Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Jaya Bachchan ಸೆಲ್ಫೀ ತೆಗೆದುಕೊಳ್ಳಲು ಬಂದ ವ್ಯಕ್ತಿಯನ್ನು ತಳ್ಳಿದ ಜಯಾ ಬಚ್ಚನ್‌ -ನೆಟ್ಟಿಗರಿಂದ ಟೀಕೆ, ವಿಡಿಯೋ ನೋಡಿ
ದೇಶ

Jaya Bachchan ಸೆಲ್ಫೀ ತೆಗೆದುಕೊಳ್ಳಲು ಬಂದ ವ್ಯಕ್ತಿಯನ್ನು ತಳ್ಳಿದ ಜಯಾ ಬಚ್ಚನ್‌ -ನೆಟ್ಟಿಗರಿಂದ ಟೀಕೆ, ವಿಡಿಯೋ ನೋಡಿ

Share
1 Min Read
SHARE

newsics.com

ಬಾಲಿವುಡ್‌ನ ದಿಗ್ಗಜ ನಟ ಅಮಿತಾಭ್‌ ಬಚ್ಚನ್‌ ಮತ್ತು ಅವರ ಪತ್ನಿ, ಖ್ಯಾತ ನಟಿ ಹಾಗೂ ರಾಜಕಾರಣಿ ಜಯಾ ಬಚ್ಚನ್‌ ಅವರು ಸಾರ್ವಜನಿಕ ಪ್ರದೇಶದಲ್ಲಿ ಅದೆಷ್ಟೋ ಸಲ ತಮ್ಮ ಕೋಪದಿಂದ ವರ್ತಿಸಿದ್ದಾರೆ. ಇದೀಗದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ಆಫ್ ಇಂಡಿಯಾದಲ್ಲಿ ತಮ್ಮೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ ವ್ಯಕ್ತಿಯನ್ನು ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್ ತಳ್ಳಿ, ಆತನಿಗೆ ಬೈದಿರುವ ವಿಡಿಯೋ ವೈರಲ್ ಆಗಿದೆ.

ಜಯಾ ಬಚ್ಚನ್‌ ಅವರು ಯಾರೊಂದಿಗೂ ಮಾತನಾಡುತ್ತ ನಿಂತಿದ್ದರು. ಆಗ ಅಲ್ಲಿಗೆ ಬಂದವರೊಬ್ಬರು ಜಯಾ ಬಚ್ಚನ್‌ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಂದಾದರು. ಅದನ್ನ ನೋಡಿ ಸಿಟ್ಟಾದ ಜಯಾ ಆ ವ್ಯಕ್ತಿಯ ಎದೆಗೆ ಕೈಹಾಕಿ ತಳ್ಳಿದ್ದಾರೆ. ಕೋಪದಿಂದ ಬೈದಿದ್ದಾರೆ. ʼಏನು ಮಾಡ್ತಿದ್ದೀರಾ? ಏನಿದು?..ʼ ಎಂದು ಕಟುವಾಗಿ ಪ್ರಶ್ನಿಸಿದ್ದಾರೆ. ಸೆಲ್ಫೀ ತೆಗೆಯಲು ಬಂದಿದ್ದವರು ಬಾಡಿದ ಮುಖ ಮಾಡಿಕೊಂಡು, ಮುಗುಳ್ನಗುತ್ತಲೇ ಸ್ವಾರಿ ಎಂದು ಹೇಳಿ ದೂರ ಸರಿದಿದ್ದಾರೆ.

ಜಯಾ ಬಚ್ಚನ್​ಗೆ ದುರಹಂಕಾರ ಎಂದು ಕೆಲವರು ಟೀಕಿಸಿದ್ದರೆ ಇನ್ನು ಕೆಲವರು ಅಂತಹ ಹೆಂಗಸಿನ ಜೊತೆ ಆತ ಯಾಕೆ ಸೆಲ್ಫೀ ತೆಗೆದುಕೊಳ್ಳಬೇಕಿತ್ತು? ಎಂದು ಲೇವಡಿ ಮಾಡಿದ್ದಾರೆ.

https://x.com/iKnightRider19/status/1955193058653508003

 

TAGGED:#JayaBachchan #selfie #video #viral #man
Share This Article
Facebook Twitter Copy Link Print
Previous Article ಮುಂದಿನ ತಿಂಗಳಿನಿಂದ ಭಾರತ-ಚೀನಾ ನೇರ ವಿಮಾನ ಪುನರಾರಂಭ
Next Article ಕಾವೇರಿ ವನ್ಯಧಾಮದಲ್ಲಿ ಎರಡು ಹುಲಿ ಮರಿಗಳು ಸಾವು.!

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?