Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Foxconn iPhone 17 ಬೆಂಗಳೂರಲ್ಲಿ ಫಾಕ್ಸ್‌ಕಾನ್ ಐಫೋನ್‌ 17 ಉತ್ಪಾದನೆ ಆರಂಭ
ಕರ್ನಾಟಕದೇಶಪ್ರಮುಖವಿದೇಶ

Foxconn iPhone 17 ಬೆಂಗಳೂರಲ್ಲಿ ಫಾಕ್ಸ್‌ಕಾನ್ ಐಫೋನ್‌ 17 ಉತ್ಪಾದನೆ ಆರಂಭ

Share
1 Min Read
SHARE

newsics.com

ಬೆಂಗಳೂರಿನ ಕಾರ್ಖಾನೆಯಲ್ಲಿ ಫಾಕ್ಸ್‌ಕಾನ್ ಐಫೋನ್ ಉತ್ಪಾದನೆ ಆರಂಭಿಸಿದೆ.

ತೈವಾನ್‌ನ ಎಲೆಕ್ಟ್ರಾನಿಕ್ಸ್ ದೈತ್ಯ ಫಾಕ್ಸ್‌ಕಾನ್‌ ಕಂಪನಿ ಬೆಂಗಳೂರಲ್ಲಿರುವ ತನ್ನ 2ನೇ ಅತಿ ದೊಡ್ಡ ಉತ್ಪಾದನಾ ಘಟಕದಲ್ಲಿ ಐಫೋನ್ 17 ಉತ್ಪಾದನೆಯನ್ನು ಪ್ರಾರಂಭಿಸಿದೆ.

ಫಾಕ್ಸ್‌ಕಾನ್ ಐಫೋನ್‌ಗಳ ಅತಿದೊಡ್ಡ ತಯಾರಕ ಸಂಸ್ಥೆಯಾಗಿದ್ದು, ಬೆಂಗಳೂರಿನ ಬಳಿಯ ದೇವನಹಳ್ಳಿಯಲ್ಲಿ ಚೀನಾದ ಹೊರಗಿನ ಎರಡನೇ ಅತಿದೊಡ್ಡ ಘಟಕ ಹೊಂದಿದೆ. ಇದನ್ನು $2.8 ಬಿಲಿಯನ್ (ಸುಮಾರು ರೂ. 25,000 ಕೋಟಿ) ಹೂಡಿಕೆಯಲ್ಲಿ ಸ್ಥಾಪಿಸಲಾಗಿದೆ.
ಫಾಕ್ಸ್‌ಕಾನ್ ಬೆಂಗಳೂರು ಘಟಕ ಐಫೋನ್ 17 ಉತ್ಪಾದನೆಯೊಂದಿಗೆ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಇದು ಅದರ ಚೆನ್ನೈ ಘಟಕದಲ್ಲಿ ಐಫೋನ್ 17 ಉತ್ಪಾದನೆಯ ಜೊತೆಗೆ ಸೇರ್ಪಡೆಯಾಗಲಿದೆ” ಎಂದು ಕಂಪನಿಯ ಅಧಿಕಾರಿಯೊಬ್ಬರು ತಿಳಿಸಿದರು.

Su from so… ನೂರು ಕೋಟಿ ಗಳಿಸಿದ ‘ಸು ಫ್ರಮ್ ಸೋ’, ಇದು ತಮಾಷೆಯ ಸಾಧನೆಯಲ್ಲ…

TAGGED:Foxconn iPhone 17 production begins in Bengaluru
Share This Article
Facebook Twitter Copy Link Print
Previous Article ಪರ್ಸನಲ್ ಡಿಟೇಲ್ಸ್ ಸುರಕ್ಷಿತವಾಗಿರಬೇಕಾ?; ಜಸ್ಟ್ ಈ ರೀತಿ ಮಾಡಿ
Next Article Cloudburst in Kashmir ಕಾಶ್ಮೀರದಲ್ಲಿ ಮೇಘ ಸ್ಫೋಟ: 7 ಮಂದಿ ಸಾವು, ಸಂಪರ್ಕ ಕಡಿದುಕೊಂಡ ಜೋಡ್ ಗ್ರಾಮ

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?