Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗುಡ್ ನ್ಯೂಸ್; ರೈಲು ಪ್ರಯಾಣಿಕರಿಗೆ ರಿಟರ್ನ್ ಟಿಕೆಟ್ ಮೇಲೆ ಭಾರಿ ರಿಯಾಯಿತಿ
ದೇಶಪ್ರಮುಖ

ಗುಡ್ ನ್ಯೂಸ್; ರೈಲು ಪ್ರಯಾಣಿಕರಿಗೆ ರಿಟರ್ನ್ ಟಿಕೆಟ್ ಮೇಲೆ ಭಾರಿ ರಿಯಾಯಿತಿ

Share
1 Min Read
SHARE

newsics.com

ಬೆಂಗಳೂರು: ರೈಲು ಪ್ರಯಾಣಿಕರಿಗೆ ರೈಲ್ವೆ ಸಚಿವಾಲಯ ಸಿಹಿ ಸುದ್ದಿಯೊಂದನ್ನು ನೀಡಿದೆ.

ಹೋಗಿ ಬರುವ ಎರಡೂ ಟಿಕೆಟ್‌ ಅನ್ನು (ರೌಂಡ್ ಟ್ರಿಪ್) ಒಟ್ಟಿಗೆ ಮುಂಗಡ ಕಾಯ್ಡಿರಿಸುವ ಪ್ರಯಾಣಿಕರಿಗೆ ಪ್ರಯಾಣ ದರದ ಮೇಲೆ ಶೇ 20 ರಷ್ಟು ರಿಯಾಯಿತಿ ನೀಡಲು ತೀರ್ಮಾನಿಸಿದೆ.

ಈ ಕೊಡುಗೆ ಇದೇ ಅಕ್ಟೋಬರ್ 13ರಿಂದ 26ರೊಳಗಿನ ಪ್ರಯಾಣ ಹಾಗೂ ನವೆಂಬರ್ 17ರಿಂದ ಡಿಸೆಂಬರ್ 1ರೊಳಗಿನ ಪ್ರಯಾಣದ ಬುಕಿಂಗ್ ಮೇಲೆ ಮಾತ್ರ ಅನ್ವಯವಾಗಲಿದೆ ಎಂದು ತಿಳಿಸಿದೆ.
ಈ ರಿಯಾಯಿತಿ ಸೌಲಭ್ಯದ ಬುಕಿಂಗ್ ಆಗಸ್ಟ್ 14ರಿಂದ ಪ್ರಾರಂಭವಾಗುತ್ತದೆ.
ರೌಂಡ್ ಟ್ರಿಪ್ ಟಿಕೆಟ್‌ ಪ್ರಯಾಣದ ರಿಯಾಯಿತಿ ಸೌಲಭ್ಯ ಸಿಗಬೇಕಾದರೆ ಪ್ರಯಾಣದ ಆರಂಭ ಹಾಗೂ ಗಮ್ಯ ಬದಲಾಗುವಂತಿಲ್ಲ. ಯಾರ ಹೆಸರಿಗೆ ಹೋಗುವ ಟಿಕೆಟ್ ಬುಕ್ ಮಾಡಿರುತ್ತಾರೋ ರಿಟರ್ನ್ ಟಿಕೆಟ್ ಸಹ ಅದೇ ಹೆಸರಿಗೆ ಇದ್ದರೆ ಮಾತ್ರ ರಿಯಾಯಿತಿ ಅನ್ವಯವಾಗುತ್ತದೆ.
ಅಷ್ಟೇ ಅಲ್ಲದೇ ರಿಟರ್ನ್ ಟಿಕೆಟ್ ಬುಕಿಂಗ್ ಖಚಿತ ಆದ ಮೇಲೆಯೇ ಒಟ್ಟಾರೆ ರೌಂಡ್‌ ಟ್ರಿಪ್‌ನ ಶೇ 20 ರಷ್ಟು ರಿಯಾಯಿತಿ ಸಿಗುತ್ತದೆ ಎಂದು ರೈಲ್ವೆ ಸಚಿವಾಲಯ ಸ್ಪಷ್ಟಪಡಿಸಿದೆ.
ದೀಪಾವಳಿ ಸೇರಿದಂತೆ ಇತರ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಈ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

Namma Metro Yellow Line ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ನಮ್ಮ ಮೆಟ್ರೋ ಹಳದಿ ಮಾರ್ಗ

TAGGED:Good news; Huge discount on return tickets for train passengers
Share This Article
Facebook Twitter Copy Link Print
Previous Article Namma Metro Yellow Line ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ನಮ್ಮ ಮೆಟ್ರೋ ಹಳದಿ ಮಾರ್ಗ
Next Article Airspace restrictions ಭಾರತಕ್ಕೆ ವಾಯುಮಾರ್ಗ ನಿರ್ಬಂಧಿಸಿ ಕೈಸುಟ್ಟುಕೊಂಡ ಪಾಕ್: ಎರಡೇ ತಿಂಗಳಲ್ಲಿ 127 ಕೋಟಿ ನಷ್ಟ!

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?