Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ರಾಯಭಾರ ಕಚೇರಿ ಮೇಲೆ ದಾಳಿ… ಪಾಕಿಸ್ತಾನದ ಧ್ವಜ ಸುಡಲು ಮುಂದಾದ ಅಫ್ಘನ್ಸ್!
ವಿದೇಶ

ರಾಯಭಾರ ಕಚೇರಿ ಮೇಲೆ ದಾಳಿ… ಪಾಕಿಸ್ತಾನದ ಧ್ವಜ ಸುಡಲು ಮುಂದಾದ ಅಫ್ಘನ್ಸ್!

Share
1 Min Read
SHARE

newsics.com

ಇಸ್ಲಾಮಾಬಾದ್: ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿರುವ ಪಾಕಿಸ್ತಾನ ದೂತಾವಾಸಕ್ಕೆ ನುಗ್ಗಿ ಅಫ್ಘಾನಿಸ್ತಾನದ ನಾಗರಿಕರು ಕಲ್ಲು ತೂರಾಟ ನಡೆಸಿ ರಾಯಭಾರ ಕಚೇರಿ ಮೇಲಿನ ಪಾಕಿಸ್ತಾನದ ಧ್ವಜವನ್ನು ತೆಗೆದು ಸುಡುವ ಪ್ರಯತ್ನವನ್ನೂ ಮಾಡಿದ್ದಾರೆ.

ಅಫ್ಘಾನಿಸ್ತಾನದ ನಾಗರಿಕರ ಪ್ರತಿಭಟನೆಯ ಸಂದರ್ಭದಲ್ಲಿ ದಾಳಿ ಸಂಭವಿಸಿದೆ ಎಂದು ಮಾಧ್ಯಮಗಳು ಈ ಕುರಿತಿ ವರದಿಗಳನ್ನ ಮಾಡಿವೆ.

ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಭಾರೀ ವೈರಲ್ ಆಗುತ್ತಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವೀಡಿಯೊಗಳಲ್ಲಿ ಪ್ರತಿಭಟನಾಕಾರರು ಕಾನ್ಸುಲೇಟ್‌ಗೆ ನುಗ್ಗಿ, ಕಲ್ಲುಗಳನ್ನು ಎಸೆಯುವ ಮತ್ತು ಪಾಕಿಸ್ತಾನದ ಧ್ವಜವನ್ನು ತೆಗೆದುಹಾಕುವುದನ್ನು ಕಾಣಬಹುದಾಗಿದೆ.

8 ರಿಂದ 10 ಅಫ್ಘಾನ್ ದಾಳಿಕೋರರು ಪಾಕಿಸ್ತಾನಿ ದೂತಾವಾಸಕ್ಕೆ ನುಗ್ಗಿ ಪಾಕಿಸ್ತಾನದ ಧ್ವಜವನ್ನು ಕೆಳಗಿಳಿಸಿ ಪರಾರಿಯಾಗಿದ್ದರೂ ಇಲ್ಲಿಯವರೆಗೆ ಘಟನೆ ಸಂಬಂಧ ಯಾರನ್ನೂ ಬಂಧಿಸಿಲ್ಲ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನ ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿರುವ ತನ್ನ ಕಾನ್ಸುಲೇಟ್‌ನ ಮೇಲೆ ಉಗ್ರರ ಗ್ಯಾಂಗ್ ನಿನ್ನೆ ನಡೆಸಿದ ದಾಳಿಯನ್ನು ಮತ್ತು ತನ್ನ ಕಾನ್ಸುಲರ್ ಮಿಷನ್ ಆವರಣದ ಪವಿತ್ರತೆ ಮತ್ತು ಭದ್ರತೆಯನ್ನು ರಕ್ಷಿಸಲು ಜರ್ಮನ್ ಅಧಿಕಾರಿಗಳು ವಿಫಲವಾಗಿರುವುದನ್ನು ಪಾಕಿಸ್ತಾನ ಬಲವಾಗಿ ಖಂಡಿಸುತ್ತದೆ” ಎಂ‌ದು ಕಿಡಿಕಾರಿದೆ.

Share This Article
Facebook Twitter Copy Link Print
Previous Article ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ರೀಲ್ಸ್ ಮಾಡಲು ಹೋಗಿ ವಿದ್ಯಾರ್ಥಿ ಸಾವು
Next Article ‘ಬಿಸ್ಸಿಲ್ಲೆರಿ’ ನೀರು ಕುಡಿದ ವ್ಯಕ್ತಿ ಐಸಿಯುಗೆ!!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?