Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹೊಸ ಹುಡುಗಿಯೊಂದಿಗೆ ಕಾಣಿಸಿಕೊಂಡ ಕ್ಯಾಪ್ಟನ್​ ಶುಭ್​ಮನ್​ ಗಿಲ್
ದೇಶ

ಹೊಸ ಹುಡುಗಿಯೊಂದಿಗೆ ಕಾಣಿಸಿಕೊಂಡ ಕ್ಯಾಪ್ಟನ್​ ಶುಭ್​ಮನ್​ ಗಿಲ್

Share
1 Min Read
SHARE

newsics.com

ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಶುಭ್​ಮನ್ ಗಿಲ್ ಕ್ರಿಕೆಟ್ ಜೊತೆಗೆ ತಮ್ಮ ವೈಯಕ್ತಿಕ ಜೀವನದಿಂದಲೂ ಸುದ್ದಿಯಲ್ಲಿದ್ದಾರೆ. ವಾಸ್ತವವಾಗಿ ಕಳೆದ ಹಲವಾರು ವರ್ಷಗಳಿಂದ ಗಿಲ್ ಅವರ ಹೆಸರು ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್  ಅವರೊಂದಿಗೆ ತಳುಕು ಹಾಕಿಕೊಂಡಿದೆ. ಆದರೆ ಇದೀಗ ಮತ್ತೆ ಸುದ್ದಿಯಾಗಿದ್ದಾರೆ.

ಇಂಗ್ಲೆಂಡ್​ ಪ್ರವಾಸವನ್ನ ಯಶಸ್ವಿಯಾಗಿ ಮುಗಿಸಿಕೊಂಡು ಬಂದ ಕ್ಯಾಪ್ಟನ್​ ಶುಭ್​ಮನ್​ ಗಿಲ್​ ಇದೀಗ ಫುಲ್​​ ರಿಲ್ಯಾಕ್ಸ್​​​ ಮೂಡ್​​ಗೆ ಜಾರಿದ್ದಾರೆ.ಇದ್ರ ಜೊತೆಗೆ ಸಾರಾ ತೆಂಡೂಲ್ಕರ್  ಹೆಸ್ರು ಕೂಡ ಗಿಲ್​ ಜೊತೆಗೆ ಸೇರಿಕೊಂಡಿತ್ತು. ಇದೀಗ ಆ ಲಿಸ್ಟ್​ಗೆ ಹೊಸ ಬೆಡಗಿಯ ಎಂಟ್ರಿಯಾಗಿದೆ. ಮುಂಬೈನಲ್ಲಿ ಹೊಸ ಹುಡುಗಿ ಜೊತೆಗೆ ಟೀಮ್​ ಇಂಡಿಯಾದ ಯುವರಾಜ ಕಾಣಿಸಿಕೊಂಡಿದ್ದಾರೆ.

 

2-3 ದಿನಗಳ ಹಿಂದೆ ಬಾಂದ್ರಾದ ಪ್ರತಿಷ್ಟಿತ ಹೋಟೆಲ್​ವೊಂದ​ರ ಬಳಿ ಕಾಣಿಸಿಕೊಂಡಿದ್ರು. ಹೋಟೆಲ್​ಗೆ ಬಂದು ಡಿನ್ನರ್​ ಮುಗಿಸಿ ಹೊರ ಹೋಗಿದ್ದಾರೆ. ಗಿಲ್​​ ಬಂದಿದ್ದು ಒಬ್ರೆ, ಹೋಗಿದ್ದು ಒಬ್ರೆ. ಆದ್ರೆ, ಇದ್ರ ನಡುವೆ ಹೋಟೆಲ್​ನಲ್ಲಿ ಒಬ್ಬರನ್ನ ಭೇಟಿಯಾಗಿದ್ದಾರೆ. ಅವ್ರ ಹೆಸ್ರೆ ಅಂಜಿನಿ ಧವನ್​.! ಗಿಲ್​ ಕ್ಯಾಮರಾ ಕಣ್ಣು ತಪ್ಪಿಸಿಕೊಂಡು ಓಡಾಡಿದ್ರು. ಆದ್ರೆ, ಅಂಜಿನಿ ಧವನ್​ ಕ್ಯಾಮರಾ ಕಣ್ಣಿಗೆ ಬಿದ್ದಿದ್ದು, ಡೇಟಿಂಗ್​ ರೂಮರ್ಸ್​ ಜೋರಾಗಿ ಹಬ್ಬಿದೆ.

ಈ ಅಂಜಿನಿ ಧವನ್​​ ಬಾಲಿವುಡ್​​ನ ಯುವ ನಟಿ. ಹಿರಿಯ ನಟ ಸಿದ್ಧಾರ್ಥ್​​ ಧವನ್​ರ ಮಗಳು.ಇಂಗ್ಲೆಂಡ್​​ ಪ್ರವಾಸ ಮುಗಿಸಿ ಬಂದ ಬೆನ್ನಲ್ಲೇ ಶುಭ್​​ಮನ್​ ಗಿಲ್​​, ಅಂಜಿನಿ ಧವನ್​ ಜೊತೆ ಕಾಣಿಸಿಕೊಂಡಿದ್ದಾರೆ.

 

Share This Article
Facebook Twitter Copy Link Print
Previous Article ಗಂಡನ ಅಕ್ರಮ ಸಂಬಂಧವನ್ನು ಹೆಂಡ್ತಿ ಮುಂದೆ ಬಾಯ್ಬಿಟ್ಟ ಮನೆಗಿಳಿ – ಆಮೇಲೇನಾಯ್ತು?
Next Article Custard Apple: ಸೀತಾಫಲ ತಿನ್ನುವುದರಿಂದ ಹಲವು ಆರೋಗ್ಯ ಪ್ರಯೋಜನ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?