Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬೈಕ್ ಹಾಗೂ ಬಸ್​ ನಡುವೆ ಮುಖಾಮುಖಿ ಡಿಕ್ಕಿ – ಮೂವರು ಸಜೀವ ದಹನ
ದೇಶ

ಬೈಕ್ ಹಾಗೂ ಬಸ್​ ನಡುವೆ ಮುಖಾಮುಖಿ ಡಿಕ್ಕಿ – ಮೂವರು ಸಜೀವ ದಹನ

Share
1 Min Read
SHARE

newsics.com

ಜೈಪುರ: ಸ್ಲೀಪರ್ ಬಸ್​ವೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕೆಲವು ಪ್ರಯಾಣಿಕರಿಗೆ ಗಂಭೀರವಾದ ಸುಟ್ಟ ಗಾಯಗಳಾಗಿರುವ ಘಟನೆ ರಾಜಸ್ಥಾನದ ಜಲೋರ್ ಜಿಲ್ಲೆಯ ಸಂಚೋರ್​ ಬಳಿಯ ರಾಷ್ಟ್ರೀಯ ಹೆದ್ದಾರಿ 68ರಲ್ಲಿ ನಡೆದಿದೆ.

ಬೈಕ್ ಹಾಗೂ ಬಸ್​ ಎರಡು ಮುಖಾಮುಖಿ ಡಿಕ್ಕಿಯಾಗಿದ್ದು ಕ್ಷಣದಲ್ಲೇ ಬೆಂಕಿ ಭಾರೀ ಮಟ್ಟದಲ್ಲಿ ಹೊತ್ತಿಕೊಂಡಿದೆ. ಇದರಿಂದಲೇ ಬಸ್​ ಒಳಗಿದ್ದ ಪ್ರಯಾಣಿಕರು ಒಳಗೆ ಸಿಕ್ಕಿಕೊಂಡಿದ್ದರು. ತಕ್ಷಣ ಸ್ಥಳೀಯರು ರಕ್ಷಣೆ ಮಾಡಿದ್ದರಿಂದ ದೊಡ್ಡ ಅನಾಹುತ ತಪ್ಪಿತು ಎನ್ನಲಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಪೊಲೀಸರು ಕೂಡ ಬಂದಿದ್ದು ಸ್ಥಳ ಪರಿಶೀಲನೆ ಮಾಡುತ್ತಿದ್ದಾರೆ.

https://www.newsics.com/2025/08/12/high-court-to-hear-cricketer-ms-dhonis-rs-100-crore-defamation-case/

 

TAGGED:#Jaipura #accident #death #hospital #injure
Share This Article
Facebook Twitter Copy Link Print
Previous Article MS Dhoni’s ₹100-crore defamation case : ಕ್ರಿಕೆಟಿಗ ಎಂಎಸ್ ಧೋನಿ 100 ಕೋಟಿ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹೈಕೋರ್ಟ್ ಅಸ್ತು
Next Article Chandan Shetty ಫ್ಯಾನ್ಸ್​ಗೆ ಗುಡ್​ ನ್ಯೂಸ್​ ಕೊಟ್ಟ ಚಂದನ್​ ಶೆಟ್ಟಿ – ಏನದು?

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?