Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dr. Vishnuvardhan ನಾನೇ ಮುಂದೆ ನಿಂತು ವಿಷ್ಣುವರ್ಧನ್ ಅವರ ಸ್ಮಾರಕ ಮರುಸ್ಥಾಪನೆ ಮಾಡುತ್ತೇನೆ; ಕಿಚ್ಚ ಸುದೀಪ್ ಘೋಷಣೆ
ಕರ್ನಾಟಕಪ್ರಮುಖಮನರಂಜನೆ

Dr. Vishnuvardhan ನಾನೇ ಮುಂದೆ ನಿಂತು ವಿಷ್ಣುವರ್ಧನ್ ಅವರ ಸ್ಮಾರಕ ಮರುಸ್ಥಾಪನೆ ಮಾಡುತ್ತೇನೆ; ಕಿಚ್ಚ ಸುದೀಪ್ ಘೋಷಣೆ

Share
1 Min Read
SHARE

newsics.com

ಬೆಂಗಳೂರು: ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರು ಸ್ಮಾರಕವನ್ನ ಅಭಿಮಾನ್ ಸ್ಟೂಡಿಯೋದಿಂದ ನಿನ್ನೆ ತೆರವು ಮಾಡಲಾಗಿತ್ತು. . ಈ ಬಗ್ಗೆ ನಟ ಕಿಚ್ಚ ಸುದೀಪ್‌ ಪ್ರತಿಕ್ರಿಯೆ ನೀಡಿದ್ದು, ನಾನೇ ಮುಂದೆ ನಿಂತು ವಿಷ್ಣುವರ್ಧನ್ ಅವರ ಸ್ಮಾರಕ ಮರುಸ್ಥಾಪನೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಎಂದೂ ಮುಗಿಯದ ಅಭಿಮಾನ
ಈ ವಿಚಾರವಾಗಿ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ನಟ ಪೋಸ್ಟ್‌ ಮಾಡಿದ್ದು, ಸಾಹಸ ಸಿಂಹ ವಿಷ್ಣುವರ್ಧನ್ ಅಂದ್ರೆ ಅದು ಎಂದೂ ಮುಗಿಯದ ಒಂದು ಅಭಿಮಾನ, ಗೌರವ. ಮೊನ್ನೆ ರಾತ್ರಿ, ಅವರ ಸ್ಮಾರಕವನ್ನ ಒಡೆದು ಹಾಕಿರುವುದು, ನಾವು ವರ್ಷಾನೂಗಟ್ಟಲೆ ಇಂದ ನಂಬಿ, ಮೊರೆ ಹೋದಂತಹ ಒಂದು ದೇವರ ದೇವಸ್ಥಾನವನ್ನುಒಡೆದು ಹಾಕಿದಾಗ ಎಷ್ಟು ನೋವು ಆಗುತ್ತದೋ, ಅಷ್ಟೇ ನೋವು ಮತ್ತು ಸಂಕಟ ನನಗಾಗಿದೆ. ಇದು ಹೈ ಕೋರ್ಟ್ ಆದೇಶ, ನ್ಯಾಯಾಲಯದ ಆದೇಶ ಅಂತಾರೆ. ಆದ್ರೆ, ಸರ್ಕಾರಗಳ ಮುಖಾಂತರ, ಸರ್ಕಾರದಲ್ಲಿ ಇರುವ ಮಂತ್ರಿಗಳ ಮುಖಾಂತರ, ವಿಷ್ಣು ಸ್ಮಾರಕವನ್ನ ಉಳಿಸಿಕೊಳ್ಳುವುದಕ್ಕೆ ಏನೇನು ಕ್ರಮ ತೆಗೆದುಕೊಳ್ಳಬೇಕು ಅನ್ನುವುದನ್ನ ನಾವು ತುಂಬಾ ಹೋರಾಟ ಮಾಡಿದೆವು. ಸಂಬಂಧ ಪಟ್ಟ ಮಂತ್ರಿಗಳಿಗೆ ಹೇಳಿದೆವು. ಅದಕ್ಕೆ ಹಣಕಾಸು ಬೇಕಾ? ಮತ್ತೇನಾದರೂ ಬೇಕಾ? ಎಲ್ಲದಕ್ಕೂ ನಾವು ಸಿದ್ಧರಿದ್ದೀವಿ ಅಂತ ನಾನೇ ಸ್ವತಃ ಹೇಳಿದ್ದೆ. ಆದರೂ ಸರ್ಕಾರ ಇದರ ಬಗ್ಗೆ ಗಮನ ತೆಗೆದುಕೊಳ್ಳಲಿಲ್ಲವೋ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನ್ಯಾಯಾಲಯಕ್ಕೆ ಹೋಗುವುದಾದರೆ, ನಾನೂ ಬರಲು ಸಿದ್ಧ. ಸರ್ಕಾರ, ನ್ಯಾಯಾಲಯ ಮತ್ತು ಆ ಭೂಮಿ ಖರೀದಿ ಮಾಡಿರುವವರಲ್ಲಿ ನನ್ನದೊಂದು ಮನವಿ- ನಿಮಗೆ ಏನು ಹಣಕಾಸು ಬೇಕೋ, ಅದನ್ನು ಕೊಡಲು ನಾನು ಮತ್ತು ನನ್ನಂತಹ ಲಕ್ಷಾಂತರ ಜನರು ಮುಂದೆ ಬರುತ್ತೇವೆ. ನಾನೇ ಮುಂದೆ ನಿಂತು ಅದನ್ನು ಮತ್ತೆ ಒಂದು ಸ್ಮಾರಕವಾಗಿ ಮರುಸ್ಥಾಪನೆ ಮಾಡುವುದಕ್ಕೆ ಮುಂದಾಗಿತ್ತೇನೆ. ಅದಕ್ಕೆಒಂದು ಅವಕಾಶ ಮಾಡಿ ಕೊಡಿ. ಅವರು ನಮ್ಮ ಎದೆಯ ಒಳಗೆ ಸದಾ ಇರುತ್ತಾರೆ ನಿಜ. ಹಾಗಂತ ಪ್ರಾರ್ಥನೆ, ಗೌರವಕ್ಕೆ ಸಂಕೇತವಾಗಿ ಒಂದು ಸ್ಥಳ ಬೇಕು. ಆ ಪ್ರೀತಿಗೆ, ಪ್ರೇಮಕ್ಕೆ, ಅಭಿಮಾನಕ್ಕೆ ದ್ರೋಹ ಮಾಡಬೇಡಿ ಅಂತ ನಾನು ವಿನಂತಿ ಮಾಡುತ್ತೇನೆ ಎಂದು ಪೋಸ್ಟ್‌ನಲ್ಲಿ ಬರೆದಿದ್ದಾರೆ.

https://x.com/KicchaSudeep/status/1954138861384372489?ref_src=twsrc%5Etfw%7Ctwcamp%5Etweetembed%7Ctwterm%5E1954138861384372489%7Ctwgr%5E1380d63b84d44242922afe21bd6ac9de7f302842%7Ctwcon%5Es1_c10&ref_url=https%3A%2F%2Fapi-news.dailyhunt.in%2F

ICICI ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ 50,000 ರೂ.ಗೆ ಏರಿಕೆ; ಗ್ರಾಹಕರನ್ನು ಬೆಚ್ಚಿ ಬೀಳಿಸಿದ ಬ್ಯಾಂಕ್‌!

TAGGED:Dr. Vishnuvardhan I will stand up and restore Vishnuvardhan's memorial; Kiccha Sudeep's declaration
Share This Article
Facebook Twitter Copy Link Print
Previous Article ICICI ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ 50,000 ರೂ.ಗೆ ಏರಿಕೆ; ಗ್ರಾಹಕರನ್ನು ಬೆಚ್ಚಿ ಬೀಳಿಸಿದ ಬ್ಯಾಂಕ್‌!
Next Article Life style ಮುಖದ ಗ್ಲೋ ಹೆಚ್ಚಿಸಿಕೊಳ್ಳಬೇಕೇ?; ಈ ರೀತಿ ಟ್ರೈ ಮಾಡಿ

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?