Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Uttaradi Matha waterlogged ಕಲಬುರಗಿಯಲ್ಲಿ ಭಾರೀ ಮಳೆ: ಉತ್ತರಾದಿಮಠ ಜಲಾವೃತ, ನಿಲ್ಲದ‌ ಪೂಜೆ, ವಿಡಿಯೋ ನೋಡಿ
ಕರ್ನಾಟಕಪ್ರಮುಖ

Uttaradi Matha waterlogged ಕಲಬುರಗಿಯಲ್ಲಿ ಭಾರೀ ಮಳೆ: ಉತ್ತರಾದಿಮಠ ಜಲಾವೃತ, ನಿಲ್ಲದ‌ ಪೂಜೆ, ವಿಡಿಯೋ ನೋಡಿ

Share
0 Min Read
SHARE

newsics.com

ಕಲಬುರಗಿ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜಿಲ್ಲೆಯ ಸೇಡಂ ತಾಲೂಕಿನ ಜಯತೀರ್ಥರ ಮೂಲವೃಂದಾವನ ಮಾನ್ಯಖೇಡ್‌ನ ಉತ್ತರಾದಿ ಮಠ ಸಂಪೂರ್ಣ ಜಲಾವೃತಗೊಂಡಿದೆ.

ಜಿಲ್ಲೆಯಾದ್ಯಂತ ಬುಧವಾರ ತಡರಾತ್ರಿ ನಿರಂತರ ಸುರಿದ ಮಳೆಯಿಂದಾಗಿ ಜಿಲ್ಲೆಯ ಸೇಡಂ ತಾಲೂಕಿನ ಕಾಗಿಣಾ ನದಿ ಉಕ್ಕಿ ಹರಿಯುತ್ತಿದ್ದು, ನದಿಯ ನೀರು ಉತ್ತರಾದಿ ಮಠಕ್ಕೆ ನುಗ್ಗಿದ ಪರಿಣಾಮವಾಗಿ ಕಾಗಿಣಾ ತಟದಲ್ಲಿನ ಜಯತೀರ್ಥರ ಮೂಲ ವೃಂದಾವನ ಸಂಪೂರ್ಣ ಜಲಾವೃತವಾಗಿದೆ.

ಉತ್ತರಾದಿ ಮಠ ಸಂಪೂರ್ಣ ಜಲಾವೃತಗೊಂಡಿದ್ದರೂ ನೀರಿನಲ್ಲೇ ನಿಂತು ಮಠದ ಅರ್ಚಕರು ದಿನನಿತ್ಯದಂತೆ ಪೂಜಾ ಕೈಂಕರ್ಯ ನೇರವೇರಿಸಿದ್ದಾರೆ.

https://www.newsics.com/wp-content/uploads/2025/08/VID-20250814-WA0059.mp4

ರಾಜ್ಯದ ಮುಜರಾಯಿ ದೇಗುಲಗಳಲ್ಲಿ ನಾಳೆಯಿಂದ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ

TAGGED:Heavy rain in Kalaburagi: Uttaradi Matha waterlogged
Share This Article
Facebook Twitter Copy Link Print
Previous Article Check & cash ಬ್ಯಾಂಕ್‌ಗೆ ಚೆಕ್ ಹಾಕಿದ ಕೆಲ ಸಮಯದಲ್ಲೇ ನಿಮಗೆ ಸಿಗತ್ತೆ ಕ್ಯಾಶ್!
Next Article Sharanabasappa Appa no more ಶರಣಬಸವೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ಶರಣಬಸಪ್ಪ ಅಪ್ಪಾ ಲಿಂಗೈಕ್ಯ

Popular Posts

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?