Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Darshan arrest shortly ತಮಿಳುನಾಡಿನ ದೇಗುಲದಲ್ಲಿ ನಟ ದರ್ಶನ್ ಪತ್ತೆ, ಬಂಧನಕ್ಕೆ ಸಿದ್ಧತೆ,‌ ಮತ್ತೆ ಬಳ್ಳಾರಿ ಜೈಲಿಗೆ ಶಿಫ್ಟ್
ಕರ್ನಾಟಕದೇಶಪ್ರಮುಖಮನರಂಜನೆ

Actor Darshan arrest shortly ತಮಿಳುನಾಡಿನ ದೇಗುಲದಲ್ಲಿ ನಟ ದರ್ಶನ್ ಪತ್ತೆ, ಬಂಧನಕ್ಕೆ ಸಿದ್ಧತೆ,‌ ಮತ್ತೆ ಬಳ್ಳಾರಿ ಜೈಲಿಗೆ ಶಿಫ್ಟ್

Share
1 Min Read
SHARE

newsics.com

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿ ಏಳು ಜನರ ಜಾಮೀನು ರದ್ದಾದ ಬೆನ್ನಲ್ಲೇ ಆರೋಪಿಗಳಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ.

ನಟ ದರ್ಶನ್‌ ತಮಿಳುನಾಡಿನಲ್ಲಿರುವ ವಿಚಾರ ಬೆಳಕಿಗೆ ಬಂದಿದೆ. ತಮಿಳುನಾಡಿನ ದೇವಾಲಯವೊಂದರ ದರ್ಶನಕ್ಕೆ ನಟ ತೆರಳಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಆಗಸ್ಟ್ 13ರಂದು ರಾತ್ರಿ ತಮ್ಮ ಮೈಸೂರಿನ ಟಿ.ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿಯಲ್ಲಿರುವ ಫಾರಂ ಹೌಸ್‌ ಗೆ ಬಂದಿದ್ದ ನಟ ದರ್ಶನ್ ಬಳಿಕ ರಾತ್ರೋ ರಾತ್ರಿ ತಮಿಳುನಾಡು ಕಡೆ ಪಯಣ ಬೆಳೆಸಿದ್ದಾರೆನ್ನಲಾಗಿದೆ.
ಸುಪ್ರೀಂ ಕೋರ್ಟ್ ತಕ್ಷಣವೇ ದರ್ಶನ್ ಮತ್ತು ಪವಿತ್ರಾ ಗೌಡನನ್ನು ಬಂಧಿಸಲು ಆದೇಶಿಸಿದ್ದು, ಈ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿರುವ ದರ್ಶನ್ ಜಾಗವನ್ನು ಪೊಲೀಸರು ಪತ್ತೆ ಮಾಡಿದ್ದಾರಂತೆ. ಹೀಗಾಗಿ ಸ್ಥಳೀಯ ಪೊಲೀಸರ ನೆರವು ಪಡೆಯಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಜಾಮೀನು ಸಿಗುವ ಸಮಯದಲ್ಲಿ ದರ್ಶನ್ ಬಳ್ಳಾರಿ ಜೈಲಿನಲ್ಲಿ ಇದ್ದ ಕಾರಣ ಮತ್ತೆ ಬಳ್ಳಾರಿ ಜೈಲಿಗೆ ಹೋಗಬೇಕಾಗಿದೆ.
ಪವಿತ್ರಾ ಗೌಡ ಕೂಡ ರಾಜರಾಜೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ಈ ವೇಳೆ ದೇಗುಲದಲ್ಲಿರುವಾಗಲೇ ಪವಿತ್ರಾಗೆ ಬೇಲ್‌ ರದ್ದಾದ ಸುದ್ದಿ ಬಂದಿದ್ದು, ಪೋನ್ ಮೂಲಕ ವಕೀಲರಿಂದ ಮಾಹಿತಿ ಪಡೆದುಕೊಂಡರು.

Supreme Court ಜೈಲಲ್ಲಿ ದರ್ಶನ್ ಸಿಗರೇಟ್ ಸೇದುವಂತಿಲ್ಲ… ಗಣ್ಯರ ರಾಜಾತಿಥ್ಯಕ್ಕೆ ಬ್ರೇಕ್ ಹಾಕಿದ ಸುಪ್ರೀಂ

ನಟ ದರ್ಶನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ, ಮತ್ತೆ ಜೈಲೇ ಗತಿ

ರಾಜ್ಯದ ಮುಜರಾಯಿ ದೇಗುಲಗಳಲ್ಲಿ ನಾಳೆಯಿಂದ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ

TAGGED:Actor Darshan found in a temple in Tamil Nadupreparations for arrestshift back to Bellary jail
Share This Article
Facebook Twitter Copy Link Print
Previous Article Supreme Court ಜೈಲಲ್ಲಿ ದರ್ಶನ್ ಸಿಗರೇಟ್ ಸೇದುವಂತಿಲ್ಲ… ಗಣ್ಯರ ರಾಜಾತಿಥ್ಯಕ್ಕೆ ಬ್ರೇಕ್ ಹಾಕಿದ ಸುಪ್ರೀಂ
Next Article ನಟ ದರ್ಶನ್ ಜಾಮೀನು ರದ್ದು ಬೆನ್ನಲ್ಲೇ ನಟಿ ರಮ್ಯಾ ಪೋಸ್ಟ್! ಹೇಳಿದ್ದೇನು?

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?