Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಗೋ ಶಾಲೆಯಲ್ಲಿ ಬೆಂಕಿ ಅವಘಡ
ಕರ್ನಾಟಕಪ್ರಮುಖ

ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಗೋ ಶಾಲೆಯಲ್ಲಿ ಬೆಂಕಿ ಅವಘಡ

Share
0 Min Read
SHARE

newsics.com

ರಾಯಚೂರು: ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಗೋ ಶಾಲೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಮೇವು ಸಂಗ್ರಹಿಸಿಟ್ಟಿದ್ದ ಮೇವಿನ ಗೋದಾಮಿನಲ್ಲಿ ಈ ಅವಘಡ ಸಂಭವಿಸಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಘಟನೆ ಸಂಭವಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಗೋ ಶಾಲೆ ಸಿಬ್ಬಂದಿಗಳು ತಕ್ಷಣ ಗೋಶಾಲೆಯಲ್ಲಿದ್ದ ನೂರಾರು ಗೋವುಗಳನ್ನು ಹೊರಗೆ ಬಿಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಎಮ್ಮಿಗನೂರು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.
ಲಕ್ಷಾಂತರ ರೂಪಾಯಿ ಸಾಮಗ್ರಿಗಳು ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

MANTRALAYA: ಮಂತ್ರಾಲಯದಲ್ಲಿ ಮಧ್ಯಾರಾಧನೆ; ರಾಯರ ದರ್ಶನಕ್ಕೆ ಭಕ್ತರ ಸಂಭ್ರಮ

TAGGED:Fire breaks out at Mantralaya Math's cow school
Share This Article
Facebook Twitter Copy Link Print
Previous Article cat kumar! ವಸತಿ ಪ್ರಮಾಣಪತ್ರಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಸಿದ ಬೆಕ್ಕು!
Next Article KN Rajanna ವಜಾ ಹಿಂದಿದೆ ದೊಡ್ಡ ಷಡ್ಯಂತ್ರ: ಮಾಜಿ ಸಚಿವ ರಾಜಣ್ಣ ಹೇಳಿಕೆ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?