Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹುಮಾಯೂನ್ ಸಮಾಧಿ ಸಂಕೀರ್ಣ ಗೋಡೆ ಕುಸಿದು 5 ಜನ ಸಾವು: ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
ದೇಶ

ಹುಮಾಯೂನ್ ಸಮಾಧಿ ಸಂಕೀರ್ಣ ಗೋಡೆ ಕುಸಿದು 5 ಜನ ಸಾವು: ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

Share
0 Min Read
SHARE

newsics.com

ನವದೆಹಲಿ:   ನಿಜಾಮುದ್ದೀನ್ ಪ್ರದೇಶದ ಹುಮಾಯೂನ್ ಸಮಾಧಿ ಸಂಕೀರ್ಣದೊಳಗೆ ಗೋಡೆಯ ಒಂದು ಭಾಗ ಕುಸಿದು  ಐದು ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.ಏಳು ಜನರು ಇನ್ನೂ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ.

ಯುನೆಸ್ಕೋ ವಿಶ್ವ ಪರಂಪರೆಯ ತಾಣ ಮತ್ತು ಪ್ರಮುಖ ಪ್ರವಾಸಿ ತಾಣವಾದ ಹುಮಾಯೂನ್ ಸಮಾಧಿ ಸಂಕೀರ್ಣವು 16 ನೇ ಶತಮಾನದಲ್ಲಿ ನಿರ್ಮಾಣವಾಗಿದೆ

ಸ್ಥಳದಿಂದ 11 ಜನರನ್ನು ರಕ್ಷಿಸಲಾಗಿದೆ ಮತ್ತು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ದೆಹಲಿ ಅಗ್ನಿಶಾಮಕ ಸೇವೆ ಮತ್ತು ಇತರ ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿವೆ, ನಂತರ ತಕ್ಷಣವೇ ರಕ್ಷಣಾ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಯಿತು.

 

https://www.newsics.com/2025/08/15/fastag-will-now-be-mandatory-for-vehicles-going-to-tirumala/

TAGGED:#wall #Humayun #Tomb #complex #collapses #delhi
Share This Article
Facebook Twitter Copy Link Print
Previous Article ಇನ್ಮುಂದೆ ತಿರುಮಲಕ್ಕೆ ಹೋಗುವ ವಾಹನಕ್ಕೆ ಫಾಸ್ಟ್‌ಟ್ಯಾಗ್ ಕಡ್ಡಾಯ- ಹೊಸ ನಿಯಮ ಜಾರಿ
Next Article Rain Alert ರಾಜ್ಯದಲ್ಲಿ ಭಾರಿ ಮಳೆ : ಈ 15 ಜಿಲ್ಲೆಗಳಿಗೆ ಆರೇಂಜ್ ಅಲರ್ಟ್

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?