Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೆಂಡತಿ & ಮಗುವಿನ ಜೊತೆ ಮಲಗಿದ್ದವನ ಕೊಚ್ಚಿ ಬರ್ಬರ ಹತ್ಯೆ; ಕಾರಣವೇನು?
ಕರ್ನಾಟಕಪ್ರಮುಖ

ಹೆಂಡತಿ & ಮಗುವಿನ ಜೊತೆ ಮಲಗಿದ್ದವನ ಕೊಚ್ಚಿ ಬರ್ಬರ ಹತ್ಯೆ; ಕಾರಣವೇನು?

Share
1 Min Read
SHARE

newsics.com

ಉಡುಪಿ: ಯುವಕನೊರ್ವನನ್ನು ದುಷ್ಕರ್ಮಿಗಳು ಕೊಚ್ಚಿ ಹತ್ಯೆ ಮಾಡಿರುವ ಘಟನೆ ಉಡುಪಿಯ ಪುತ್ತೂರಿನಲ್ಲಿ ನಡೆದಿದೆ.

ತಡರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ವಿನಯ್ ದೇವಾಡಿಗ (35) ಎಂಬ ವ್ಯಕ್ತಿಯನ್ನ ಬರ್ಬರವಾಗಿ ಹತ್ಯೆಗೈದಿದ್ದಾರೆ. ರಾತ್ರಿ ಸುಮಾರು 11 ಗಂಟೆಗೆ, ಮೂವರು ದುಷ್ಕರ್ಮಿಗಳು ವಿನಯ್ ಮನೆಗೆ ನುಗ್ಗಿದ್ದಾರೆ ಎನ್ನಲಾಗ್ತಿದೆ.
ರಾತ್ರಿ ಬಾಗಿಲು ಬಡಿದ ದುಷ್ಕರ್ಮಿಗಳು ಮೊದಲು ಮನೆಯಲ್ಲಿ ವಿನಯ್ ಇದ್ದಾನಾ ಎಂದು ವಿಚಾರಿಸಿದ್ದರಂತೆ. ಸ್ನೇಹಿತರು ಇರಬಹುದು ಎಂದು ಮನೆಯವರು ಒಳಗೆ ಕರೆದುಕೊಂಡಿದ್ದಾರೆ. ಬಳಿಕ ಒಳಗೆ ಬಂದವರೇ ಏಕಾಏಕಿ ವಿನಯ್ ರೂಮಿಗೆ ನುಗ್ಗಿದ್ದಾರೆ.

ಮನೆಯಲ್ಲಿ ಹೆಂಡತಿ ಮತ್ತು ಮಗುವಿನ ಜೊತೆ ಮಲಗಿದ್ದ ವಿನಯ್ ರೂಮಿಗೆ ಮೂವರು ನುಗ್ಗಿದ್ದಾರೆ. ಕೈಯಲ್ಲಿ ಹಿಡಿದಿದ್ದ ತಲವಾರ್ ಬೀಸಿದ್ದಾರೆ. ಎಲ್ಲೆಂದರಲ್ಲಿ ಇರಿದು ಕೊಚ್ಚಿ ವಿನಯ್ ನನ್ನು ಹತ್ಯೆಗೈದಿದ್ದಾರೆ ಎನ್ನಲಾಗ್ತಿದೆ.

ಪತಿಯ ಪ್ರಾಣ ಉಳಿಸಿಕೊಳ್ಳಲು ದುಷ್ಕರ್ಮಿಗಳ ಜೊತೆ ವಿನಯ್ ಪತ್ನಿ ಹೋರಾಡಿದ್ದಾರೆ ಈ ವೇಳೆ ಆಕೆಗೂ ಗಂಭೀರ ಗಾಯಗಳಾಗಿವೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Health tips ಯಾವುದೇ ರೋಗ ನಿಮ್ಮ ಹತ್ತಿರಕ್ಕೂ ಬರಬಾರದಾ?; ಪ್ರತಿದಿನ ಬೆಳಿಗ್ಗೆ 20 ನಿಮಿಷ ಈ ರೀತಿ ಮಾಡಿ

TAGGED:A man was brutally murdered by a knife while sleeping with his wife and child; What was the reason?
Share This Article
Facebook Twitter Copy Link Print
Previous Article Health tips ಯಾವುದೇ ರೋಗ ನಿಮ್ಮ ಹತ್ತಿರಕ್ಕೂ ಬರಬಾರದಾ?; ಪ್ರತಿದಿನ ಬೆಳಿಗ್ಗೆ 20 ನಿಮಿಷ ಈ ರೀತಿ ಮಾಡಿ
Next Article ಮಹಿಳಾ ಅಧಿಕಾರಿಗೆ ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ.!

Popular Posts

ನಟ ಪ್ರಕಾಶ್ ರಾಜ್‌ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ;ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ

1 Min Read

ಸ್ಟಾರ್‌ ದಂಪತಿ ನಡುವೆ ಬಿರುಕು ಉಂಟಾಯ್ತಾ.. ಫಹಾದ್ ಫಾಸಿಲ್ ಡಿವೋರ್ಸ್‌ ವಂದತಿ ನಿಜನಾ..?

2 Min Read

ಮೈಸೂರು ದಸರಾದಲ್ಲಿ ಕರಾವಳಿಯ ವೀರ ಕ್ರೀಡೆ ‘ಕಂಬಳ’ ಆಯೋಜನೆಗೆ ನಿರ್ಧಾರ

1 Min Read

ನಿಮ್ಮ ಮಗ ಮಾತು ಕೇಳುತ್ತಿಲ್ಲವೇ? ಈ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ

3 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯದಲ್ಲಿ‌ ಮತ್ತೆ ಬಸ್ ಪ್ರಯಾಣದರ ಹೆಚ್ಚಳ: ಸಿಎಂ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

ಮಳೆ ಹುಡುಗಿ ಪೂಜಾ ಗಾಂಧಿ ಸಖತ್ ಸ್ಲಿಮ್! ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಮನರಂಜನೆ

ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು

1 Min Read
ಪ್ರಮುಖ

21 ಜೂನ್. ವಿಶೇಷ ದಿನದಂದು ಈ ಕೆಲಸ ಮಾಡಿದ್ರೆ ಸಿಗುತ್ತೆ ಪುಣ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?