Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾವೇರಿ ವನ್ಯಧಾಮದಲ್ಲಿ ಎರಡು ಹುಲಿ ಮರಿಗಳು ಸಾವು.!
ಕರ್ನಾಟಕ

ಕಾವೇರಿ ವನ್ಯಧಾಮದಲ್ಲಿ ಎರಡು ಹುಲಿ ಮರಿಗಳು ಸಾವು.!

Share
0 Min Read
SHARE

newsics.com

ಚಾಮರಾಜನಗರ :  ಕಾವೇರಿ ವನ್ಯಧಾಮದ ಶಾಗ್ಯ ಗಸ್ತಿನ ಹೊಳೆ ವ್ಯಾಪ್ತಿಯ ಮುರದಟ್ಟಿಯ ಕಿರುಬನಕಲ್ಲು ಗುಡ್ಡದಲ್ಲಿ ಎರಡು ಹುಲಿ ಮರಿಗಳು ಸಾವನ್ನಪ್ಪಿದೆ.

ಮಲೆ ಮಹದೇಶ್ವರ ವನ್ಯಧಾಮದ l ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳು ಮೃತಪಟ್ಟಿದ್ದವು. ಈ ಬೆನ್ನಲ್ಲೇ ಈ ಘಟನೆ ನಡೆದಿದೆ.

ಮರಿಗಳು ಜನಿಸಿ 15 ದಿನಗಳಾಗಿದ್ದು, ತಾಯಿ ಹುಲಿಯಿಂದ ಬೇರ್ಪಟ್ಟ ಬಳಿಕ ಹಸಿವಿನಿಂದ ಬಳಲಿ ನಿತ್ರಾಣಗೊಂಡ ಮೃತಪಟ್ಟಿರುವುದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದು ಬಂದಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಗಸ್ತು ತಿರುಗುತ್ತಿದ್ದಾಗ ಹುಲಿ ಮರಿಗಳ ಶವ ಪತ್ತೆಯಾಗಿದೆ.

 

 

Share This Article
Facebook Twitter Copy Link Print
Previous Article Jaya Bachchan ಸೆಲ್ಫೀ ತೆಗೆದುಕೊಳ್ಳಲು ಬಂದ ವ್ಯಕ್ತಿಯನ್ನು ತಳ್ಳಿದ ಜಯಾ ಬಚ್ಚನ್‌ -ನೆಟ್ಟಿಗರಿಂದ ಟೀಕೆ, ವಿಡಿಯೋ ನೋಡಿ
Next Article Viral ಗರ್ಭಿಣಿ ಪತ್ನಿಗಾಗಿ 1.2 ಕೋಟಿ ರೂ.ಕೆಲಸ ಬಿಟ್ಟ ಗಂಡ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?