Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health tips ಮುಟ್ಟು ನಿಲ್ಲುವ ವೇಳೆ ಕೂದಲು ಉದುರುತ್ತಾ? ಹಾಗಿದ್ರೆ ಜಸ್ಟ್ ಈ ರೀತಿ ಟ್ರೈ ಮಾಡಿ
ಆರೋಗ್ಯ

Health tips ಮುಟ್ಟು ನಿಲ್ಲುವ ವೇಳೆ ಕೂದಲು ಉದುರುತ್ತಾ? ಹಾಗಿದ್ರೆ ಜಸ್ಟ್ ಈ ರೀತಿ ಟ್ರೈ ಮಾಡಿ

Share
2 Min Read
SHARE

newsics.com

ಮುಟ್ಟಿನ ಸಮಸ್ಯೆ ಬಾಧಿಸುವಾಗ ಮಹಿಳೆಯರು ಮಂಕಾಗುವುದುಂಟು. ಏನೋ ದೊಡ್ಡ ಆರೋಗ್ಯ ಸಮಸ್ಯೆ ಆಗಿದೆ ಎಂದು ಆತಂಕಕ್ಕೊಳಗಾಗುತ್ತಾರೆ. ಆದರೆ, ಈ ವಿಷಯಕ್ಕೆ ಹೆದರುವ ಅವಶ್ಯಕತೆಯಿಲ್ಲ. ಮುಟ್ಟು ನಿಲ್ಲುವ ಸಮಯದಲ್ಲಿ ಮಹಿಳೆಯರ ಆರೋಗ್ಯದಲ್ಲಿ ಏನೆಲ್ಲಾ ಬದಲಾವಣೆಯಾಗುತ್ತದೆ.
ಋತುಚಕ್ರದಂತೆ ಋತುಬಂಧವು ಮಹಿಳೆಯರಲ್ಲಿ ಆಗುವ ಸಾಮಾನ್ಯ ಪ್ರಕ್ರಿಯೆಗಳಲ್ಲಿ ಒಂದು.

ದೇಹದಲ್ಲಾಗುವ ಹಾರ್ಮೋನ್ ಬದಲಾವಣೆಯಿಂದ ಮಹಿಳೆಯೂ ಈ ವೇಳೆ ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಾಳೆ. ಈ ಋತುಬಂಧದ ಹಾರ್ಮೋನುಗಳು ನಿಮ್ಮ ಕೂದಲು ಕಿರುಚೀಲಗಳ ಮೇಲೆ ಪರಿಣಾಮ ಬೀರುತ್ತವೆ, ಹೀಗಾಗಿ ಈ ಸಮಯದಲ್ಲಿ ಹೇರಳವಾಗಿ ಕೂದಲು ಉದುರುತ್ತದೆ. ಈ ಕೆಲವು ಸಲಹೆಗಳಿಂದ ಕೂದಲು ಉದುರುವುದನ್ನು ಕಡಿಮೆ ಮಾಡಬಹುದು.
ಸುಸ್ತು, ಕೂದಲು ಉದುರುವುದು, ಮುಟ್ಟಾದಾಗ ವಿಪರೀತ ರಕ್ತಸ್ರಾವ, ಪ್ರತಿ ತಿಂಗಳು ಮುಟ್ಟಾಗದಿರುವುದು, ಮಾನಸಿಕ ಕಿರಿಕಿರಿ ಹಾಗೂ ಮೂಡ್ ಸ್ವಿಂಗ್ ನಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಹೆಚ್ಚಿನ ಮಹಿಳೆಯರು ಕೂದಲು ಉದುರುವ ಸಮಸ್ಯೆಯನ್ನು ಎದುರಿಸುತ್ತಾರೆ.

ಹಾರ್ಮೋನ್ ಬದಲಾವಣೆಯಿಂದ ಇದು ಸಹಜವಾಗಿದ್ರು ಮಹಿಳೆಯರು ಆತಂಕಕ್ಕೆ ಒಳಗಾಗುತ್ತದೆ. ಋತುಬಂಧದ ಸಮಯದಲ್ಲಿ ಕೂದಲು ಉದುರುವುದನ್ನು ತಡೆಯುವುದಕ್ಕೆ ಈ ಕೆಲವು ಸರಳ ಸಲಹೆಗಳನ್ನು ಪಾಲಿಸುವ ಮೂಲಕ ಸ್ವಲ್ಪ ಮಟ್ಟಿಗೆ ಕೂದಲು ಉದುರುವ ಸಮಸ್ಯೆಯನ್ನು ಕಡಿಮೆ ಮಾಡಬಹುದು.

ಋತುಬಂಧದ ಸಮಯದಲ್ಲಿ ಅತಿಯಾಗಿ ಕೂದಲು ಉದುರುವುದು ಯಾಕೆ ಎನ್ನುವ ಪ್ರಶ್ನೆ ಕಾಡಬಹುದು. ಋತುಬಂಧದ ಸಮಯದಲ್ಲಿ ಈಸ್ಟ್ರೋಜನ್ ಮಟ್ಟ ಕಡಿಮೆಯಾದಾಗ ಇದು ಕೂದಲಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಕೇಶರಾಶಿಯ ಬೆಳೆವಣಿಗೆ ಕುಂಠಿತವಾಗುತ್ತದೆ, ಕೂದಲು ಉದುರುವುದು, ತೆಳುವಾಗುವುದು ಹೀಗೆ ನಾನಾ ರೀತಿಯ ಸಮಸ್ಯೆಗಳು ಕಾಣಿಸುತ್ತದೆ.

ಕೂದಲಿನ ಉದುರುವಿಕೆ ತಡೆಯಲು ಇಲ್ಲಿದೆ ಸಿಂಪಲ್ ವಿಧಾನ
ಕೂದಲು ಉದುರುತ್ತಿದ್ದರೆ ಕಾಲಜನ್ ಉತ್ಪಾದನೆಯನ್ನು ಹೆಚ್ಚಿಸುವುದು ಮುಖ್ಯ. ಚರ್ಮದ ಸ್ಥಿತಿಸ್ಥಾಪಕತ್ವ, ಕೂದಲಿನ ಬೆಳವಣಿಗೆ ಹಾಗೂ ಜಲಸಂಚಯನವನ್ನು ಹೆಚ್ಚಿಸಬಹುದು. ಇದರಿಂದ ಅತಿಯಾದ ಕೂದಲು ಉದುರುವಿಕೆಯನ್ನು ತಪ್ಪಿಸಿ ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ.
ಒಮೆಗಾ-3 ಕೊಬ್ಬಿನಾಮ್ಲಗಳ ಪೂರಿತ ಆಹಾರ ಸೇವನೆಯೂ ಚರ್ಮ ಮತ್ತು ಕೂದಲಿನ ಆರೋಗ್ಯವನ್ನು ಉತ್ತೇಜಿಸುತ್ತದೆ. ಇದು ನೆತ್ತಿ ಮತ್ತು ಚರ್ಮದ ಶುಷ್ಕತೆಯನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಮಾಂಸಹಾರಿಗಳಾಗಿದ್ದರೆ ಮೀನನ್ನು ಹೆಚ್ಚು ಸೇವಿಸುವುದು ಉತ್ತಮ.
ವಿಟಮಿನ್ ಬಿ7 ಕೂದಲು, ಚರ್ಮ ಮತ್ತು ಉಗುರುಗಳ ಆರೋಗ್ಯಕ್ಕೆ ಅತ್ಯಗತ್ಯ. ಇದನ್ನು ಬಯೋಟಿನ್ ಎಂದು ಕರೆಯುತ್ತಾರೆ. ಈ ವಿಟಮಿನ್ ಬಿ7 ಕೆರಾಟಿನ್ ಉತ್ಪಾದನೆಯನ್ನು ಉತ್ತೇಜಿಸಿ, ಕೂದಲಿನ ಹೊಳಪು ಹೆಚ್ಚಿಸಿ ಬೆಳೆವಣಿಗೆಯನ್ನು ಉತ್ತೇಜಿಸುತ್ತದೆ. ಬಯೋಟಿನ್ ಹೊಂದಿರುವ ಆಹಾರವನ್ನು ಸೇವಿಸಬಹುದು.

War 2 shock ಬಿಡುಗಡೆಗೆ ಮುನ್ನವೇ ವಾರ್ 2 ಶಾಕ್: ಕಿಯಾರಾ ಬಿಕಿನಿ ದೃಶ್ಯಕ್ಕೆ ಕೊಕ್!

TAGGED:Health tips Does hair fall out during menopause? If sojust try this
Share This Article
Facebook Twitter Copy Link Print
Previous Article War 2 shock ಬಿಡುಗಡೆಗೆ ಮುನ್ನವೇ ವಾರ್ 2 ಶಾಕ್: ಕಿಯಾರಾ ಬಿಕಿನಿ ದೃಶ್ಯಕ್ಕೆ ಕೊಕ್!
Next Article ಯುವಕನನ್ನು ಮನೆಗೆ‌ ಕರೆಸಿಕೊಂಡು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂ*ದ ದಂಪತಿ! ಕಾರಣ ಏನು?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?