Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆ ಧಾರಾಕಾರ ಮಳೆ : ವಾಹನ ಸವಾರರ ಪರದಾಟ
ಕರ್ನಾಟಕಪ್ರಮುಖ

ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆ ಧಾರಾಕಾರ ಮಳೆ : ವಾಹನ ಸವಾರರ ಪರದಾಟ

Share
1 Min Read
SHARE

newsics.com

ಬೆಂಗಳೂರು : ಇಂದು ಬೆಂಗಳೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿದ್ದು ವಂದೇ ಭರತ್ 3 ಹೊಸ ರೈಲುಗಳಿಗೆ ಚಾಲನೆ ನೀಡಿದ್ದು, ಅಲ್ಲದೆ ಇತ್ತ ರಾಗಿ ಗುಡ್ಡದಲ್ಲಿರುವ ಆರ್.ವಿ ರಸ್ತೆ ಹಾಗೂ ಬೊಮ್ಮಸಂದ್ರ ನಡುವಿನ ಹಳದಿ ಮೆಟ್ರೋ ರೈಲು ಮಾರ್ಗಕ್ಕೆ ಚಾಲನೆ ನೀಡಿದರು.

ಇತ್ತ ಕಾರ್ಯಕ್ರಮ ಮುಗಿಸಿ ಮೋದಿ ದೆಹಲಿಗೆ ವಾಪಸಾದ ಬಳಿಕ ಬೆಂಗಳೂರಲ್ಲಿ ಇದೀಗ ಭಾರಿ ಮಳೆ ಸುರಿಯುತ್ತಿದೆ.

ಬೆಂಗಳೂರು ಮಹಾನಗರದ ಒಳಗಡೆ ಇದೀಗ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಲಾಲ್ ಬಾಗ್, ಶಾಂತಿನಗರ, ಜಯನಗರ, ಜಯನಗರ, ಜೆಪಿ ನಗರ, ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್, ಸದಾಶಿವನಗರ, ಹೆಬ್ಬಾಳ, ಬಸವನಗುಡಿ, ಬನಶಂಕರಿ, ಚಂದ್ರಾ ಲೇಔಟ್, ಕೋರಮಂಗಲ ಹಾಗು ಕೋಣನಕುಂಟೆ ಸೇರಿದಂತೆ ಹಲವು ಭಾರಿ ಮಳೆ ಸುರಿಯುತ್ತಿದೆ.

Waterlogging at Yallammadevi temple ಧಾರಾಕಾರ ಮಳೆ: ಯಲ್ಲಮ್ಮದೇವಿ ದೇಗುಲಕ್ಕೆ ಜಲದಿಗ್ಬಂಧನ

TAGGED:Heavy rains in many places including Majestic: Motorists stranded
Share This Article
Facebook Twitter Copy Link Print
Previous Article ಬೆಂಗಳೂರಲ್ಲಿಂದು ಮೋದಿ ಹವಾ, ಪ್ರಧಾನಿ ಜತೆ ಸಿಎಂ ಡಿಸಿಎಂ, ಡಿಕೆ ಆಪ್ತ ಮಾತು
Next Article ಮೋದಿ ಸಾಗುತ್ತಿದ್ದ ಮಾರ್ಗದಲ್ಲಿ ಬ್ಯಾರಿಕೇಡ್ ಹಾರಲು ಯತ್ನಿಸಿದ ಯುವಕ, ಕೆಲ ಕಾಲ ಆತಂಕ

Popular Posts

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics

1 Min Read

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

You Might Also Like

ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read
ಪ್ರಮುಖ

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read
ಪ್ರಮುಖ

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read
ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?