Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Udupi Krishna ಉಡುಪಿಯಲ್ಲಿ ಇಲ್ಲ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ! ಯಾಕೆ ಹೀಗೆ?
ಕರ್ನಾಟಕಪ್ರಮುಖ

Udupi Krishna ಉಡುಪಿಯಲ್ಲಿ ಇಲ್ಲ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ! ಯಾಕೆ ಹೀಗೆ?

Share
1 Min Read
SHARE

newsics.com

ಕೃಷ್ಣ ಜನ್ಮಾಷ್ಟಮಿಯನ್ನು ಶ್ರೀ ಕೃಷ್ಣ ಜಯಂತಿ, ಗೋಕುಲಾಷ್ಟಮಿ, ಕೃಷ್ಣಾಷ್ಟಮಿ ಎಂಬಿತ್ಯಾದಿ ಹೆಸರುಗಳಿಂದ ಕರೆಯಲಾಗುತ್ತದೆ. ಈ ವರ್ಷ, ಶ್ರೀ ಕೃಷ್ಣನ 5252 ನೇ ಜನ್ಮ ವಾರ್ಷಿಕೋತ್ಸವವನ್ನು ಆಗಸ್ಟ್ 16 ರಂದು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ದಿನದಂದು ಅನೇಕ ಶುಭ ಯೋಗಗಳು ರೂಪುಗೊಳ್ಳಲಿವೆ.

ಆದರೆ ಕಡಗೋಲು ಕೃಷ್ಣನ ನಾಡು ಉಡುಪಿಯಲ್ಲಿ ಅಷ್ಟಮಿ ಸಂಭ್ರಮ ಕಾಣಬೇಕಾದರೆ ಭಕ್ತರು ಇನ್ನೂ ಒಂದು ತಿಂಗಳು ಕಾಯಬೇಕಾಗಿದೆ. ಉಡುಪಿ ಶ್ರೀ ಕೃಷ್ಣ ಮಠದ ಜನ್ಮಾಷ್ಟಮಿ ದೇಶದಲ್ಲೇ ಪ್ರಸಿದ್ಧ. ಆದರೆ ಈ ಬಾರಿ ಉಡುಪಿಯಲ್ಲಿ ಪ್ರತ್ಯೇಕವಾಗಿ ಅಷ್ಟಮಿ ಆಚರಣೆ ನಡೆಯಲಿದೆ. ಆ ಮೂಲಕ ಇದೊಂದು ಅಪರೂಪದ ಸಂಪ್ರದಾಯವಾಗಿದೆ.

ಉಡುಪಿಯಲ್ಲಿ ಸೌರಮಾನ ಪದ್ಧತಿಯನ್ನು ಅನುಸರಿಸಲಾಗುತ್ತದೆ. ಹುಣ್ಣಿಮೆ- ಅಮಾವಾಸ್ಯೆಯ ಗಣನೆಯಲ್ಲಿ ಇತರ ಭಾಗದಲ್ಲಿ ಆಚರಣೆ ನಡೆದರೆ, ತುಳುನಾಡ ಕರಾವಳಿಯಲ್ಲಿ ಸಂಕ್ರಮಣ ವಿಶೇಷ. ಹಾಗಾಗಿ ಈ ಬಾರಿ ಅಷ್ಟಮಿ ತಿಥಿಯ ಜೊತೆ ರೋಹಿಣಿ ನಕ್ಷತ್ರ ಸನ್ನಿಹಿತವಾಗಿರುವ, ಸೆಪ್ಟೆಂಬರ್ 14ರಂದು ಅಷ್ಟಮಿ ಆಚರಿಸಲಾಗುತ್ತಿದೆ. ಇದನ್ನು ಶ್ರೀಕೃಷ್ಣ ಜಯಂತಿ ಎಂದು ಕರೆಯಲಾಗುತ್ತದೆ. ಹಾಗಾಗಿಯೇ ಕೃಷ್ಣ ಊರಿನಲ್ಲಿ ಇಂದು ಅಷ್ಟಮಿಯ ಸಂಭ್ರಮವಿಲ್ಲ.

ಇಂದು ಚಾಂದ್ರಮಾನ ಪದ್ಧತಿಯಂತೆ ಹಬ್ಬ ಆಚರಿಸುವವರಿಗೂ ಕೃಷ್ಣ ಮಠ ಅವಕಾಶ ಕಲ್ಪಿಸಿದೆ. ಸಾಂಕೇತಿಕವಾಗಿ ಇಂದು ಕೂಡ ಅರ್ಗ್ಯ ಪ್ರದಾನಕ್ಕೆ ಅವಕಾಶ ಇದೆ. ಆದರೆ ಅಷ್ಟಮಿ ವೈಭವ ಮಾತ್ರ ಇಲ್ಲ. ಬಂದ ಭಕ್ತರು ಶ್ರೀ ಕೃಷ್ಣ ದರ್ಶನ ಮಾಡಿದರು. ಆದರೆ ರಥಬೀದಿ ತುಂಬ ಕಾಣುವ ಬಾಲಕೃಷ್ಣ, ಮೊಸರು ಕುಡಿಕೆ ಸಂಭ್ರಮ, ಕೃಷ್ಣ ಉತ್ಸವ ಎಲ್ಲವೂ ಸೆಪ್ಟೆಂಬರ್‌ನಲ್ಲಿ ನಡೆಯಲಿದೆ.

https://www.newsics.com/2025/08/16/heavy-rain-forecast-across-the-state-yellow-alert-declared-for-these-districts/

TAGGED:#KrishnaJanmashtami #celebrations #Udupi #festival #god
Share This Article
Facebook Twitter Copy Link Print
Previous Article Rain Alert ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
Next Article ಪ್ರೇಯಸಿಗೆ ಚಾಕು ಇರಿದು ತಾನೂ ಇರಿದ್ಕೊಂಡು ಪಾಗಲ್ ಪ್ರೇಮಿ ಆತ್ಮ*ಹತ್ಯೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?