Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೈಕಮಾಂಡ್ ಸೂಚನೆ ಹಿನ್ನೆಲೆ: ಸಚಿವ ಸ್ಥಾನಕ್ಕೆ ಕೆ.ಎನ್. ರಾಜಣ್ಣ ರಾಜೀನಾಮೆ
ಕರ್ನಾಟಕಪ್ರಮುಖ

ಹೈಕಮಾಂಡ್ ಸೂಚನೆ ಹಿನ್ನೆಲೆ: ಸಚಿವ ಸ್ಥಾನಕ್ಕೆ ಕೆ.ಎನ್. ರಾಜಣ್ಣ ರಾಜೀನಾಮೆ

Share
1 Min Read
SHARE

newsics.com

ಬೆಂಗಳೂರು: ಹೈಕಮಾಂಡ್ ನೀಡುವ ಸೂಚನೆ ಹಿನ್ನೆಲೆಯಲ್ಲಿ ಇಂದು ಸಚಿವ ಸ್ಥಾನಕ್ಕೆ ಸಹಕಾರ ಸಚಿವ ರಾಜಣ್ಣ ರಾಜೀನಾಮೆ ನೀಡಿಲಿದ್ದಾರೆ ಎನ್ನಲಾಗಿದೆ.

ರಾಹುಲ್ ಗಾಂಧಿ ಅವರ ಹೋರಾಟಕ್ಕೆ ವಿರುದ್ಧವಾಗಿ ಮಾತನಾಡಿದ್ದೇ, ರಾಜಣ್ಣನ ರಾಜಕೀಯ ಜೀವನಕ್ಕೆ ಉರುಳಾಯ್ತಾ ಎಂಬ ಮಾತುಗಳು ಕೇಳಿಬರುತ್ತಿವೆ.
ರಾಹುಲ್ ಗಾಂಧಿ ಅವರು ವೋಟರ್ ಐಡಿ ಮತ್ತು ಮತದಾನ ವಿಚಾರದಲ್ಲಿ ಅಕ್ರಮ ನಡೆದಿದೆ ಎಂದು ಹೋರಾಟ ಮಾಡಿದ್ದರು. ಆದರೆ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಇದನ್ನು ವಿರೋಧಿಸಿ, ಆಗ ನಮ್ಮ ಸರ್ಕಾರವೇ ಅಧಿಕಾರದಲ್ಲಿತ್ತು. ನಮಗೇ ಅವಮಾನ ಆಗಬೇಕು ಎಂದಿದ್ದರು. ಈ ಹಿನ್ನೆಲೆಯಲ್ಲಿ ವೋಟರ್ ಐಡಿ ವಿಷಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ಕಾಂಗ್ರೆಸ್ ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪ ಹಿನ್ನೆಲೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ವಿರುದ್ಧ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲಿಯೇ ಅಧಿವೇಶನದ ಮೊದಲ ದಿನವೇ ಕೆ.ಎನ್. ರಾಜಣ್ಣ ರಾಜೀನಾಮೆ ಸಲ್ಲಿಕೆ ಮಾಡಲಿದ್ದಾರೆ.

ಇನ್ನು ಸಹಕಾರ ಸಚಿವರಾಗಿದ್ದ ರಾಜಣ್ಣ ಅವರು, ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಕೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ರಾಜೀನಾಮೆ ಸಲ್ಲಿಕೆ ಕೇವಲ ಸಚಿವ ಸ್ಥಾನಕ್ಕೆ ಮಾತ್ರ ಆಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಸಂಪುಟದ ಮುಖ್ಯಸ್ಥರಾದ ಮುಖ್ಯಮಂತ್ರಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಲಿದ್ದಾರೆ. ಇದರ ಜೊತೆಗೆ ಸಾಮಾನ್ಯ ಶಾಸಕರಾಗಿ ಅವರು ಮುಂದುವರೆಯಲಿದ್ದಾರೆ.

ಕೆಲ ದಿನಗಳ ಹಿಂದೆ ಹೈಕಮಾಂಡ್‌ ಜೊತೆಗೆ ನೇರವಾಗಿ ಸಿಟ್ಟಾಗಿದ್ದ ರಾಜಣ್ಣ ಹೈಕಮಾಂಡ್‌ ನಾಯಕರ ವಿರುದ್ದವೇ ಮಾತನಾಡಿದ್ದು ಈಗ ಅವರ ರಾಜೀನಾಮೆಗೆ ಕಾರಣ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಆತ್ಮೀಯ ಬಳಗದಲ್ಲಿ ಗುರುತಿಸಿಕೊಂಡಿರುವ ಅವರು ಸದ್ಯ ತುಮಕೂರು ಜಿಲ್ಲೆ ಮಧುಗಿರಿ ವಿಧಾನಸಭಾದ ಶಾಸಕರಾಗಿದ್ದಾರೆ.

ಯುವತಿಗೆ ಚುಡಾಯಿಸಿದ ಆರೋಪ; ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿಸಿದ ದುಷ್ಕರ್ಮಿಗಳು!

TAGGED:Background to the High Command's notice: K.N. Rajanna may resign from the ministerial post!
Share This Article
Facebook Twitter Copy Link Print
Previous Article ಯುವತಿಗೆ ಚುಡಾಯಿಸಿದ ಆರೋಪ; ದಲಿತ ಯುವಕನನ್ನು ಮರಕ್ಕೆ ಕಟ್ಟಿ ಥಳಿಸಿದ ದುಷ್ಕರ್ಮಿಗಳು!
Next Article Indian railway ನಾಲ್ಕೂವರೆ ಕಿಮೀ ಉದ್ದದ ರೈಲು ‘ರುದ್ರಾಸ್ತ್ರ’ದ ಮೊದಲ ಸಂಚಾರ ಸಕ್ಸಸ್!

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?