Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Tips ಖಾಲಿ ಹೊಟ್ಟೆಗೆ ಒಂದು ಚಮಚ ತುಪ್ಪ ಸೇವಿಸಿ, ಆರೋಗ್ಯವಾಗಿರಿ!
ಆರೋಗ್ಯ

Health Tips ಖಾಲಿ ಹೊಟ್ಟೆಗೆ ಒಂದು ಚಮಚ ತುಪ್ಪ ಸೇವಿಸಿ, ಆರೋಗ್ಯವಾಗಿರಿ!

Share
2 Min Read
SHARE

newsics.com

ತುಪ್ಪವು ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲಿ ಬಳಸುವ ಆಹಾರ ಪದಾರ್ಥವಾಗಿದೆ. ತುಪ್ಪವನ್ನು ಸಾಮಾನ್ಯವಾಗಿ ಚಪಾತಿ, ದೋಸೆ, ದಾಲ್ ಮತ್ತು ಪಲ್ಯದ ಜೊತೆ ಸೇರಿಸಲಾಗುತ್ತದೆ. ತುಪ್ಪ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ತುಪ್ಪದಲ್ಲಿರುವ ಬ್ಯುಟರಿಕ್ ಆಮ್ಲವು ಮಲಬದ್ಧತೆ ಸಮಸ್ಯೆಗೆ ತುಂಬಾ ಪ್ರಯೋಜನಕಾರಿ ಮತ್ತು ಚಯಾಪಚಯವನ್ನು ಹೆಚ್ಚಿಸುತ್ತದೆ.

ತುಪ್ಪ  ಸೇವಿಸುವುದರಿಂದ ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನವಾಗಲಿದೆ. ಸಾಮಾನ್ಯವಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಬಿಸಿ ನೀರನ್ನು ಕುಡಿಯುತ್ತಾರೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಆದರೆ, ಬಿಸಿ ನೀರಿಗೆ ತುಪ್ಪ ಬೆರೆಸಿ ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆಗೆ ಹೆಚ್ಚು ಪ್ರಯೋಜನವಾಗಲಿದೆ.

ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿನ್ನುವುದು ಚರ್ಮಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಹೀಗೆ ಮಾಡುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.

ದೇಸಿ ತುಪ್ಪ ತಿನ್ನುವುದರಿಂದ ಜೀರ್ಣಾಂಗ ವ್ಯವಸ್ಥೆ ಉತ್ತಮವಾಗಿರುತ್ತದೆ, ಇದರಿಂದ ಹೊಟ್ಟೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇರುವುದಿಲ್ಲ.

ತುಪ್ಪವು ದೇಹದ ತೂಕವನ್ನು ಇಳಿಸುವಲ್ಲಿ ಸಹಾಯ ಮಾಡುವುದು. ತುಪ್ಪದಲ್ಲಿ ಇರುವ ಬ್ಯುಟಿರಿಕ್ ಆಮ್ಲವು ಟ್ರೈಗ್ಲಿಸರೈಡ್ ದೇಹದ ಕೊಬ್ಬನ್ನು ತೆಗೆದು ಹಾಕಲು ಸಹಾಯ ಮಾಡುವುದು. ಅಲ್ಲದೆ ಉತ್ತಮ ಕೊಬ್ಬಿನಂಶವಾದ ಎಚ್‍ಡಿಎಲ್ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುವುದು.

ತುಪ್ಪವು ಕರುಳಿನ ಒಳಪದರವನ್ನು ಬಲಪಡಿಸುತ್ತದೆ ಮತ್ತು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡುತ್ತದೆ, ಆದ್ದರಿಂದ ಇದು ದೇಹಕ್ಕೆ ನೈಸರ್ಗಿಕ ಉರಿಯೂತ ನಿವಾರಕವಾಗಿ ಕಾರ್ಯನಿರ್ವಹಿಸುತ್ತದೆ. ಎಂದು ಅವರು ವಿವರಿಸುತ್ತಾರೆ.

ತುಪ್ಪವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಆದ್ದರಿಂದ “ಇದು ಮಧುಮೇಹಿಗಳಿಗೆ ಉತ್ತಮವಾಗಿದೆ. ಇದು ಶಕ್ತಿಯ ನಷ್ಟವನ್ನು ತಡೆಯಲು ಮತ್ತು ಮನಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಆಹಾರದಲ್ಲಿ ತುಪ್ಪವನ್ನು ಸೇರಿಸುವುದರಿಂದ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ದಿನಕ್ಕೆ ಒಂದು ಚಮಚ ತುಪ್ಪವನ್ನು ಸೇವಿಸುವುದರಿಂದ ತೂಕ ಇಳಿಕೆಯೂ ಸಾಧ್ಯವಾಗುತ್ತದೆ. ಅದಕ್ಕಿಂತ ಹೆಚ್ಚು ಕುಡಿಯುವುದರಿಂದ ತೂಕ ಹೆಚ್ಚಾಗಬಹುದು. ಆದರೆ ನೀವು ದಿನಕ್ಕೆ ಒಂದು ಚಮಚ ಕುಡಿದರೆ, ನೀವು ಖಂಡಿತವಾಗಿಯೂ ತೂಕವನ್ನು ಕಳೆದುಕೊಳ್ಳಬಹುದು.

ಮಲಗುವ ಮುನ್ನ ಬೆಚ್ಚಗಿನ ಹಾಲಿಗೆ ತುಪ್ಪ ಬೆರೆಸಿ ಕುಡಿಯುವುದರಿಂದ ಉತ್ತಮ ನಿದ್ದೆ ಬರುತ್ತದೆ. ಹಾಲು ಮತ್ತು ತುಪ್ಪ ಎರಡರಲ್ಲೂ ಟ್ರಿಪ್ಟೊಫಾನ್ ಇರುತ್ತದೆ. ಇದು ನಿದ್ರೆಯನ್ನು ಪ್ರೇರೇಪಿಸುತ್ತದೆ. ಹಾಗಾಗಿ ಬೆಚ್ಚಗಿನ ಹಾಲಿನಲ್ಲಿ ಒಂದು ಚಮಚ ತುಪ್ಪವನ್ನು ಬೆರೆಸಿ ಪ್ರತಿದಿನ ಸೇವಿಸಿದರೆ ತುಂಬಾ ಒಳ್ಳೆಯದು.

https://www.newsics.com/2025/08/15/nagaland-governor-ganesan-passes-away/

 

 

TAGGED:#Health #Tips #gee #benifits #fitiness
Share This Article
Facebook Twitter Copy Link Print
Previous Article Nagaland Governor Ganesan passes away ನಾಗಾಲ್ಯಾಂಡ್ ರಾಜ್ಯಪಾಲ ಗಣೇಶನ್ ನಿಧನ
Next Article ಮೊದಲ ಬಾರಿಗೆ ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಮಹಿಳಾ ಅಧ್ಯಕ್ಷೆಯಾಗಿ ಶ್ವೇತಾ ಮೆನನ್ ಆಯ್ಕೆ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?