Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಾರಿಗೆ ಕೆಎಸ್ಆರ್ಟಿಸಿ ಬಸ್  ಡಿಕ್ಕಿ – ಮೂವರು ಸಾವು,7 ಜನರಿಗೆ ಗಂಭೀರ ಗಾಯ
ಕರ್ನಾಟಕ

ಲಾರಿಗೆ ಕೆಎಸ್ಆರ್ಟಿಸಿ ಬಸ್  ಡಿಕ್ಕಿ – ಮೂವರು ಸಾವು,7 ಜನರಿಗೆ ಗಂಭೀರ ಗಾಯ

Share
1 Min Read
SHARE

newsics.com

ಕಾರವಾರ: ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು , 7 ಜನರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್ನಲ್ಲಿ ನಡೆದಿದೆ.

ಓವರ್ಟೇಕ್ ಮಾಡುವ ಸಂದರ್ಭದಲ್ಲಿ ಬಸ್ ಲಾರಿಗೆ ಡಿಕ್ಕಿ ಹೊಡೆದು ಭೀಕರ ಅಫಘಾತ ಸಂಭವಿಸಿದೆ. ಗುಳೆದಗುಡ್ಡ ಗ್ರಾಮದ ನಿಲವ್ವ ಹರದೊಳ್ಳಿ (40), ಜಾಲಿಹಾಳ ಗ್ರಾಮದ ಗಿರಿಜವ್ವಾ ಬೂದನ್ನವರ (30) ಮತ್ತು ಇನ್ನೋರ್ವ 45 ವರ್ಷದ ವ್ಯಕ್ತಿ (ಹೆಸರು ಪತ್ತೆ ಆಗಿಲ್ಲ) ಮೃತರು.

ಗಾಯಗೊಂಡ 7 ಜನರು ಬಾಗಲಕೋಟೆ ಮೂಲದವರು ಎಂದು ತಿಳಿದು ಬಂದಿದೆ. ಚಿಕ್ಕಚಿಕ್ಕ ಮಕ್ಕಳಿಗೂ ಗಂಭೀರ ಗಾಯಗಳಾಗಿದ್ದು ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಲಮಟ್ಟಿ ಗ್ರಾಮದ ಯಮನಪ್ಪ ಮಾಗಿ ಬಸ್ ಚಾಲಕನ ಮೇಲೆ ಪ್ರಕರಣ ದಾಖಲಾಗಿದೆ.

https://www.newsics.com/2025/08/16/heavy-rains-in-pakistan-200-dead-many-missing/

TAGGED:#accident #death #karavara #injure #police #case
Share This Article
Facebook Twitter Copy Link Print
Previous Article ಪಾಕಿಸ್ತಾನದಲ್ಲಿ ಭಾರೀ ಮಳೆ: 200 ಜನ ಸಾವು, ಹಲವರು ನಾಪತ್ತೆ
Next Article ಹೊತ್ತಿ ಉರಿದ ಪ್ಲಾಸ್ಟಿಕ್ ಮ್ಯಾಟ್ ಅಂಗಡಿ : ಓರ್ವ ಸಜೀವ ದಹನ!

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?