Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > PM MODI visit ಇಂದಿನ ಬೆಂಗಳೂರು ಭೇಟಿ ಬಗ್ಗೆ ಕನ್ನಡದಲ್ಲೇ ಮಾಹಿತಿ ನೀಡಿದ ಮೋದಿ
ಕರ್ನಾಟಕದೇಶಪ್ರಮುಖ

PM MODI visit ಇಂದಿನ ಬೆಂಗಳೂರು ಭೇಟಿ ಬಗ್ಗೆ ಕನ್ನಡದಲ್ಲೇ ಮಾಹಿತಿ ನೀಡಿದ ಮೋದಿ

Share
1 Min Read
SHARE

newsics.com
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ತಾವು ಭಾನುವಾರ (ಆಗಸ್ಟ್ 10)ಆಫೀಸ್‌ನಲ್ಲಿ ‍ಕರ್ನಾಟಕಕ್ಕೆ ಭೇಟಿ ನೀಡುವ ಬರುವ ವಿಚಾರವನ್ನು ಕನ್ನಡದಲ್ಲೇ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ತಿಳಿಸಿದ್ದಾರೆ.

ನಮ್ಮ ಮೆಟ್ರೋದ ಹಳದಿ ಮಾರ್ಗ ಮತ್ತು ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್ ರೈಲಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಆಗಸ್ಟ್ 10) ಬೆಂಗಳೂರಿಗೆ ಆಗಮಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಹಳದಿ ಮಾರ್ಗಕ್ಕೆ ಚಾಲನೆ ನೀಡಲಿದ್ದಾರೆ.

‘ಆಗಸ್ಟ್ 10 ರಂದು ಬೆಂಗಳೂರಿನ ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ. ಸಂಪರ್ಕವನ್ನು ಸುಧಾರಿಸುವ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಕೆ ಎಸ್ ಆರ್ ರೈಲು ನಿಲ್ದಾಣದಿಂದ ಹಸಿರು ನಿಶಾನೆ ತೋರಲಿದ್ದೇನೆ. ಬೆಂಗಳೂರು ಮೆಟ್ರೋದ ಹಳದಿ ಮಾರ್ಗ ಉದ್ಘಾಟಿಸುತ್ತೇನೆ. ಬೆಂಗಳೂರು ಮೆಟ್ರೋದ ಮೂರನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸುತ್ತೇನೆ. ನಗರದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುವುದಾಗಿ ಮೋದಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ನಾಳೆ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ;ಈ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Aishwrya Rai Bachchan 900 ಕೋಟಿ ರೂ.ಗೆ ಒಡತಿ ಐಶ್ವರ್ಯ ರೈ; ಭಾರತದ ಎಷ್ಟನೇ ಶ್ರೀಮಂತ ನಟಿ..?

ಗುಡ್ ನ್ಯೂಸ್; ರೈಲು ಪ್ರಯಾಣಿಕರಿಗೆ ರಿಟರ್ನ್ ಟಿಕೆಟ್ ಮೇಲೆ ಭಾರಿ ರಿಯಾಯಿತಿ

TAGGED:Modi gave information in Kannada about today's visit to Bengaluru
Share This Article
Facebook Twitter Copy Link Print
Previous Article Airspace restrictions ಭಾರತಕ್ಕೆ ವಾಯುಮಾರ್ಗ ನಿರ್ಬಂಧಿಸಿ ಕೈಸುಟ್ಟುಕೊಂಡ ಪಾಕ್: ಎರಡೇ ತಿಂಗಳಲ್ಲಿ 127 ಕೋಟಿ ನಷ್ಟ!
Next Article GOOD MORNING| Today’s prediction ಇಂದಿನ ರಾಶಿ ಭವಿಷ್ಯ, 10-08-2025, ಭಾನುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 17-6-2026, ಬುಧವಾರ, ಇಂದು‌ ಹೇಗಿದೆ ನಿಮ್ಮ ಅದೃಷ್ಟ?

4 Min Read

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

You Might Also Like

ಮನರಂಜನೆಪ್ರಮುಖ

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read
ಕರ್ನಾಟಕಪ್ರಮುಖ

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?