Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ :13ನೇ ಸ್ಥಳದಲ್ಲಿ ಜಿಪಿಆರ್‌ ತಂತ್ರಜ್ಞಾನ ಬಳಸಿ ಶೋಧ
ಕರ್ನಾಟಕಪ್ರಮುಖ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ :13ನೇ ಸ್ಥಳದಲ್ಲಿ ಜಿಪಿಆರ್‌ ತಂತ್ರಜ್ಞಾನ ಬಳಸಿ ಶೋಧ

Share
1 Min Read
SHARE

newsics.com

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು ದೂರುದಾರ ತೋರಿದ್ದ ಮಹತ್ವದ ಸ್ಥಳ 13ನೇ ಪಾಯಿಂಟ್ ನಲ್ಲಿ ಉತ್ಖನನದ ಮೂಲಕ ಅಸ್ಥಿಪಂಜರಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

ಮೊದಲಿಗೆ ಡ್ರೋನ್ ಮೌಂಟೆಡ್ ಜಿಪಿಆರ್ ಬಳಸಿ ಎಸ್ ಐಟಿ ತಂಡ ಅಸ್ಥಿಪಂಜರಗಳಿಗಾಗಿ ಶೋಧಕಾರ್ಯಾಚರಣೆ ನಡೆಸಿದ್ದು, ಬಳಿಕ ಜೆಸಿಬಿ ಮೂಲಕ ಮಣ್ಣು ಅಗೆದು ಉತ್ಖನನ ನಡೆಸಲಾಗುತ್ತಿದೆ. ಈ ಜಾಗದಲ್ಲಿ ಸುಮಾರು 18 ಅಡಿಗಳಷ್ಟು ಆಳದವೆರೆಗೂ ಮಣ್ಣು ಅಗೆದು ಪರಿಶೀಲನೆ ನಡೆಸಲು ಎಸ್ ಐಟಿ ಮುಂದಾಗಿದೆ.

 

ಸಾಕ್ಷಿ ದೂರುದಾರ ಗುರುತಿಸಿದ 13ನೇ ಸ್ಥಳದ ಸುತ್ತ ಮಾತ್ರವಲ್ಲದೇ, ನೇತ್ರಾವತಿ ಅಜಿಕುರಿ ರಸ್ತೆಯ ಸುಮಾರು ನೂರು ಮೀಟರ್ ಗೂ ಅಧಿಕ ದೂರದ ವರೆಗೂ ರಸ್ತೆ ಬದಿಯಲ್ಲಿ ಜಿಪಿಆರ್ ಸ್ಕ್ಯಾನಿಂಗ್ ಕಾರ್ಯ ನಡೆಸಲಾಗಿದೆ.

 

 

TAGGED:##Dharmasthala #Skeleton #Operation #Climax #sit
Share This Article
Facebook Twitter Copy Link Print
Previous Article Chandan Shetty ಫ್ಯಾನ್ಸ್​ಗೆ ಗುಡ್​ ನ್ಯೂಸ್​ ಕೊಟ್ಟ ಚಂದನ್​ ಶೆಟ್ಟಿ – ಏನದು?
Next Article Mystery of chandrakoop well ಈ ನಿಗೂಢ ಬಾವಿಯು ವ್ಯಕ್ತಿಯ ಸಾವನ್ನು ಹೇಳಬಲ್ಲದು!

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?