Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PM Modi announces ದೀಪಾವಳಿಗೆ ಭಾರೀ ಪ್ರಮಾಣದಲ್ಲಿ ತೆರಿಗೆ ಇಳಿಕೆ, ಇಂದಿನಿಂದಲೇ ವಿಕಸಿತ ಭಾರತ ರೋಜ್ಗಾರ್: ಪ್ರಧಾನಿ ಮೋದಿ ಘೋಷಣೆ
ದೇಶಪ್ರಮುಖ

PM Modi announces ದೀಪಾವಳಿಗೆ ಭಾರೀ ಪ್ರಮಾಣದಲ್ಲಿ ತೆರಿಗೆ ಇಳಿಕೆ, ಇಂದಿನಿಂದಲೇ ವಿಕಸಿತ ಭಾರತ ರೋಜ್ಗಾರ್: ಪ್ರಧಾನಿ ಮೋದಿ ಘೋಷಣೆ

Share
1 Min Read
SHARE

newsics.com

ನವದೆಹಲಿ: ದೀಪಾವಳಿಗೆ ಜಿಎಸ್‌ಟಿ ಸಂಬಂಧ ದೊಡ್ಡ ಗಿಫ್ಟ್ ಕೊಡಲಿದ್ದೇವೆ. ಅಲ್ಲದೆ ಇಂದಿನಿಂದಲೇ ‘ವಿಕಸಿತ ಭಾರತ ರೋಜ್‌ಗಾರ್’ ಯೋಜನೆ ಜಾರಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ದೆಹಲಿಯ ಕೆಂಪುಕೋಟೆಯ ಮೇಲೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಹಲವು ವಸ್ತುಗಳ ಮೇಲಿನ ತೆರಿಗೆ ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಲಿದೆ. ಇದರಿಂದ ಹಲವು ಸರಕುಗಳ ಮೇಲಿನ ದರ ಕಡಿಮೆಯಾಗಲಿದೆ. ಜಿಎಸ್‌ಟಿ ತಿದ್ದುಪಡಿಯಿಂದ ಮಧ್ಯಮ ವರ್ಗದ ಜನರಿಗೆ ಅನುಕೂಲವಾಗುತ್ತದೆ ಎಂದರು.

ಜನರಿಗೆ ತೆರಿಗೆ ಹೊರೆ ಬಾರಿ ಪ್ರಮಾಣದಲ್ಲಿ ಕಡಿಮೆಯಾಗಲಿದೆ. ಜಿಎಸ್‌ಟಿ ಕ್ರಾಂತಿಕಾರಕ ಬದಲಾವಣೆಯಿಂದ ಮಧ್ಯಮ ವರ್ಗದ ಜನರ ಜೀವನಮಟ್ಟ ಸುಧಾರಣೆಯಾಗಲಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ, ಯುವಜನತೆಗೆ ಪ್ರಧಾನಿ ಮೋದಿ ದೊಡ್ಡ ಉಡುಗೊರೆ ಘೋಷಿಸಿದ್ದಾರೆ. ಯುವಕರಿಗೆ ಈ ವರ್ಷ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗಲಿದೆ. ವಿಕಸಿತ ಭಾರತ ರೋಜ್ಗಾರ್ ಯೋಜನೆ ಇಂದಿನಿಂದಲೇ(ಆ.15) ಜಾರಿಯಾಗಲಿದೆ ಎಂದು ಘೋಷಿಸಿದ್ದಾರೆ.

PM hoists flag at Red Fort ಕೆಂಪುಕೋಟೆಯಲ್ಲಿ ಪ್ರಧಾನಿ ಧ್ವಜಾರೋಹಣ, ಸಿಂಧೂ ನದಿ ಒಪ್ಪಂದ ಸರಿಯಲ್ಲ ಎಂದ ಮೋದಿ, ವೀಡಿಯೊ ನೋಡಿ

Bollywood news ಆಧ್ಯಾತ್ಮಿಕ ಗುರು ಪ್ರೇಮಾನಂದ ಮಹಾರಾಜ್‌ಗೆ ಕಿಡ್ನಿ ದಾನಕ್ಕೆ ಮುಂದಾದ ರಾಜ್ ಕುಂದ್ರಾ, ಪತಿಯ ಮಾತು‌ ಕೇಳಿ ಶಿಲ್ಪಾ ಶೆಟ್ಟಿಗೆ ಅಚ್ಚರಿ

TAGGED:developed India will create jobs from today: PM Modi announcesHuge tax cut for Diwali
Share This Article
Facebook Twitter Copy Link Print
Previous Article Bollywood news ಆಧ್ಯಾತ್ಮಿಕ ಗುರು ಪ್ರೇಮಾನಂದ ಮಹಾರಾಜ್‌ಗೆ ಕಿಡ್ನಿ ದಾನಕ್ಕೆ ಮುಂದಾದ ರಾಜ್ ಕುಂದ್ರಾ, ಪತಿಯ ಮಾತು‌ ಕೇಳಿ ಶಿಲ್ಪಾ ಶೆಟ್ಟಿಗೆ ಅಚ್ಚರಿ
Next Article mysterious explosion in Bengaluru ಬೆಂಗಳೂರಲ್ಲಿ ನಿಗೂಢ ಸ್ಫೋಟಕ್ಕೆ ಬಾಲಕ ಬಲಿ, ಆರು ಮಂದಿಗೆ ಗಾಯ, 10ಕ್ಕೂ ಹೆಚ್ಚು ಮನೆಗಳಿಗೆ ಹಾನಿ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?