Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Supreme Court ಜೈಲಲ್ಲಿ ದರ್ಶನ್ ಸಿಗರೇಟ್ ಸೇದುವಂತಿಲ್ಲ… ಗಣ್ಯರ ರಾಜಾತಿಥ್ಯಕ್ಕೆ ಬ್ರೇಕ್ ಹಾಕಿದ ಸುಪ್ರೀಂ
ಕರ್ನಾಟಕದೇಶಪ್ರಮುಖಮನರಂಜನೆ

Supreme Court ಜೈಲಲ್ಲಿ ದರ್ಶನ್ ಸಿಗರೇಟ್ ಸೇದುವಂತಿಲ್ಲ… ಗಣ್ಯರ ರಾಜಾತಿಥ್ಯಕ್ಕೆ ಬ್ರೇಕ್ ಹಾಕಿದ ಸುಪ್ರೀಂ

Share
1 Min Read
SHARE

newsics.com

ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡಿರುವ ಸುಪ್ರೀಂಕೋರ್ಟ್, ಇನ್ನು ಮುಂದೆ ಆರೋಪಿಗಳು ಜೈಲಿನಲ್ಲಿ ಸಿಗರೇಟ್ ಸೇದಿದ ಅಥವಾ ರಾಜಾತಿಥ್ಯದ ಯಾವುದೇ ಫೋಟೋ ಕಂಡು ಬಂದರೆ ಜೈಲು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.

ಜೈಲಿನಲ್ಲಿ ರಾಜಾತಿಥ್ಯದ ಯಾವುದೇ ಫೋಟೋ, ವಿಡಿಯೋ ಕಂಡುಬಂದರೆ, ಆರೋಪಿ ಜೈಲಿನ ಲಾನ್‌ನಲ್ಲಿ ಕುಳಿತು ಸಿಗರೇಟ್ ಸೇದಿದರೆ ಜೈಲು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಇದು ಲ್ಯಾಂಡ್ ಮಾರ್ಕ್ ತೀರ್ಪು. ಈ ತೀರ್ಪಿನ ಪ್ರತಿ ಎಲ್ಲಾ ಹೈಕೋರ್ಟ್ಗಳಿಗೆ ಮತ್ತು ಜೈಲುಗಳಿಗೂ ಕಳುಹಿಸುವಂತೆ ಸುಪ್ರೀಂ ಕೋರ್ಟ್ ಖಡಕ್ ಸೂಚನೆ ನೀಡಿದೆ.
ಸುಪ್ರೀಂ ಕೋರ್ಟ್‌ನ ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಪ್ರಕರಣ ವಿಚಾರಣೆ ಮಾಡಿದ್ದು, ಆರೋಪಿ ಎಷ್ಟೇ ದೊಡ್ಡವರಿದ್ದರೂ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ಮೆಂಟ್ ನೀಡಲಾಗಿದೆ. ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಹೇಳಿದರು.

ಅಲ್ಲದೆ, ಕರ್ನಾಟಕ ಹೈಕೋರ್ಟ್ ಆದೇಶಗಳ ಲೋಪವನ್ನು ದರ್ಶನ್ ಜಾಮೀನು ವಿಚಾರದಲ್ಲಿ ಸುಪ್ರೀಂ ಎತ್ತಿ ತೋರಿಸಿದೆ.

ನಟ ದರ್ಶನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ, ಮತ್ತೆ ಜೈಲೇ ಗತಿ

ರಾಜ್ಯದ ಮುಜರಾಯಿ ದೇಗುಲಗಳಲ್ಲಿ ನಾಳೆಯಿಂದ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ

TAGGED:Darshan cannot smoke cigarettes in jail... Supreme Court puts a brake on royal hospitality for dignitaries
Share This Article
Facebook Twitter Copy Link Print
Previous Article ರಾಜ್ಯದ ಮುಜರಾಯಿ ದೇಗುಲಗಳಲ್ಲಿ ನಾಳೆಯಿಂದ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ
Next Article Actor Darshan arrest shortly ತಮಿಳುನಾಡಿನ ದೇಗುಲದಲ್ಲಿ ನಟ ದರ್ಶನ್ ಪತ್ತೆ, ಬಂಧನಕ್ಕೆ ಸಿದ್ಧತೆ,‌ ಮತ್ತೆ ಬಳ್ಳಾರಿ ಜೈಲಿಗೆ ಶಿಫ್ಟ್

Popular Posts

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?