Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ತರುಣ್ ಸುಧೀರ್ ಕೈ ಹಿಡಿಯೋ ಚಲುವೆ ಅವರೇನಾ?
ಪ್ರಮುಖಮನರಂಜನೆವೈರಲ್

ತರುಣ್ ಸುಧೀರ್ ಕೈ ಹಿಡಿಯೋ ಚಲುವೆ ಅವರೇನಾ?

Share
1 Min Read
SHARE

newsics.com
ಸ್ಯಾಂಡಲ್ವುಡ್ ನ ಟಾಪ್ ಡೈರೆಕ್ಟರ್ ತರುಣ್ ಸುಧೀರ್ ಸದ್ಯ ಅಭಿಮಾನಿಗಳಿಗೆ ಗುಡ್ನ್ಯೂಸ್ವೊಂದನ್ನು ಕೊಟ್ಟಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಇನ್ಸ್ಟಾ ಸ್ಟೋರಿ ನೋಡಿದ ಅಭಿಮಾನಿಗಳು ನಾಳೆಗಾಗಿ ಕಾಯುತ್ತಿದ್ದಾರೆ.
ತರುಣ್ ಸುಧೀರ್ ಅವರು ನನ್ನ ಜೀವನದ ರಿಯಲ್ ಹೀರೋಯಿನ್ ಯಾರು ಅಂತ ನಾಳೆ ಅಧಿಕೃತವಾಗಿ ಅನೌನ್ಸ್ ಮಾಡುತ್ತೇನೆ ಎಂದು ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ಇದೇ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.


ಇತ್ತೀಚೆಗೆಷ್ಟೇ ಸಾಮಾಜಿಕ ಜಾಲತಾಣದಲ್ಲಿ ರಾಬರ್ಟ್, ಕಾಟೇರ ಸಿನಿಮಾ ನಿರ್ದೇಶಕ ತರುಣ್ ಸುಧೀರ್ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ ಎಂಬ ಸುದ್ದಿ ವೈರಲ್ ಆಗಿತ್ತು. ಅದು ಕೂಡ ತಮ್ಮ ರಾಬರ್ಟ್ ಸಿನಿಮಾ ನಟಿ ಸೋನಾಲ್ ಮಂಥೆರೊ ಅವರ ಜೊತೆ ಮದುವೆ ಅಂತಾ ಗುಸು ಗುಸು ಮಾತುಗಳು ಕೇಳಿ ಬಂದಿದ್ದವು. ಈ ಬಗ್ಗೆ ನಟ ತರುಣ್ ಸುಧೀರ್ ನಾಳೆ ಎಂದರೆ ಜುಲೈ 22, 11 ಗಂಟೆ 08 ನಿಮಿಷಕ್ಕೆ ನನ್ನ ಜೀವನ ರಿಯಲ್ ಹೀರೋಯಿನ್ ಯಾರು ಅಂತ ಅಧಿಕೃತವಾಗಿ ಅನೌನ್ಸ್ ಮಾಡುತ್ತೇನೆ ಅಂತ ಬರೆದುಕೊಂಡಿದ್ದಾರೆ.

TAGGED:Is Sandalwood director Tarun Sudhir Kai Hideo Chaluve
Share This Article
Facebook Twitter Copy Link Print
Previous Article PhonePe ರಾಯಭಾರತ್ವದಿಂದ ಹೊರಬರುತ್ತಾರಾ ಕಿಚ್ಚ?
Next Article ಕೇರಳದಲ್ಲಿ ನಿಫಾ‌ಗೆ ಬಾಲಕ ಬಲಿ: ಹೃದಯಸ್ತಂಭನದಿಂದ ಸಾವು, ಹೆಚ್ಚಿದ ಆತಂಕ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?