Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

Rain Alert ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Share
1 Min Read
SHARE

newsics.com

ಬೆಂಗಳೂರು:   ಕರ್ನಾಟಕದಾದ್ಯಂತ ಮುಂಗಾರು ಮಳೆ ಚುರುಕುಗೊಳ್ಳಲು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ತೀವ್ರತೆ ಕಾರಣವೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಋತುವಿನ ಆರಂಭದಿಂದಲೂ ಸಮುದ್ರ ಮಟ್ಟದಲ್ಲಿ ನಿರಂತರ ಬದಲಾವಣೆಗಳು ಮುಂದುವರಿದಿವೆ.

ಕರಾವಳಿ ಕರ್ನಾಟಕವು ತೀವ್ರ ಮಳೆ ಎಚ್ಚರಿಕೆ ನೀಡಲಾಗಿದೆ. ಈ ಪ್ರದೇಶದಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಆಗಸ್ಟ್‌ 16ರಂದು ಕರಾವಳಿ ಜಿಲ್ಲೆಗಳು, ಬೆಳಗಾವಿ, ಬೀದರ್‌ ಸೇರಿ ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದ್ದು, ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ.

 

ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಶನಿವಾರ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

https://www.newsics.com/2025/08/16/shri-chandrasekhara-swamiji-of-vishwa-okkaligara-maha-sansthan-math-passed-away/

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article Chandrasekhara Swamiji passed away ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ವಿಧಿವಶ
Next Article Udupi Krishna ಉಡುಪಿಯಲ್ಲಿ ಇಲ್ಲ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ! ಯಾಕೆ ಹೀಗೆ?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?