Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Threat from Munir again ನಮ್ಮ ಅಸ್ತಿತ್ವಕ್ಕೆ ಧಕ್ಕೆಯಾದರೆ ಭಾರತದ‌ ಮೇಲೆ ಪರಮಾಣು ದಾಳಿ: ಪಾಕ್ ಸೇನಾ ಮುಖ್ಯಸ್ಥ ಮುನೀರ್‌ನಿಂದ ಮತ್ತೆ ಬೆದರಿಕೆ!
ದೇಶಪ್ರಮುಖವಿದೇಶ

Threat from Munir again ನಮ್ಮ ಅಸ್ತಿತ್ವಕ್ಕೆ ಧಕ್ಕೆಯಾದರೆ ಭಾರತದ‌ ಮೇಲೆ ಪರಮಾಣು ದಾಳಿ: ಪಾಕ್ ಸೇನಾ ಮುಖ್ಯಸ್ಥ ಮುನೀರ್‌ನಿಂದ ಮತ್ತೆ ಬೆದರಿಕೆ!

Share
1 Min Read
SHARE

newsics.com

ವಾಷಿಂಗ್ಟನ್: ಭವಿಷ್ಯದಲ್ಲಿ ಭಾರತದ ಜತೆಗಿನ ಯುದ್ಧದಲ್ಲಿ ಪಾಕಿಸ್ತಾನದ ಅಸ್ತಿತ್ವಕ್ಕೆ ಬೆದರಿಕೆ ಎದುರಾದರೆ ಪಾಕಿಸ್ತಾನವು ಈ ಪ್ರದೇಶವನ್ನು ಪರಮಾಣು ಯುದ್ಧಕ್ಕೆ ತಳ್ಳಲಿದೆ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಆಸಿಮ್ ಮುನೀರ್ ಮತ್ತೊಮ್ಮೆ ಭಾರತಕ್ಕೆ ಬೆದರಿಕೆಯೊಡ್ಡಿದ್ದಾರೆ.

ಅಮೆರಿಕಾಕ್ಕೆ ಭೇಟಿ ನೀಡಿರುವ ಮುನೀರ್ ಫ್ಲೋರಿಡಾದಲ್ಲಿ ಮಾಧ್ಯಮದವರ ಜತೆ ಮಾತನಾಡಿ, ‌ ನಾವು ಪರಮಾಣು ರಾಷ್ಟ್ರ. ನಾವು ಮುಳುಗುತ್ತಿದ್ದೇವೆ ಎಂದು ನಮಗೆ ಅನಿಸಿದರೆ ನಮ್ಮೊಂದಿಗೆ ಅರ್ಧ ಜಗತ್ತನ್ನೇ ಮುಳುಗಿಸಿಬಿಡುತ್ತೇವೆ’ ಎಂದು ಮುನೀರ್ ಹೇಳಿರುವುದಾಗಿ `ದಿ ಪ್ರಿಂಟ್’ ವರದಿ ಮಾಡಿದೆ.

ಅಮೆರಿಕದ ನೆಲದಿಂದ ಇದೇ ಮೊದಲ ಬಾರಿಗೆ ಮೂರನೇ ರಾಷ್ಟ್ರವೊಂದರ ವಿರುದ್ಧ ಪರಮಾಣು ಬೆದರಿಕೆ ಒಡ್ಡಲಾಗಿದೆ ಎಂದು ವರದಿ ಹೇಳಿದೆ.

ಪಹಲ್ಗಾಮ್ ದಾಳಿಯ ಬಳಿಕ ಭಾರತ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದವನ್ನು ಅಮಾನತುಗೊಳಿಸಿರುವುದನ್ನು ಉಲ್ಲೇಖಿಸಿರುವ ಮುನೀರ್, ಭಾರತದ ನಿರ್ಧಾರವು 250 ದಶಲಕ್ಷ ಜನರನ್ನು ಹಸಿವೆಯ ಅಪಾಯಕ್ಕೆ ದೂಡಿದೆ. ನಮ್ಮ ಬಳಿ ಸಾಕಷ್ಟು ಕ್ಷಿಪಣಿಗಳಿವೆ. ಒಂದು ವೇಳೆ ಭಾರತ ಅಣೆಕಟ್ಟು ನಿರ್ಮಿಸಿದರೆ 10 ಕ್ಷಿಪಣಿ ಉಡಾಯಿಸಿ ಅದನ್ನು ನಾಶಗೊಳಿಸುತ್ತೇವೆ. ಸಿಂಧೂ ನದಿ ಭಾರತದ ಕುಟುಂಬದ ಆಸ್ತಿಯಲ್ಲ. ನಮ್ಮಲ್ಲಿ ಸಾಕಷ್ಟು ಕ್ಷಿಪಣಿಗಳ ದಾಸ್ತಾನು ಇದೆ ಎಂದು ಮತ್ತೆ ಬೆದರಿಕೆ ಒಡ್ಡಲಾಗಿದೆ ಎಂದು ವರದಿಯಾಗಿದೆ.

Astro| Garuda purana ನಮಗೆ ಹೀಗೆಲ್ಲ ಆದರೆ,‌ ಹೀಗೆಲ್ಲ ಅನಿಸಿದರೆ ನಮ್ಮ ಸಾವು ಸನಿಹದಲ್ಲೇ ಇದ್ಯಂತೆ! ಗರುಡ ಪುರಾಣ ಹೇಳಿರೋದೇನು?

TAGGED:Nuclear attack on India if our existence is threatened: Pakistan Army Chief Munir threatens again!
Share This Article
Facebook Twitter Copy Link Print
Previous Article Gen Z ಉದ್ಯೋಗಿಗಳಂದ್ರೆ ಕಂಪನಿಗಳೇ ಬೆಚ್ಚಿಬೀಳ್ತಿವೆಯಂತೆ! ವಿಡಿಯೋದಲ್ಲಿ ಹುಡುಗಿ ಹೇಳಿದ್ದೇನು?
Next Article Rahul Gandhi has no dress sense ರಾಹುಲ್ ಗಾಂಧಿ ತಲೆಯಿಲ್ಲದ, ಡ್ರೆಸ್ ಸೆನ್ಸ್ ಇಲ್ಲದ ನಾಯಕ: ಸಂಸದ ಜಿಗಜಿಣಗಿ ಟೀಕೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?