Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಚಿವ ಸ್ಥಾನದಿಂದ ಕೆ.ಎನ್. ರಾಜಣ್ಣ ವಜಾ ಖಂಡಿಸಿ ಪ್ರತಿಭಟನೆ; ಪೆಟ್ರೋಲ್ ಸುರಿದುಕೊಂಡ ಅಭಿಮಾನಿಗಳು
ಕರ್ನಾಟಕಪ್ರಮುಖ

ಸಚಿವ ಸ್ಥಾನದಿಂದ ಕೆ.ಎನ್. ರಾಜಣ್ಣ ವಜಾ ಖಂಡಿಸಿ ಪ್ರತಿಭಟನೆ; ಪೆಟ್ರೋಲ್ ಸುರಿದುಕೊಂಡ ಅಭಿಮಾನಿಗಳು

Share
0 Min Read
SHARE

newsics.com

ತುಮಕೂರು: ಸಚಿವ ಸ್ಥಾನದಿಂದ ಕೆ.ಎನ್. ರಾಜಣ್ಣ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯ ಮಧುಗಿರಿ ಬಂದ್ ಗೆ ಅಭಿಮಾನಿಗಳು ಕರೆ ಕೊಟ್ಟಿದ್ದಾರೆ.

ಹೌದು, ಮಧುಗಿರಿ ತಾಲೂಕನ್ನು ಮಧ್ಯಾಹ್ನ 1 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಂದ್ ಮಾಡಲು ಕೆ.ಎನ್ ರಾಜಣ್ಣ ಬೆಂಬಲಿಗರು ನಿರ್ಧರಿಸಿದ್ದಾರೆ. ಸದ್ಯ ಮಧುಗಿರಿ ಪಟ್ಟಣದಲ್ಲಿ ಕೆ.ಎನ್. ರಾಜಣ್ಣ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಕೆಲವರು ಪೆಟ್ರೋಲ್ ಸುರಿದುಕೊಂಡಿದ್ದಾರೆ.

ರಸ್ತೆಯ ಮೇಲೆ ಅರೆಬೆತ್ತಲೆ ಆಗಿ ಪ್ರತಿಭಟನೆ ನಡೆಸುತ್ತಿದ್ದು, ಶಾಂತಿಯುತ ಪ್ರತಿಭಟನೆ ಎಂದು ಇದೀಗ ಪ್ರತಿಭಟನೆ ಬೇರೆ ಸ್ವರೂಪ ಪಡೆದುಕೊಂಡಿದೆ. ಪ್ರಮುಖ ರಸ್ತೆಗಳಲ್ಲಿರುವ ಅಂಗಡಿ ಮುಗ್ಗಟ್ಟುಗಳನ್ನು ಒತ್ತಾಯಪೂರ್ವಕವಾಗಿ ಬಂದ್ ಮಾಡುತ್ತಿದ್ದಾರೆ.

ಪರೀಕ್ಷೆಯಲ್ಲಿ ಫೇಲ್ ಆಗಿ ಮನೆ ಬಿಟ್ಟು ಓಡಿ ಬಂದ ಅಪ್ರಾಪ್ತೆ : 200 ಕ್ಕೂ ಹೆಚ್ಚು ಮಂದಿಯಿಂದ ರೇಪ್

TAGGED:Protest against K.N. Rajanna's dismissal from the ministerial post; Fans pour petrol
Share This Article
Facebook Twitter Copy Link Print
Previous Article ಪರೀಕ್ಷೆಯಲ್ಲಿ ಫೇಲ್ ಆಗಿ ಮನೆ ಬಿಟ್ಟು ಓಡಿ ಬಂದ ಅಪ್ರಾಪ್ತೆ : 200 ಕ್ಕೂ ಹೆಚ್ಚು ಮಂದಿಯಿಂದ ರೇಪ್
Next Article Namma metro ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ ಯತ್ನ: ರೆಡ್ ಅಲರ್ಟ್ ಘೋಷಿಸಿದ್ದ ಸಿಬ್ಬಂದಿ

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?