Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಗುವಿನ ಎದುರಲ್ಲೇ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ
ಕರ್ನಾಟಕಪ್ರಮುಖ

ಮಗುವಿನ ಎದುರಲ್ಲೇ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ

Share
1 Min Read
SHARE

newsics.com

ಬೆಂಗಳೂರು: ಮಗುವಿನ ಎದುರಲ್ಲೇ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ದೊಡ್ದಬಳಾಪುರದ ಕೆಸ್ತೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಹಿಳೆ ಮಗುವಿನ ಎದುರೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶ್ಯಾಮಲಾ (26) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ ಎಂದು ತಿಳಿದು ಬಂದಿದೆ.

ವರದಕ್ಷಿಣೆಗಾಗಿ ಪತಿ, ಅತ್ತೆ-ಮಾವ ನಿರಂತರ ಕಿರುಕುಳ ನೀಡುತ್ತಿದ್ದರಂತೆ ಇದರಿಂದ ತೀವ್ರವಾಗಿ ಮನೆ ನೊಂದಿದ್ದ ಶ್ಯಾಮಲಾ, ಬೇರೆ ಮನೆ ಮಾಡುವ ವಿಚಾರ ಪ್ರಸ್ತಾಪಿಸಿದ್ದರು ಎನ್ನಲಾಗಿದೆ. ಬೇರೆ ಮನೆ ವಿಚಾರ ಬರುತ್ತಿದ್ದಂತೆ ಗಲಾಟೆ ತಾರಕಕ್ಕೇರಿದ್ದು, ಗಲಾಟೆ ಬಳಿಕ ಮಗುವಿನೊಂದಿಗೆ ರೂಮಿಗೆ ಹೋಗಿ ಬಾಗಿಲು ಹಾಕಿಕೊಂಡ ಶ್ಯಾಮಲಾ ಏಕಾಏಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗು ಜೋರಾಗಿ ಅಳುತ್ತಿರುವುದನ್ನು ಕೇಳಿ ಕುಟುಖ್ಬದವರು ರೂಮಿಗೆ ಬಂದು ನೋಡಿದಾಗ ಶ್ಯಾಮಲಾ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದರು.
ವರದಕ್ಷಿಣೆ ಕಿರುಕುಳಕ್ಕೆ ಮಗಳು ಸಾವನ್ನಪ್ಪಿದ್ದಾಗಿ ಶ್ಯಾಮಲಾ ಪೋಷಕರು ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಪಾಕ್‌ನಲ್ಲಿ ಭಾರೀ ಪ್ರವಾಹ: 321ಕ್ಕೂ ಹೆಚ್ಚು ಮಂದಿ ಸಾವು, ಜನಜೀವನ ಅಸ್ತವ್ಯಸ್ತ

TAGGED:Mother commits suicide by hanging herself in front of her child
Share This Article
Facebook Twitter Copy Link Print
Previous Article ಪಾಕ್‌ನಲ್ಲಿ ಭಾರೀ ಪ್ರವಾಹ: 321ಕ್ಕೂ ಹೆಚ್ಚು ಮಂದಿ ಸಾವು, ಜನಜೀವನ ಅಸ್ತವ್ಯಸ್ತ
Next Article ಜೈಲಿಂದ ಅಭಿಮಾನಿಗಳಿಗೆ ಸಂದೇಶ ಕಳಿಸಿದ ನಟ ದರ್ಶನ್

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?