Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Cloudburst in Kashmir ಕಾಶ್ಮೀರದಲ್ಲಿ ಮೇಘ ಸ್ಫೋಟ: 7 ಮಂದಿ ಸಾವು, ಸಂಪರ್ಕ ಕಡಿದುಕೊಂಡ ಜೋಡ್ ಗ್ರಾಮ
ದೇಶಪ್ರಮುಖ

Cloudburst in Kashmir ಕಾಶ್ಮೀರದಲ್ಲಿ ಮೇಘ ಸ್ಫೋಟ: 7 ಮಂದಿ ಸಾವು, ಸಂಪರ್ಕ ಕಡಿದುಕೊಂಡ ಜೋಡ್ ಗ್ರಾಮ

Share
0 Min Read
SHARE

newsics.com

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಜೋಡ್ ಘಾಟಿ ಗ್ರಾಮದಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಲ್ಲಿ ಕನಿಷ್ಟ 7 ಮಂದಿ ಮೃತಪಟ್ಟಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾತ್ರಿಯಿಡೀ ಭಾರೀ ಮಳೆಯಾಗಿದ್ದು, ಇಂದು ಬೆಳಗಿನ ಜಾವ ಮೇಘಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಪರಿಣಾಮ ಗ್ರಾಮಕ್ಕೆ ಸಂಪರ್ಕ ಕಡಿತಗೊಂಡಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.

ಭಾನುವಾರದ ಮಧ್ಯರಾತ್ರಿ ರಾಜ್‌ಬಾಗ್ ಪ್ರದೇಶದಲ್ಲೂ ಮೇಘಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ,

ಈವರೆಗೆ ನಾಲ್ಕು ಶವಗಳನ್ನು ಹೊರತೆಗೆಯಲಾಗಿದ್ದು, ಗಾಯಗೊಂಢ ಆರು ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪರ್ಸನಲ್ ಡಿಟೇಲ್ಸ್ ಸುರಕ್ಷಿತವಾಗಿರಬೇಕಾ?; ಜಸ್ಟ್ ಈ ರೀತಿ ಮಾಡಿ

TAGGED:Cloudburst in Kashmir: 7 deadJod village loses contact
Share This Article
Facebook Twitter Copy Link Print
Previous Article Foxconn iPhone 17 ಬೆಂಗಳೂರಲ್ಲಿ ಫಾಕ್ಸ್‌ಕಾನ್ ಐಫೋನ್‌ 17 ಉತ್ಪಾದನೆ ಆರಂಭ
Next Article former Bond girl in bikini ಮಾಜಿ ಬಾಂಡ್ ಗರ್ಲ್ ಬಿಕಿನಿ ಅವತಾರ ನೋಡಿ

Popular Posts

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read

You Might Also Like

ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶ

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?