Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Pavithra Gowda: ಪ್ರತಿ ಕಥೆಯ ಸತ್ಯ ತಿಳಿಯುತ್ತದೆ – ಪವಿತ್ರಾ ಗೌಡ ಅರೆಸ್ಟ್ ಬೆನ್ನಲ್ಲೇ ಮಗಳ ಮೊದಲ ಪೋಸ್ಟ್
ಕರ್ನಾಟಕಮನರಂಜನೆ

Pavithra Gowda: ಪ್ರತಿ ಕಥೆಯ ಸತ್ಯ ತಿಳಿಯುತ್ತದೆ – ಪವಿತ್ರಾ ಗೌಡ ಅರೆಸ್ಟ್ ಬೆನ್ನಲ್ಲೇ ಮಗಳ ಮೊದಲ ಪೋಸ್ಟ್

Share
1 Min Read
SHARE

newsics.com

ಸುಪ್ರೀಂ ಕೋರ್ಟ್​ ದರ್ಶನ್ ಅಂಡ್​ ಗ್ಯಾಂಗ್​​ಗೆ ನೀಡಲಾಗಿದ್ದ ಜಾಮೀನನ್ನು ರದ್ದು ಮಾಡಿದೆ. ಪರಿಣಾಮ ಮತ್ತೆ ರೇಣುಕಾಸ್ವಾಮಿ ಪ್ರಕರಣದ ಪ್ರಮುಖ 7 ಆರೋಪಿಗಳು ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ.

ನಟಿ ಪವಿತ್ರಾ ಗೌಡ ಜೈಲು ಸೇರಿದ್ದಾರೆ. ಇದರ ಬೆನ್ನಲ್ಲೇ ಪವಿತ್ರಾ ಗೌಡ ಅವರ ಮಗಳು ಮೊದಲ ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ.ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭ ಪವಿತ್ರಾ ಗೌಡ ಅವರ ಮಗಳು ಶೇರ್ ಮಾಡಿದ ಪೋಸ್ಟ್​ನಲ್ಲಿ ಏನಿದೆ?

ಸ್ವಾತಂತ್ರ್ಯ ದಿನ. ಖಂಡಿತಾ ನಮಗೆ ಬ್ರಿಟಿಷ್ ಆಡಳಿತದಿಂದ ನಮಗೆ ಮುಕ್ತಿ ಸಿಕ್ಕಿತು. ಅದಕ್ಕಾಗಿ ನಾವು ಎಲ್ಲ ಭಾರತೀಯರಿಗೆ ಹೆಮ್ಮೆ ಹಾಗೂ ಗೌರವ ಇದೆ. ಆದರೆ ಭಾರತಕ್ಕೆ ಬೇಕಾದ್ದು ಎಲ್ಲವೂ ಇದೆ ಎಂದು ಭಾರತೀಯರು ಅಂದುಕೊಳ್ಳುತ್ತಿರುವುದು ಮಾತ್ರ ನಿಜಕ್ಕೂ ತಮಾಷೆಯಾಗಿದೆ. ಒಂದು ದೇಶದಲ್ಲಿ ಇರಬೇಕಾದರೆ ನಮಗೆ ರಕ್ಷಣೆ, ಸುರಕ್ಷೆ, ಸಮಾನತೆ, ಮಹಿಳೆಯ ವಿರುದ್ಧ ಹಿಂಸೆ ಇರಬಾರದು ಎನ್ನುವುದು ಎಷ್ಟೋ ಜನಕ್ಕೆ ಗೊತ್ತಿಲ್ಲ. ಸ್ವಾತಂತ್ರ್ಯ ಸಿಕ್ಕಿ ಈಗಾಗಲೇ 79 ವರ್ಷಗಳಾಗಿವೆ ಆದರೆ ಇನ್ನೂ ಸ್ವಾತಂತ್ರ್ಯ ಸಿಗದ ಸ್ಥಳಗಳ ಬಗ್ಗೆ ಕಾನೂನಿಗೆ ತಿಳಿಯುತ್ತದೆ, ಪ್ರತಿ ಕಥೆಯ ಸತ್ಯ ತಿಳಿಯುತ್ತದೆ ಎಂದು ಭರವಸೆ ಇಟ್ಟುಕೊಳ್ಳೋಣ ಎಂದು ಪವಿತ್ರಾ ಗೌಡ ಮಗಳು ಬರೆದುಕೊಂಡಿದ್ದಾರೆ.

https://www.newsics.com/2025/08/16/sri-lankan-cricketer-saliha-saman-banned-for-5-years/

TAGGED:#Renukaswamy #murder #Darshan #pavithragowda #karnataka #bangalore #chitradurga #newsics
Share This Article
Facebook Twitter Copy Link Print
Previous Article ಶ್ರೀಲಂಕಾ ಕ್ರಿಕೆಟಿಗ ಸಾಲಿಯಾ ಸಮನ್ 5 ವರ್ಷಗಳ ನಿಷೇಧ
Next Article Trump- Putin ಮಾತುಕತೆ ವೇಳೆಯೇ ಟ್ರಂಪ್- ಪುಟಿನ್ ತಲೆ‌ ಮೇಲೆ ಹಾರಾಡಿದ ಅಮೆರಿಕ ಫೈಟರ್ ಜೆಟ್ B-2 bomber!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?