Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Custard Apple: ಸೀತಾಫಲ ತಿನ್ನುವುದರಿಂದ ಹಲವು ಆರೋಗ್ಯ ಪ್ರಯೋಜನ
ಆರೋಗ್ಯ

Custard Apple: ಸೀತಾಫಲ ತಿನ್ನುವುದರಿಂದ ಹಲವು ಆರೋಗ್ಯ ಪ್ರಯೋಜನ

Share
2 Min Read
SHARE

newsics.com

ಸೀತಾಫಲ ಹಣ್ಣು ಬಹುತೇಕರಿಗೆ ಇಷ್ಟ, ಕಾರಣ ಅದರ ಸಿಹಿರುಚಿ. ಆದರೆ ಇದು ಅದ್ಭುತ ಆರೋಗ್ಯ ಪ್ರಯೋಜನ ಗಣಿ ಎಂಬುದು ಹಲವರಿಗೆ ತಿಳಿದಿಲ್ಲ. ಪೋಷಕಾಂಶಗಳ ಆಗರವಾಗಿರುವ ಸೀತಾಫಲದಿಂದ ದೇಹಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಈ ಹಣ್ಣು ಪುಟ್ಟದಾದರೂ ಇದನ್ನು ಸೇವಿಸುವುದರಿಂದಾಗುವ ಪ್ರಯೋಜನಗಳು ಬೆಟ್ಟದಷ್ಟು.

ಈ ಸೀತಾಫಲವನ್ನು ಬಯಲು ಸೀಮೆ ಮಾತ್ರವಲ್ಲದೇ ಗುಡ್ಡಗಾಡು ಪ್ರದೇಶಗಳಲ್ಲೂ ಬೆಳೆಸಬಹುದು. ಪರ್ವತಗಳಲ್ಲಿ ಬೆಳೆಯುವ ಹಣ್ಣುಗಳು ಸ್ವಲ್ಪ ದೊಡ್ಡದಾಗಿರುತ್ತವೆ. ಸಾಮಾನ್ಯವಾಗಿ ಹಸಿರು ಅಥವಾ ನೇರಳೆ ಬಣ್ಣದ ಹಣ್ಣುಗಳು ಹಣ್ಣಾದಾಗ ತುಂಬಾ ಗಟ್ಟಿಯಾಗಿರುತ್ತವೆ. ಬೇಯಿಸಿದಾಗ ಅದು ತುಂಬಾ ಮೃದುವಾಗುತ್ತದೆ. ಸೀತಾಫಲ ನೋಡಲು ಮುಳ್ಳಿನಂತೆ ಕಾಣಿಸುತ್ತದೆ. ಈ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಬಿ 6, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಆಂಟಿಆಕ್ಸಿಡೆಂಟ್ಗಳಿವೆ. ಇದರಲ್ಲಿ ಫೈಬರ್ ಕೂಡ ಸಮೃದ್ಧವಾಗಿದೆ.

 

ಅಲ್ಸರ್ ಗೆ ಒಳ್ಳೆಯದು

ದೀರ್ಘಕಾಲದ ಹುಣ್ಣುಗಳಿಂದ ಬಳಲುತ್ತಿರುವವರು ಸೀತಾಫಲ ತಿಂದರೆ ಬೇಗ ಗುಣಮುಖರಾಗುತ್ತಾರೆ. ಅದೇ ರೀತಿ ಅಸಿಡಿಟಿ ಸಮಸ್ಯೆ ಇರುವವರು ಕೂಡ ಈ ಹಣ್ಣನ್ನು ತಿನ್ನಬಹುದು. ಸೀತಾಫಲ ನಮ್ಮ ದೇಹದಲ್ಲಿ ಚಯಾಪಚಯ ಕ್ರಿಯೆಗಳನ್ನು ಉತ್ತೇಜಿಸುತ್ತದೆ. ಇದು ನಮ್ಮ ಆಹಾರವನ್ನು ಶಕ್ತಿಯನ್ನಾಗಿ ಪರಿವರ್ತಿಸುವ ಸಾಮರ್ಥ್ಯವನ್ನು ಹೊಂದಿದೆ.

 

ಕಣ್ಣು ಮತ್ತು ಹೃದಯಕ್ಕೆ ಒಳ್ಳೆಯದು

ಸೀತಾಪಳ ತಿನ್ನುವುದರಿಂದ ದೃಷ್ಟಿ ಸುಧಾರಿಸುತ್ತದೆ. ಹೃದಯದ ಆರೋಗ್ಯ ಮತ್ತು ಮೆದುಳಿನ ಆರೋಗ್ಯಕ್ಕೂ ಉತ್ತಮವಾಗಿದೆ. ಸೀತಾಫಲ ಹಣ್ಣಿನಲ್ಲಿ ಮೈಕ್ರೊನ್ಯೂಟ್ರಿಯೆಂಟ್ಗಳು ಹೇರಳವಾಗಿದ್ದು, ತ್ವಚೆಯ ಅಂದವನ್ನು ಹೆಚ್ಚಿಸುತ್ತದೆ. ಚಿಕ್ಕ ವಯಸ್ಸಿನಲ್ಲೇ ಕಣ್ಣಿನ ಸಮಸ್ಯೆ ಇರುವ ಮಕ್ಕಳಿಗೆ ಈ ಹಣ್ಣನ್ನು ನೀಡಬಹುದು.

ಗರ್ಭಪಾತ ತಪ್ಪಿಸುತ್ತದೆ

ಗರ್ಭಿಣಿಯರು ಸೀತಾಫಲವನ್ನು ತಿನ್ನುವುದರಿಂದ ಗರ್ಭಪಾತವನ್ನು ತಪ್ಪಿಸಬಹುದು. ಅಲ್ಲದೆ ಸೀತಾಫಲ ಸೇವಿಸುವುದರಿಂದ ಪ್ರಸವದ ಸಮಯದಲ್ಲಿ ಹೆಚ್ಚು ನೋವು ಆಗುವುದನ್ನು ತಪ್ಪಿಸಬಹುದು. ಹೆರಿಗೆಯ ನಂತರ ತೂಕ ಇಳಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ.

ಶ್ವಾಸನಾಳದ ಉರಿಯೂತ ಕಡಿಮೆಯಾಗುತ್ತದೆ

ವಿಟಮಿನ್ ಬಿ 6 ಅಧಿಕವಾಗಿರುವ ಸೀತಾಫಲವನ್ನು ತಿನ್ನುವುದರಿಂದ ಶ್ವಾಸನಾಳದ ಉರಿಯೂತವನ್ನು ಕಡಿಮೆ ಮಾಡಬಹುದು. ಅಲ್ಲದೆ ಸೀತಾಫಲವು ಆಸ್ತಮಾ ಕಾಯಿಲೆಯನ್ನು ಕಡಿಮೆ ಮಾಡುತ್ತದೆ. ಜತೆಗೆ ಮೆಗ್ನೀಸಿಯಮ್ ಸಮೃದ್ಧವಾಗಿರುವ ಸೀತಾಫಲವು ಹೃದಯಾಘಾತದಿಂದ ರಕ್ಷಿಸುತ್ತದೆ.

 

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ

ಸೀತಾಫಲದಲ್ಲಿ ಕಬ್ಬಿಣಾಂಶ ಮತ್ತು ಫೈಬರ್ ಅಧಿಕವಾಗಿದೆ. ಫೈಬರ್ ಅಂಶವು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಅಲ್ಲದೆ ಮಲಬದ್ಧತೆಯ ಸಮಸ್ಯೆಯನ್ನು ದೂರ ಮಾಡುತ್ತದೆ. ಇದರಲ್ಲಿರುವ ಆಹಾರದ ನಾರು ಟೈಪ್ 2 ಮಧುಮೇಹವನ್ನು ತಡೆಯುತ್ತದೆ. ನಿಯಾಸಿನ್ ಮತ್ತು ಡಯೆಟರಿ ಫೈಬರ್ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.

 

ರಕ್ತಹೀನತೆ ನಿವಾರರಿಸುತ್ತದೆ

ಪೊಟ್ಯಾಶಿಯಂ ಮತ್ತು ಮೆಗ್ನೀಶಿಯಂ ಅಧಿಕವಾಗಿರುವುದರಿಂದ ಇದು ರಕ್ತದೊತ್ತಡ ಮಟ್ಟವನ್ನು ನಿಯಂತ್ರಣದಲ್ಲಿರಿಸುತ್ತದೆ. ಅಲ್ಲದೆ ಸೀತಾಫಲ ಹಣ್ಣು ಹೆಚ್ಚಿನ ಕಬ್ಬಿಣಾಂಶವನ್ನು ಹೊಂದಿದ್ದು, ಇದು ರಕ್ತಹೀನತೆಯನ್ನು ತಡೆಯುತ್ತದೆ.

https://www.newsics.com/2025/08/15/captain-shubman-gill-spotted-with-a-new-girl/

TAGGED:#CustardApple #benfits #helath #fruits #tips
Share This Article
Facebook Twitter Copy Link Print
Previous Article ಹೊಸ ಹುಡುಗಿಯೊಂದಿಗೆ ಕಾಣಿಸಿಕೊಂಡ ಕ್ಯಾಪ್ಟನ್​ ಶುಭ್​ಮನ್​ ಗಿಲ್
Next Article ಇನ್ಮುಂದೆ ತಿರುಮಲಕ್ಕೆ ಹೋಗುವ ವಾಹನಕ್ಕೆ ಫಾಸ್ಟ್‌ಟ್ಯಾಗ್ ಕಡ್ಡಾಯ- ಹೊಸ ನಿಯಮ ಜಾರಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಲೈಫ್‌ಸ್ಟೈಲ್ಆರೋಗ್ಯ

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read
ಪ್ರಮುಖಆರೋಗ್ಯ

Onion Secret ದಿನಾಲೂ ಹಸಿ ಈರುಳ್ಳಿ ತಿನ್ನೋದು ಎಷ್ಟು ಸೇಫ್?

2 Min Read
ಪ್ರಮುಖಆರೋಗ್ಯ

ಮೊಬೈಲ್‌ನಲ್ಲಿ ಸದಾ ಸ್ಕ್ರೋಲಿಂಗ್ ಮಾಡುವುದರಿಂದ ಯುವಜನರಲ್ಲಿ ಟೆಕ್ಸ್ಟ್ ನೆಕ್ ಕಾಯಿಲೆ : ವೈದ್ಯರ ಎಚ್ಚರಿಕೆ

1 Min Read
ಪ್ರಮುಖಆರೋಗ್ಯ

ತಂಬಾಕು ಸೇವನೆ ಮಾಡುವ ಯುವ ಜನರಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಅಪಾಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?