Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಲೆನ್ಸ್ ಬಳಕೆಯಿಂದ ಕಣ್ಣು ಕಳೆದುಕೊಂಡ್ರಾ ಈ ನಟಿ!?
ಪ್ರಮುಖಮನರಂಜನೆವೈರಲ್

ಲೆನ್ಸ್ ಬಳಕೆಯಿಂದ ಕಣ್ಣು ಕಳೆದುಕೊಂಡ್ರಾ ಈ ನಟಿ!?

Share
1 Min Read
SHARE

newsics.com

ಕಣ್ಣಿನ ಸಮಸ್ಯೆಗೆ ಕನ್ನಡ ಬಳಸಲು ಇಷ್ಟಪಡದ ಜನರು ಕಾಂಟ್ಯಾಕ್ಟ್ ಲೆನ್ಸ್ ಗಳ ಮೊರೆ ಹೋಗ್ತಾರೆ. ಆದ್ರೆ ಈ ನಟಿಯ ಕಣ್ಣಿಗೆ ಕಾಂಟ್ಯಾಕ್ಟ್ ಲೆನ್ಸ್ ಅಪಾಯ ತಂದಿದೆ. ಏನು ಕಾಣ್ತಿಲ್ಲ ಎಂದು ನಟಿ ಕಂಗಲಾಗಿದ್ದಾರೆ.

ಅನೇಕ ಜನರು ದೃಷ್ಟಿ ಸಮಸ್ಯೆಗಳಿಗೆ ಪರಿಹಾರವಾಗಿ ಕನ್ನಡಕವನ್ನು ಬಳಸುತ್ತಾರೆ. ಆದ್ರೆ ಅನೇಕ ಜನರು ಕನ್ನಡಕವನ್ನು ಧರಿಸಲು ಇಷ್ಟಪಡುವುದಿಲ್ಲ. ಇವುಗಳ ಬದಲಿಗೆ ಇತ್ತೀಚಿನ ಟ್ರೆಂಡ್ ಕಾಂಟ್ಯಾಕ್ಟ್ ಲೆನ್ಸ್ ಬಳಸುತ್ತಾರೆ. ಆದ್ರೆ ಈ ಲೆನ್ಸ್ ಅನ್ನು ಸರಿಯಾಗಿ ಬಳಸದಿದ್ದರೆ ಕೆಲವೊಮ್ಮೆ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಇತ್ತೀಚೆಗಷ್ಟೇ ಬಾಲಿವುಡ್ ಯಂಗ್ ಹೀರೋಯಿನ್ ಗೆ ಇಂಥದ್ದೇ ಕಹಿ ಅನುಭವವಾಗಿದೆ.

ಹೌದು ಕಾಂಟ್ಯಾಕ್ಟ್ ಲೆನ್ಸ್ ಗಳ ಬಳಕೆಯಿಂದಾಗಿ ಜಾಸ್ಮಿನ್ ಬಾಸಿನ್ ಕಣ್ಣಿಗೆ ತೀವ್ರ ತೊಂದರೆ ಉಂಟಾಗಿದೆಯಂತೆ. ‘ಜುಲೈ 17ರಂದು ಮಹತ್ವದ ಕೆಲಸವೊಂದರ ನಿಮಿತ್ತ ದೆಹಲಿಯಲ್ಲಿದ್ದೆ. ಕಾರ್ಯಕ್ರಮಕ್ಕೆ ತಯಾರಾಗುತ್ತಿದ್ದಾಗ ಕಣ್ಣಿಗೆ ಲೆನ್ಸ್ ಹಾಕಿಕೊಂಡಾಗ ತುಂಬಾ ನೋವಾಯಿತು. ನಂತರ ನೋವು ತೀವ್ರಗೊಂಡಿದೆ. ಆ ಸಮಾರಂಭದಲ್ಲಿ ನಾನು ಹೇಗೋ ಸನ್ ಗ್ಲಾಸ್ ಹಾಕಿಕೊಂಡೆ. ಆದರೆ ಒಂದು ಹಂತದಲ್ಲಿ ನನಗೆ ಏನೂ ಕಾಣಿಸಲೇ ಇಲ್ಲ. ಅದು ತುಂಬಾ ಕತ್ತಲೆಯಾದಂತಿತ್ತು. ಹೇಗೋ ಕಷ್ಟಪಟ್ಟು ಕೆಲಸ ಮುಗಿಸಿ ವೈದ್ಯರ ಬಳಿ ಹೋದೆ. ನನ್ನ ಕಣ್ಣುಗಳಿಗೆ ಬ್ಯಾಂಡೇಜ್ ಹಾಕೋದಾಗಿ ವೈದ್ಯರು ಹೇಳಿದ್ರು ಎಂದು ನಟಿ ಹೇಳಿಕೊಂಡಿದ್ದಾರೆ.
ನಟಿ ಕಣ್ಣಿಗೆ ಬಿಳಿ ಬ್ಯಾಂಡೇಜ್ ಹಾಕಿಕೊಂಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿವೆ. ಜಾಸ್ಮಿನ್ ಲೆನ್ಸ್ ಸರಿಯಾಗಿ ಬಳಸದ ಕಾರಣ ಈ ರೀತಿಯ ಸಮಸ್ಯೆ ಉಂಟಾಗಿರಬಹುದು ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ.
ಬಾಲಿವುಡ್ ಚಿತ್ರರಂಗದ ಜಾಸ್ಮಿನ್ ಬಾಸಿನ್ ವಿವಿಧ ಭಾಷೆಗಳಲ್ಲೂ ಅಭಿನಯಿಸಿದ್ದಾರೆ. ಅಪಾರ ಅಭಿಮಾನಿಗಳನ್ನು ಕೂಡ ಹೊಂದಿದ್ದಾರೆ. ಈ ನಟಿ ತೆಲುಗಿನ ‘ದಿಲ್ಲುನ್ನೋಡು’, ‘ವೇಟಾ’ ಮತ್ತು ‘ಲೇಡೀಸ್ & ಜಂಟಲ್ ಮನ್’ ಸಿನಿಮಾಗಳಲ್ಲಿ ನಟಿಸಿದ್ದಾರೆ.

TAGGED:Did this actress lose her eyes due to the use of contact lenses?
Share This Article
Facebook Twitter Copy Link Print
Previous Article ಬಾಂಗ್ಲಾದೇಶ ಹಿಂಸಾಚಾರ: ‘ಕಂಡಲ್ಲಿ ಗುಂಡು’ ಆದೇಶ
Next Article ಸತಿಗಾಗಿ ಪ್ರತಿ ದಿನ 320 ಕಿಮೀ ಪ್ರಯಾಣ..!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?