Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೂರುವರೆ ದಶಕಗಳ ನಂತರ ಸರಳಾ ಭಟ್ ಕೇಸ್‌ ರೀ ಓಪನ್ – 8 ಸ್ಥಳಗಳ ಮೇಲೆ ಎಸ್‌ಐಎ ದಾಳಿ
ದೇಶ

ಮೂರುವರೆ ದಶಕಗಳ ನಂತರ ಸರಳಾ ಭಟ್ ಕೇಸ್‌ ರೀ ಓಪನ್ – 8 ಸ್ಥಳಗಳ ಮೇಲೆ ಎಸ್‌ಐಎ ದಾಳಿ

Share
1 Min Read
SHARE

newsics.com

ಶ್ರೀನಗರ: 1990ರಲ್ಲಿ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಭಟ್ ಅವರ ಹತ್ಯೆಯ ತನಿಖೆ ನಡೆಸುತ್ತಿರುವ ಜಮ್ಮು ಮತ್ತು ಕಾಶ್ಮೀರ ರಾಜ್ಯ ತನಿಖಾ ಸಂಸ್ಥೆ ಮಂಗಳವಾರ ಶ್ರೀನಗರದ ಎಂಟು ಸ್ಥಳಗಳ ಮೇಲೆ ದಾಳಿ ನಡೆಸಿದೆ. ಕಾಶ್ಮೀರ ರಾಜ್ಯ ತನಿಖಾ ಸಂಸ್ಥೆ  ಮಂಗಳವಾರ ಶ್ರೀನಗರದ ಎಂಟು ಸ್ಥಳಗಳ ಮೇಲೆ ದಾಳಿ ನಡೆಸಿದೆ.

ನಿಷೇಧಿತ ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ ನೊಂದಿಗೆ ಈ ಹಿಂದೆ ಸಂಬಂಧ ಹೊಂದಿದ್ದ ವ್ಯಕ್ತಿಗಳ ನಿವಾಸಗಳನ್ನು ಗುರಿಯಾಗಿಸಿಕೊಂಡು ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

35 ವರ್ಷಗಳ ಹಿಂದೆ, 1990ರ ಏಪ್ರಿಲ್‌ನಲ್ಲಿ ಶ್ರೀನಗರದ SKIMS ಆಸ್ಪತ್ರೆಯಲ್ಲಿ ಕಾಶ್ಮೀರಿ ಪಂಡಿತ ಮಹಿಳೆ ಸರಳಾ ಭಟ್‌ರವರ ಅಪಹರಣ ಮತ್ತು ಭೀಕರ ಹತ್ಯೆ ನಡೆದಿತ್ತು. ಈ ಘಟನೆಯು ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಮೇಲಿನ ದಾಳಿಗಳ ಒಂದು ಭಾಗವಾಗಿತ್ತು. 35 ವರ್ಷಗಳ ನಂತರ, ಈ ಪ್ರಕರಣದ ತನಿಖೆಯನ್ನು SIA ಮರು ಆರಂಭಿಸಿದೆ

TAGGED:#SaralaBhatt #case #reopened #sia #JammuKashmir
Share This Article
Facebook Twitter Copy Link Print
Previous Article ನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು ಕಾಂಪೌಂಡ್ ಹಾರಿದ ಟೆಕ್ಕಿ, ಮುಂದೇನಾಯ್ತು?
Next Article Weight Loss ಈ ಆಹಾರ ಪದ್ಧತಿಯಿಂದಲೇ 7 ತಿಂಗಳಲ್ಲಿ 35 ಕೆಜಿ ತೂಕ ಇಳಿಸಿಕೊಂಡ ಯುವಕ!

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read
ಕರ್ನಾಟಕದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read
ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?