Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ರೀಲ್ಸ್ ಮಾಡಲು ಹೋಗಿ ವಿದ್ಯಾರ್ಥಿ ಸಾವು
Uncategorized

ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ರೀಲ್ಸ್ ಮಾಡಲು ಹೋಗಿ ವಿದ್ಯಾರ್ಥಿ ಸಾವು

Share
1 Min Read
SHARE

newsics.com

ಮಧ್ಯಪ್ರದೇಶ: 7ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಕುತ್ತಿಗೆಗೆ ನೇಣು ಬಿಗಿದುಕೊಂಡು ರೀಲ್ಸ್ ಮಾಡಲು ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಮಧ್ಯಪ್ರದೇಶ ಅಂಬಾದಲ್ಲಿ ಈ ಘಟನೆ ನಡೆದಿದೆ.

ಕರಣ್ ಪರ್ಮಾರ್ (11) ಮೃತ ಬಾಲಕ ಎಂದು ಗುರುತಿಸಲಾಗಿದೆ. ಮೃತ ಕರಣ್ ಪರ್ಮಾರ್ ಲೇನ್ ರಸ್ತೆಯ ಖಾಲಿ ಜಾಗದಲ್ಲಿ ಇತರೆ ಮಕ್ಕಳೊಂದಿಗೆ ಆಟವಾಡುತ್ತಿದ್ದ. ಅದೇ ವೇಳೆ ಹಗ್ಗವನ್ನು ಜೋತು ಹಾಕಿ ರೀಲ್ ಮಾಡಲು ಮುಂದಾಗಿದ್ದಾನೆ. ಆದರೆ ಇದೇ ವೇಳೆ ಆ ಹಗ್ಗ ಏಕಾಏಕಿ ಬಾಲಕನ ಕೊರಳಿಗೆ ಸಿಕ್ಕಿಹಾಕಿಕೊಂಡಿದೆ. ಇದರಿಂದ ಬಾಲಕ ಒದ್ದಾಡಲು ಶುರು ಮಾಡಿದ್ದಾನೆ. ಆದರೆ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ವಿದ್ಯಾರ್ಥಿಗಳು ರೀಲ್ಸ್ಗಾಗಿ ಕರಣ್ ಪರ್ಮಾರ್ ಌಕ್ಟಿಂಗ್ ಮಾಡುತ್ತಿರಬಹುದು ಎಂದು ತಪ್ಪಾಗಿ ಗ್ರಹಿಸಿದ್ದಾರೆ. ಆದರೆ ಕೆಲ ಸಮಯದ ಬಳಿಕ ವಿದ್ಯಾರ್ಥಿಗಳು ಕರಣ್ ಪರ್ಮಾರ್ ಬಳಿ ಹೋಗುವಷ್ಟರಲ್ಲೇ ಆತ ಮೃತಪಟ್ಟಿದ್ದಾನೆ.

ಆದರೆ ಇದೇ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಬಾಲಕನ ಪೋಷಕರು ಸ್ಥಳಕ್ಕೆ ದೌಡಾಯಿಸಿ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟೊತ್ತಿಗೆ ಬಾಲಕ ಮೃತಪಟ್ಟಿದ್ದಾನೆ ಅಂತ ವೈದ್ಯರು ತಿಳಿಸಿದ್ದಾರೆ.

TAGGED:kid-madhyapradeshreel
Share This Article
Facebook Twitter Copy Link Print
Previous Article ಮುಂದಿನ 5 ದಿನ ರಾಜ್ಯದಲ್ಲಿ ಮಳೆ ಜತೆಗೆ ಶೀತಗಾಳಿ ಬೀಸುವ ಸಾಧ್ಯತೆ; ಹಲವೆಡೆ ರೆಡ್ ಅಲರ್ಟ್
Next Article ರಾಯಭಾರ ಕಚೇರಿ ಮೇಲೆ ದಾಳಿ… ಪಾಕಿಸ್ತಾನದ ಧ್ವಜ ಸುಡಲು ಮುಂದಾದ ಅಫ್ಘನ್ಸ್!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read
Uncategorized

Karnataka Rain: ನಾಳೆಯ ಹವಾಮಾನ: ಕರ್ನಾಟಕದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?