Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಗಂಡನ ಅಕ್ರಮ ಸಂಬಂಧವನ್ನು ಹೆಂಡ್ತಿ ಮುಂದೆ ಬಾಯ್ಬಿಟ್ಟ ಮನೆಗಿಳಿ – ಆಮೇಲೇನಾಯ್ತು?
ವೈರಲ್

ಗಂಡನ ಅಕ್ರಮ ಸಂಬಂಧವನ್ನು ಹೆಂಡ್ತಿ ಮುಂದೆ ಬಾಯ್ಬಿಟ್ಟ ಮನೆಗಿಳಿ – ಆಮೇಲೇನಾಯ್ತು?

Share
1 Min Read
SHARE

newsics.com

ಗಂಡ ಮನೆಕೆಲಸದವನ ಜೊತೆ ಅನೈತಿಕ ಸಂಬಂಧವನ್ನು ಹೆಂಡತಿ ಬಳಿ ಮನೆಗಿಳಿಯೊಂದು ಹೇಳಿದ್ದು,  ಈ ಮಾತು ಕೇಳಿದ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲನ್ನು ಏರಿದ್ದರು.

ಈ ಘಟನೆ ನಡೆದಿರುವುದು ಗಲ್ಫ್ ರಾಷ್ಟ್ರ ದುಬೈನಲ್ಲಿ 2016ರಲ್ಲಿ ಆದರೆ ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ವೈರಲ್ ಆಗಿದೆ.

ಆಕೆಯ ಜೊತೆ ಮಾತನಾಡುತ್ತಿದ್ದ ಪ್ರೇಮ ಸಲ್ಲಾಪದ ಮಾತುಗಳನ್ನು ಮನೆಯಲ್ಲಿದ್ದ ಗಿಳಿ ಕೇಳಿಸಿಕೊಂಡು ಆತನ ಹೆಂಡ್ತಿ ಬಂದ ಮೇಲೆ ಅದೇ ರೀತಿ ಆ ಪದಗಳನ್ನು ಹೇಳ್ತಿತಂತೆ.

ಮೊದಲಿಗೆ ಸುಮ್ಮನಾಗಿದ್ದ ಹೆಂಡ್ತಿಗೆ, ತಾನು ಸಾಕಿದ ಗಿಳಿ ಮತ್ತೆ ಮತ್ತೆ ಈ ರೀತಿ ಫ್ಲರ್ಟ್ ಮಾಡುವಂತೆ ಮಾತನಾಡುವುದನ್ನು ಕೇಳಿ ಗಂಡನ ಮೇಲೆ ಅನುಮಾನ ಬಂದಿತ್ತು. ಏಕೆಂದರೆ ತನ್ನ ಗಂಡನ ಗುಣನಡತೆಯ ಬಗ್ಗೆ ಆಕೆಗೆ ಮೊದಲೇ ಅನುಮಾನವಿತ್ತು.ಗಿಳಿಯ ಮಾತು ಕೇಳಿದ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲನ್ನು ಏರಿದ್ದರು. ಆದರೆ ಸರಿಯಾದ ಸಾಕ್ಷ್ಯ ಸಿಗದೇ ಹೋಗಿದ್ದರಿಂದಾಗಿ ಗಂಡ ದೊಡ್ಡ ಶಿಕ್ಷೆಯಿಂದ ಪಾರಾಗಿದ್ದಾನೆ.

https://www.instagram.com/p/DNGZ9rAID2_/?igsh=d3lmZGpybHQ1cWJr

 

TAGGED:#Housewife #exposes #husband #illicit #affair #wife
Share This Article
Facebook Twitter Copy Link Print
Previous Article Viral ಕೋಪದಲ್ಲಿ ಕಾರನ್ನು ಮಗುಚಿ ಹಾಕಿದ ಗಾಯಗೊಂಡ ಕಾಡಾನೆ – ವೈರಲ್ ವಿಡಿಯೋ ನೋಡಿ
Next Article ಹೊಸ ಹುಡುಗಿಯೊಂದಿಗೆ ಕಾಣಿಸಿಕೊಂಡ ಕ್ಯಾಪ್ಟನ್​ ಶುಭ್​ಮನ್​ ಗಿಲ್

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?