Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Ramdas Soren ಜಾರ್ಖಂಡ್ ರಾಜ್ಯದ ಶಿಕ್ಷಣ ಸಚಿವ ರಾಮದಾಸ್ ಸೊರೇನ್ ನಿಧನ
ದೇಶ

Ramdas Soren ಜಾರ್ಖಂಡ್ ರಾಜ್ಯದ ಶಿಕ್ಷಣ ಸಚಿವ ರಾಮದಾಸ್ ಸೊರೇನ್ ನಿಧನ

Share
1 Min Read
SHARE

newsics.com

ರಾಂಚಿ:  ಜಾರ್ಖಂಡ್ ಶಿಕ್ಷಣ ಸಚಿವ ರಾಮದಾಸ್ ಸೊರೇನ್ ಶುಕ್ರವಾರ ರಾತ್ರಿ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ, ಮೃತ ರಾಮದಾಸ್ ಸೊರೇನ್ ಅವರಿಗೆ 62 ವರ್ಷ ವಯಸ್ಸಾಗಿತ್ತು. ಆಗಸ್ಟ್ 2 ರಂದು ತಮ್ಮ ನಿವಾಸದ ಸ್ನಾನಗೃಹದಲ್ಲಿ ಬಿದ್ದ ನಂತರ ಅವರನ್ನು ಜೆಮ್ಶೆಡ್ಪುರದಿಂದ ರಾಷ್ಟ್ರ ರಾಜಧಾನಿಯ ಆಸ್ಪತ್ರೆಗೆ ವಿಮಾನದ ಮೂಲಕ ಸಾಗಿಸಲಾಯಿತು.

ಮೃತ ರಾಮದಾಸ್ ಸೊರೇನ್ ಅವರ ಪಾರ್ಥಿವ ಶರೀರವನ್ನು ಬೆಳಿಗ್ಗೆ 9.10 ಕ್ಕೆ ರಾಂಚಿಗೆ ತರಲಾಗಿದೆ. ಸದ್ಯ ವಿಧಾನಸಭಾ ಆವರಣದಲ್ಲಿ ಇರಿಸಲಾಗಿದ್ದು, ಅಲ್ಲಿ ಸಚಿವರು, ಶಾಸಕರು ಮತ್ತು ರಾಜಕೀಯ ಮುಖಂಡರು ಅವರಿಗೆ ಗೌರವ ಸಲ್ಲಿಸಲಿದ್ದಾರೆ

 

TAGGED:#Jharkhand #State #EducationMinister #RamdasSoren #passedaway
Share This Article
Facebook Twitter Copy Link Print
Previous Article Gold Rate ಬಂಗಾರ ಪ್ರಿಯರಿಗೆ ಹಬ್ಬ: ಚಿನ್ನದ ಬೆಲೆ ಕುಸಿತ – ಖರೀದಿಗಿದು ಒಳ್ಳೆ ಸಮಯ!
Next Article ಈಜುಗಾರ್ತಿ ಬುಲಾ ಚೌಧರಿ ಹೂಗ್ಲಿ ಮನೆ ದರೋಡೆ; ಪದ್ಮಶ್ರೀ ಪ್ರಶಸ್ತಿ, ಪದಕಗಳು ಕಳವು

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?