Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಸ್ತೆಯಲ್ಲೇ ಶವದ ಅಂಗಾಂಗ ಪ್ರಕರಣಕ್ಕೆ ಭಾರೀ ಟ್ವಿಸ್ಟ್: ಅಳಿಯನಿಂದಲೇ ಕೃತ್ಯ!
ಕರ್ನಾಟಕಪ್ರಮುಖ

ರಸ್ತೆಯಲ್ಲೇ ಶವದ ಅಂಗಾಂಗ ಪ್ರಕರಣಕ್ಕೆ ಭಾರೀ ಟ್ವಿಸ್ಟ್: ಅಳಿಯನಿಂದಲೇ ಕೃತ್ಯ!

Share
1 Min Read
SHARE

newsics.com

ತುಮಕೂರು: ಕೊರಟಗೆರೆ ರಸ್ತೆಗಳಲ್ಲಿ ಶವದ ತುಂಡುಗಳು ಪತ್ತೆಯಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಅಳಿಯನೇ ಅತ್ತೆಯ ಕೊಲೆ ಮಾಡಿಸಿರುವ ವಿಷಯ ಈಗ ಬಹಿರಂಗವಾಗಿದೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಮತಕ್ಷೇತ್ರ ಕೊರಟಗೆರೆಯಲ್ಲಿ ರಸ್ತೆಯ 3 ಕಿಲೋಮೀಟರ್ ಉದ್ದಕ್ಕೂ ಶವದ ತುಂಡುಗಳು ಪತ್ತೆಯಾಗಿದ್ದವು. ಗೃಹಸಚಿವರ ಕ್ಷೇತ್ರದಲ್ಲೇ ನಡೆದ ಈ‌ ಪ್ರಕರಣ ಸಹಜವಾಗಿಯೇ ಸೆನ್ಸೇಷನ್‌ಗೆ ಕಾರಣವಾಗಿತ್ತು.

ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಶವದ ಜಾಡು ಹಿಡಿದು ಹೊರಟ ಪೊಲೀಸರೇ ಶಾಕ್‌ಗೆ ಒಳಗಾಗಿದ್ದಾರೆ.

ಮಹಿಳೆಯನ್ನು ಕೊಲೆ ಮಾಡಿ ಮೃತ ದೇಹ ತುಂಡರಿಸಿ ರಸ್ತೆಯಲ್ಲಿ ಬಿಸಾಡಿದ್ದ ಈ ಪ್ರಕರಣದ ರೂವಾರಿಯೇ ಕೊಲೆಯಾದ ಮಹಿಳೆಯ ಅಳಿಯ. ಮೃತ ಲಕ್ಷ್ಮೀದೇವಮ್ಮಳ ಅಳಿಯನೇ ಈ ಕೃತ್ಯ ನಡೆಸಿರುವುದು ಬೆಳಕಿಗೆ ಬಂದಿದೆ.

ವೃತ್ತಿಯಲ್ಲಿ ದಂತ ವೈದ್ಯನಾಗಿರುವ ಡಾ. ರಾಮಚಂದ್ರ ತನ್ನ ಸ್ನೇಹಿತ ಸತೀಶ್ ಹಾಗೂ ಕಿರಣನ ಜತೆ ಸೇರಿ ಹತ್ಯೆ ಮಾಡಿದ್ದಾನೆ.

ಕೋಳಾಲದಲ್ಲಿ ಇರುವ ಸ್ನೇಹಿತ ಸತೀಶ್ ಎಂಬಾತನ ಫಾರ್ಮ್ ಹೌಸ್ನಲ್ಲಿ ಕೊಲೆ ಮಾಡಿ ದೇಹದ ಭಾಗಗಳನ್ನು ಪೀಸ್ ಪೀಸ್ ಮಾಡಿ ಎಸೆಯಲಾಗಿತ್ತು. ಬಳಿಕ ಆರೋಪಿಗಳು ಧರ್ಮಸ್ಥಳ ಯಾತ್ರೆಗೆ ಹೋಗಿದ್ದರು. ಅತ್ತೆಯ ಕೊಲೆ ಆದರೂ ಅಳಿಯ ಸ್ಥಳದಲ್ಲಿ ಇಲ್ಲದಿರುವುದರಿಂದ ಅನುಮಾನಗೊಂಡ ಪೊಲೀಸರು ವಿಚಾರಣೆ ಮಾಡಿದ್ದಾರೆ. ಆಗ ಕೃತ್ಯ ಬೆಳಕಿಗೆ ಬಂದಿದೆ. ಸದ್ಯ ಕೊರಟಗೆರೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

Selfie craze ಕಾಡಾನೆ ಜತೆ ಸೆಲ್ಫೀ… ಪ್ರವಾಸಿಗನನ್ನು ಅಟ್ಟಾಡಿಸಿ ತುಳಿದ ಆನೆ! ಭಯಾನಕ ವಿಡಿಯೋ ನೋಡಿ

15 ತಿಂಗಳ ಪುಟ್ಟ ಕಂದಮ್ಮನಿಗೆ ಕಚ್ಚಿ , ಕ್ರೂರವಾಗಿ ಹಲ್ಲೆ ನಡೆಸಿದ ‘ಡೇ ಕೇರ್’ ಸಿಬ್ಬಂದಿ : ವೈರಲ್ ವಿಡಿಯೋ ನೋಡಿ

Coolie Cinema ರಜನಿ‌ ಮೇನಿಯಾ… ಕೂಲಿ ಸಿನಿಮಾ ಪ್ರತಿ ಟಿಕೆಟ್‌ಗೆ 2 ಸಾವಿರ ರೂಪಾಯಿ!

TAGGED:A major twist in the case of body parts found on the road: The son-in-law is the culprit!
Share This Article
Facebook Twitter Copy Link Print
Previous Article Gold Rate Today Bangalore: ಚಿನ್ನದ ಬೆಲೆ ಮತ್ತೆ ಇಳಿಕೆ; ಇಂದಿನ ದರಪಟ್ಟಿ ಇಲ್ಲಿದೆ
Next Article ಯುವತಿಗೆ ಚುಡಾಯಿಸಿದ ಆರೋಪ; ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿಸಿದ ದುಷ್ಕರ್ಮಿಗಳು!

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?