Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ರಸ್ತೆ ಮಧ್ಯೆ ಸ್ಟಂಟ್ ಮಾಡುತ್ತಿದ್ದ ಯುವಕರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು – ವೈರಲ್ ವಿಡಿಯೋ ನೋಡಿ
ವೈರಲ್

Viral ರಸ್ತೆ ಮಧ್ಯೆ ಸ್ಟಂಟ್ ಮಾಡುತ್ತಿದ್ದ ಯುವಕರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಇತ್ತೀಚಿನ ದಿನಗಳಲ್ಲಿ ಯುವಕರು ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಅಪಾಯಕಾರಿ ಸ್ಟಂಟ್‌ಗಳನ್ನು ಮಾಡಿ ತಮ್ಮ ಜೀವಕ್ಕೆ ತಾವೇ ಕುತ್ತು ತಂದುಕೊಳ್ಳುತ್ತಿದ್ದಾರೆ. ಇಂತಹ ಘಟನೆ ದಿನ ಬೆಳಗಾದರೆ ನಾವು ನೋಡುತ್ತಲೇ ಇರುತ್ತವೆ. ಇದೀಗ ರಸ್ತೆ ಮಧ್ಯೆ ಸ್ಟಂಟ್ ಮಾಡುತ್ತಿದ್ದ ಮೂವರು ಯುವಕರನ್ನು ಪೊಲೀಸರು ಹಿಡಿದು ಲಾಠಿ ರುಚಿ ತೋರಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವೀಡಿಯೋದಲ್ಲಿ ಮೂವರು ಯುವಕರನ್ನು ರಸ್ತೆ ಮಧ್ಯೆ ಕಾಲನ್ನು ಉದ್ದಕ್ಕೆ ನೀಡಿ ಕೂರಿಸಿರುವ ಪೊಲೀಸರು ಒಬ್ಬೊಬ್ಬರಿಗೆ ಕಾಲಿನ ಕೆಳಭಾಗಕ್ಕೆ ಲಾಠಿಯಿಂದ ಹೊಡೆದಿದ್ದಾರೆ. ಮೂವರಿಗೂ ಹೀಗೆ ಲಾಠಿಯಿಂದ ಅಂಗಾಲ ಕೆಳಗೆ ಪೊಲೀಸರು ಬಾರಿಸಿದ್ದು, ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

ಈ ವೀಡಿಯೋವನ್ನು Ghar Ke Kalesh(@gharkekalesh)ಎಂಬ ಟ್ವಿಟ್ಟರ್ ಪೇಜ್‌ನಿಂದ ಈ ವೀಡಿಯೋವನ್ನು ಪೋಸ್ಟ್‌ ಮಾಡಲಾಗಿದೆ.ಈ ವ್ಯಕ್ತಿಗಳು ರಸ್ತೆಯಲ್ಲಿ ಸಾಹಸ ಮಾಡುತ್ತಿದ್ದರು, ಪೊಲೀಸರು ಅವರನ್ನು ಹಿಡಿದು ಉತ್ತಮ ಚಿಕಿತ್ಸೆ ನೀಡಿದರು ಎಂದು ಬರೆದುಕೊಂಡಿದ್ದಾರೆ.

 

https://x.com/gharkekalesh/status/1955172336740733240?ref_src=twsrc%5Etfw%7Ctwcamp%5Etweetembed%7Ctwterm%5E1955172336740733240%7Ctwgr%5Ee53ab9813234021e060901ba1d4eaf1dd7263b0a%7Ctwcon%5Es1_c10&ref_url=https%3A%2F%2Fkannada.asianetnews.com%2Findia-news%2Fyoungsters-get-taste-of-lathi-charge-for-performing-stunts-on-road%2Farticleshow-gagxsm3

TAGGED:#Police #youths #stunts #road #viral #video
Share This Article
Facebook Twitter Copy Link Print
Previous Article Dharmasthala case: ಧರ್ಮಸ್ಥಳ ಕೇಸ್: ರಾಜ್ಯ ಸರ್ಕಾರಕ್ಕೆ ಎಸ್ಐಟಿ ಮಧ್ಯಂತರ ವರದಿ
Next Article ಬೇಕರಿಯಿಂದ ತಂದಿದ್ದ ಪಫ್‌ ನಲ್ಲಿ ಹಾವು ಪತ್ತೆ – ವೈರಲ್ ವಿಡಿಯೋ ನೋಡಿ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?