Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Airspace restrictions ಭಾರತಕ್ಕೆ ವಾಯುಮಾರ್ಗ ನಿರ್ಬಂಧಿಸಿ ಕೈಸುಟ್ಟುಕೊಂಡ ಪಾಕ್: ಎರಡೇ ತಿಂಗಳಲ್ಲಿ 127 ಕೋಟಿ ನಷ್ಟ!
ದೇಶಪ್ರಮುಖವಿದೇಶ

Airspace restrictions ಭಾರತಕ್ಕೆ ವಾಯುಮಾರ್ಗ ನಿರ್ಬಂಧಿಸಿ ಕೈಸುಟ್ಟುಕೊಂಡ ಪಾಕ್: ಎರಡೇ ತಿಂಗಳಲ್ಲಿ 127 ಕೋಟಿ ನಷ್ಟ!

Share
1 Min Read
SHARE

newsics.com

ಇಸ್ಲಾಮಾಬಾದ್: ಪೆಹಲ್ಗಾಂ ಉಗ್ರ ದಾಳಿಯಿಂದ ಭಾರತ ಕಟ್ಟುನಿಟ್ಟಿನ ಕ್ರಮ ಕೈಗೊಂಡಾಗ ಪಾಕಿಸ್ತಾನ ಪ್ರತಿಯಾಗಿ ಭಾರತದ ವಿಮಾನಗಳಿಗೆ ವಾಯುಪ್ರದೇಶ ನಿರಾಕರಿಸಿತ್ತು. ಇದರಿಂದ ಪಾಕಿಸ್ತಾನ ಕೇವಲ 2 ತಿಂಗಳಲ್ಲಿ 127 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ.
ಪೆಹಲ್ಗಾಂ ಉಗ್ರ ದಾಳಿ ಹಿಂದೆ ಪಾಕಿಸ್ತಾನದ ಕೈವಾಡ ವ್ಯಕ್ತವಾಗುತ್ತಿದ್ದಂತೆ ಭಾರತ ಕಠಿಣ ಕ್ರಮ ಕೈಗೊಂಡಿತ್ತು. ಈ ಪೈಕಿ ಸಿಂಧೂ ನದಿ ಒಪ್ಪಂದ ರದ್ದುಗೊಳಿಸಿತ್ತು. ಏಪ್ರಿಲ್ 23ರಂದು ಭಾರತ ಈ ನಿರ್ಧಾರ ಕೈಗೊಂಡಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಭಾರತದ ವಿಮಾನಗಳಿಗೆ ಪಾಕಿಸ್ತಾನದ ವಾಯುಪ್ರದೇಶ ನಿರ್ಬಂಧಿಸಿತ್ತು. ಇದರ ಪರಿಣಾಮ 127 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ.

ಏಪ್ರಿಲ್ 24 ರಿಂದ ಜೂನ್ 30ರ ಎರಡು ತಿಂಗಳ ಅವಧಿಯಲ್ಲಿ ಪಾಕಿಸ್ತಾನ 127 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ.
ಈ ಅಂಕಿ ಅಂಶಗಳನ್ನು ಪಾಕಿಸ್ತಾನ ಅಸೆಂಬ್ಲಿಯಲ್ಲಿ ಪ್ರಸ್ತುತಪಡಿಸಲಾಗಿದೆ. ಭಾರತಕ್ಕೆ ತಿರುಗೇಟು ನೀಡಲು ಬಂದ ಪಾಕಿಸ್ತಾನವೇ ಇದೀಗ ಸಂಕಷ್ಟಕ್ಕೆ ಸಿಲುಕಿದೆ. ಇಂಡಸ್ ವಾಟರ್ ಒಪ್ಪಂದ ರದ್ದುಗೊಳಿಸಿರುವ ನಿರ್ಧಾರವನ್ನು ಹಿಂಪಡೆಯಲು ಪಾಕಿಸ್ತಾನ ಕೆಲ ಪ್ರಯತ್ನ ನಡೆಸಿದೆ. ಆದರೆ ಯಾವೂದೂ ಕೈಗೂಡಿಲ್ಲ. ಇಷ್ಟೇ ಅಲ್ಲ, ಕೆಲ ಪಾಕಿಸ್ತಾನ ನಾಯಕರು ಬಹಿರಂಗವಾಗಿ ಭಾರತಕ್ಕೆ ಬೆದರಿಕೆ ಹಾಕುವ ಪ್ರಯತ್ನ ಮಾಡಿದ್ದಾರೆ. ಆದರೆ ಭಾರತ ಮಾತ್ರ ತನ್ನ ನಿರ್ಧಾರದಿಂದ ಹಿಂದೆ ಸರಿದಿಲ್ಲ.

ಗುಡ್ ನ್ಯೂಸ್; ರೈಲು ಪ್ರಯಾಣಿಕರಿಗೆ ರಿಟರ್ನ್ ಟಿಕೆಟ್ ಮೇಲೆ ಭಾರಿ ರಿಯಾಯಿತಿ

TAGGED:Airspace restrictions on India: Pakistan loses Rs 127 crore in two months!
Share This Article
Facebook Twitter Copy Link Print
Previous Article ಗುಡ್ ನ್ಯೂಸ್; ರೈಲು ಪ್ರಯಾಣಿಕರಿಗೆ ರಿಟರ್ನ್ ಟಿಕೆಟ್ ಮೇಲೆ ಭಾರಿ ರಿಯಾಯಿತಿ
Next Article PM MODI visit ಇಂದಿನ ಬೆಂಗಳೂರು ಭೇಟಿ ಬಗ್ಗೆ ಕನ್ನಡದಲ್ಲೇ ಮಾಹಿತಿ ನೀಡಿದ ಮೋದಿ

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?