Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rahul Gandhi has no dress sense ರಾಹುಲ್ ಗಾಂಧಿ ತಲೆಯಿಲ್ಲದ, ಡ್ರೆಸ್ ಸೆನ್ಸ್ ಇಲ್ಲದ ನಾಯಕ: ಸಂಸದ ಜಿಗಜಿಣಗಿ ಟೀಕೆ
ಕರ್ನಾಟಕದೇಶಪ್ರಮುಖ

Rahul Gandhi has no dress sense ರಾಹುಲ್ ಗಾಂಧಿ ತಲೆಯಿಲ್ಲದ, ಡ್ರೆಸ್ ಸೆನ್ಸ್ ಇಲ್ಲದ ನಾಯಕ: ಸಂಸದ ಜಿಗಜಿಣಗಿ ಟೀಕೆ

Share
1 Min Read
SHARE

newsics.com

ವಿಜಯಪುರ: ರಾಹುಲ್ ಗಾಂಧಿ ತಲೆ ಇಲ್ಲದ ನಾಯಕನಿದ್ದಾನೆ. ಈತನನ್ನು ಹೇಗೆ ದೇಶದ ವಿರೋಧ ಪಕ್ಷದ ನಾಯಕನನ್ನಾಗಿ ಮಾಡಿದ್ದಾರೆ ಎನ್ನುವುದು ದೇವರಿಗೇ ಗೊತ್ತು ಎಂದು ಸಂಸದ ರಮೇಶ ಜಿಗಜಿಣಗಿ ಟೀಕಿಸಿದ್ದಾರೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಎಂತಹ ನಾಯಕ? ರಾಹುಲ್ ಗಾಂಧಿ, ತಂದೆ, ಅಜ್ಜಿ ಒಳ್ಳೆಯ ನಾಯಕರಿದ್ದರು. ರಾಹುಲ್ ಗಾಂಧಿ ಸಣ್ಣ ಹುಚ್ಚ ಹುಡುಗ ಎಂದು ವಾಗ್ದಾಳಿ ನಡೆಸಿದರು.

75 ವರ್ಷ ದೇಶ ಆಡಳಿತ ಮಾಡಿದ ಮನೆತನದವನು. ಈತನಿಗೆ ಡ್ರೆಸ್ ಕೋಡ್ ಸಹ ತಲೆಯಲ್ಲಿ ಇಲ್ಲ. ಸೊಂಟ (ಹೊಕ್ಕಳು) ಕಾಣುವ ಹಾಗೆ ಡ್ರೆಸ್ ಹಾಕ್ಕೊಂಡು ಬರ್ತಾನೆ ಎಂದು ದೂರಿದರು.

EC notice ರಾಹುಲ್ ಗಾಂಧಿಗೆ ಕರ್ನಾಟಕ ಚುನಾವಣಾ ಆಯೋಗ ನೋಟಿಸ್, ಆರೋಪ ಸಾಬೀತಿಗೆ ಸೂಚನೆ

War 2 shock ಬಿಡುಗಡೆಗೆ ಮುನ್ನವೇ ವಾರ್ 2 ಶಾಕ್: ಕಿಯಾರಾ ಬಿಕಿನಿ ದೃಶ್ಯಕ್ಕೆ ಕೊಕ್!

Health tips ಮುಟ್ಟು ನಿಲ್ಲುವ ವೇಳೆ ಕೂದಲು ಉದುರುತ್ತಾ? ಹಾಗಿದ್ರೆ ಜಸ್ಟ್ ಈ ರೀತಿ ಟ್ರೈ ಮಾಡಿ

TAGGED:Rahul Gandhi is a leader without intelligence and dress sense: MP Jigajinagi criticizes
Share This Article
Facebook Twitter Copy Link Print
Previous Article Threat from Munir again ನಮ್ಮ ಅಸ್ತಿತ್ವಕ್ಕೆ ಧಕ್ಕೆಯಾದರೆ ಭಾರತದ‌ ಮೇಲೆ ಪರಮಾಣು ದಾಳಿ: ಪಾಕ್ ಸೇನಾ ಮುಖ್ಯಸ್ಥ ಮುನೀರ್‌ನಿಂದ ಮತ್ತೆ ಬೆದರಿಕೆ!
Next Article brothers missing ಮೀನು ಹಿಡಿಯಲು ಹೋದ ಸಹೋದರರಿಬ್ಬರು ಕವಲಗಿ ಹಳ್ಳದಲ್ಲಿ ನಾಪತ್ತೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?