Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ತವ್ಯ ವೇಳೆ ರೀಲ್ಸ್ ಮಾಡುವ ಕಂಡಕ್ಟರ್, ಡ್ರೈವರ್ ಸಸ್ಪೆಂಡ್: ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕಪ್ರಮುಖ

ಕರ್ತವ್ಯ ವೇಳೆ ರೀಲ್ಸ್ ಮಾಡುವ ಕಂಡಕ್ಟರ್, ಡ್ರೈವರ್ ಸಸ್ಪೆಂಡ್: ಸಚಿವ ರಾಮಲಿಂಗಾರೆಡ್ಡಿ

Share
1 Min Read
SHARE

newsics.com

ಬೆಂಗಳೂರು: ಇತ್ತೀಚೆಗೆ ಕರ್ನಾಟಕ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ನಿರ್ವಾಹಕರು ಹಾಗೂ ಚಾಲಕರು ರೀಲ್ಸ್ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ರೀಲ್ಸ್ ಮಾಡುವ ಸಿಬ್ಬಂದಿಗೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ತವ್ಯದ ವೇಳೆ ಕರ್ನಾಟಕ ಸಾರಿಗೆ ಇಲಾಖೆಯ ಚಾಲಕರು ಮತ್ತು ನಿರ್ವಾಹಕರು ರೀಲ್ಸ್ ಮಾಡಿದರೆ ಅವರನ್ನು ಮುಲಾಜಿಲ್ಲದೇ ಅಮಾನತು ಮಾಡಲಾಗುವುದು. ರೀಲ್ಸ್ ಮಾಡಿದವರು ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಇರಲು ಲಾಯಕ್ಕಲ್ಲ ಎಂದು ಹೇಳಿದ್ದಾರೆ.

ಮೇನಲ್ಲಿ ಚಾಲಕ ಕೊಡೆ ಹಿಡಿದುಕೊಂಡು ಬಸ್ ಓಡಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಮತ್ತೊಂದು ಪ್ರಕರಣದಲ್ಲಿ ಬಾಗಲಕೋಟೆ ಮಾರ್ಗದಲ್ಲಿ ಬಸ್ ಚಾಲಕ ರೀಲ್ಸ್ ಮಾಡುವಾಗ ಹಿಂಬದಿಯಿಂದ ಎತ್ತಿನ ಗಾಡಿಗೆ ಡಿಕ್ಕಿ ಹೊಡೆದಿದ್ದರು. ಪರಿಣಾಮ ಎರಡು ಎತ್ತುಗಳು ಸ್ಥಳದಲ್ಲೇ ಸಾವನ್ನಪ್ಪಿದ್ದವು. ರೈತ ಮಂಜುನಾಥ್ ರಂಗಪ್ಪ ಎಂಬುವರ ಮೆದುಳು ನಿಷ್ಕ್ರಿಯಗೊಂಡಿತ್ತು. ಇದಲ್ಲದೇ ಬಸ್‌ಗಳ ವೇಗದ ಚಾಲನೆ ವೀಡಿಯೋ ಮಾಡುವುದು, ಓವರ್‌ಟೇಕ್ ಮಾಡುವ, ಇತರ ಬಸ್‌ಗಳನ್ನು ಪ್ರತಿಸ್ಪರ್ಧಿಗಳಂತೆ ಕಂಡು ಅವುಗಳನ್ನು ಹಿಂದಿಕ್ಕುವ ವೀಡಿಯೋ ಮಾಡುವ ಮೊದಲಾದ ಅಪಾಯಕಾರಿ ಚಾಲನೆಗೆ ಕಡಿವಾಣ ಹಾಕಲು ಸಾರಿಗೆ ಇಲಾಖೆ ಈ ಕ್ರಮ ಕೈಗೊಂಡಿದೆ.

ಕೇರಳದಲ್ಲಿ ನಿಫಾ‌ಗೆ ಬಾಲಕ ಬಲಿ: ಹೃದಯಸ್ತಂಭನದಿಂದ ಸಾವು, ಹೆಚ್ಚಿದ ಆತಂಕ

ತರುಣ್ ಸುಧೀರ್ ಕೈ ಹಿಡಿಯೋ ಚಲುವೆ ಅವರೇನಾ?

ಲೆನ್ಸ್ ಬಳಕೆಯಿಂದ ಕಣ್ಣು ಕಳೆದುಕೊಂಡ್ರಾ ಈ ನಟಿ!?

PhonePe ರಾಯಭಾರತ್ವದಿಂದ ಹೊರಬರುತ್ತಾರಾ ಕಿಚ್ಚ?

ಬಂಧನ ಭೀತಿಯಲ್ಲಿ ರಕ್ಷಿತ್ ಶೆಟ್ಟಿ!

TAGGED:Conductors and drivers who reel while on duty suspended - Minister Ramalingareddy
Share This Article
Facebook Twitter Copy Link Print
Previous Article ಪಿಂಕ್ ಸೀರೆಯಲ್ಲಿ ಮಿಂಚಿದ ಗಾಳಿಪಟ 2 ನಟಿ ಸಂಯುಕ್ತಾ ಮೆನನ್
Next Article ಮುಂದಿನ 5 ದಿನ ರಾಜ್ಯದಲ್ಲಿ ಮಳೆ ಜತೆಗೆ ಶೀತಗಾಳಿ ಬೀಸುವ ಸಾಧ್ಯತೆ; ಹಲವೆಡೆ ರೆಡ್ ಅಲರ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?