Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > MANTRALAYA: ಮಂತ್ರಾಲಯದಲ್ಲಿ ಮಧ್ಯಾರಾಧನೆ; ರಾಯರ ದರ್ಶನಕ್ಕೆ ಭಕ್ತರ ಸಂಭ್ರಮ
ಕರ್ನಾಟಕಪ್ರಮುಖ

MANTRALAYA: ಮಂತ್ರಾಲಯದಲ್ಲಿ ಮಧ್ಯಾರಾಧನೆ; ರಾಯರ ದರ್ಶನಕ್ಕೆ ಭಕ್ತರ ಸಂಭ್ರಮ

Share
1 Min Read
SHARE

newsics.com

ರಾಯಚೂರು: ಮಂತ್ರಾಲಯದ ಗುರು ಶ್ರೀರಾಘವೇಂದ್ರ ಸ್ವಾಮಿಗಳ 354ನೇ ಆರಾಧನ ಮಹೋತ್ಸವ ನಡೆಯುತ್ತಿದ್ದು. ಇಂದೂ ಸಹ ಮಧ್ಯಾರಾಧನೆ ಅದ್ದೂರಿಯಾಗಿ ನಡೆದಿದೆ.

ಸುಬುಧೇಂದ್ರ ತೀರ್ಥರಿಂದ ಪೂಜೆ
ಇಂದು ವಿಶೇಷ ಮಹಾಪಂಚಾಮೃತ ಅಭಿಷೇಕ ಹಾಗೂ ಪೂಜಾ ಕೈಂಕರ್ಯಗಳು ನಡೆದಿದ್ದು, ಪೀಠಾಧಿಪತಿ ಸುಬುದೇಂದ್ರ ತೀರ್ಥರು ಈ ಪೂಜೆಗಳನ್ನ ಮಾಡಿದ್ದಾರೆ.

ಇನ್ನು ಈ ಪೂಜೆಗಳ ನಂತರ ಮಠದ ಪ್ರಾಂಗಣದಲ್ಲಿ ಗಜ, ರಜತ ಹಾಗೂ ಚಿನ್ನದ ರಥೋತ್ಸವ ಮಾಡಲಾಗಿದೆ. ಸ್ವರ್ಣ ಕವಚದಿಂದ ರಾಯರ ವೃಂದಾವನವನ್ನ ಹೂವುಗಳಿಂದ ಅಲಂಕಾರ ಮಾಡಲಾಗಿದೆ.

ರಾಯರ ವೃಂದಾವನ ಮುಂದಿನ ಎರಡು ಶಿಲಾ ಸ್ತಂಭಗಳಿಗೆ ಸುವರ್ಣ ಲೇಪಿತ ಕವಚ ಅಳವಡಿಸಲಾಗಿದೆ. ಗುರು ರಾಯರ ಭಕ್ತರ ದೇಣಿಗೆಯಿಂದ ತಯಾರಿಸಿದ ಕವಚಗಳು ಮೊದಲ ಬಾರಿಗೆ ಅಳವಡಿಸಲಾಗಿದೆ.

ಮಂಚಾಲಮ್ಮದೇವಿಗೆ ಸೀರೆ ಸಮರ್ಪಣೆ ಬಳಿಕ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಶೇಷವಸ್ತ್ರ ಸ್ವೀಕರಿಸಿ ರಾಯರ ವೃಂದಾವನಕ್ಕೆ ಸಮರ್ಪಿಸಿದ್ದಾರೆ.

Indian railway ನಾಲ್ಕೂವರೆ ಕಿಮೀ ಉದ್ದದ ರೈಲು ‘ರುದ್ರಾಸ್ತ್ರ’ದ ಮೊದಲ ಸಂಚಾರ ಸಕ್ಸಸ್!

TAGGED:devotees celebrate at MantralayaMANTRALAYA: Midday worship in the presence of Guru Raya
Share This Article
Facebook Twitter Copy Link Print
Previous Article KN Rajanna ಸಚಿವ ಸಂಪುಟದಿಂದ ಕೆಎನ್ ರಾಜಣ್ಣ ವಜಾ; ರಾಜಭವನದಿಂದ ಬಂದ ಪತ್ರದಲ್ಲಿ ಏನಿದೆ?
Next Article cat kumar! ವಸತಿ ಪ್ರಮಾಣಪತ್ರಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಸಿದ ಬೆಕ್ಕು!

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?