Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shiradi ghat 15 ಕಡೆ ಭೂಕುಸಿತ: ಬೆಂಗಳೂರು- ಮಂಗಳೂರು ರೈಲು ಸಂಚಾರ ಸ್ಥಗಿತ, ವಾಹನ ಸಂಚಾರವೂ ಅಸ್ತವ್ಯಸ್ತ
ಕರ್ನಾಟಕಪ್ರಮುಖ

Shiradi ghat 15 ಕಡೆ ಭೂಕುಸಿತ: ಬೆಂಗಳೂರು- ಮಂಗಳೂರು ರೈಲು ಸಂಚಾರ ಸ್ಥಗಿತ, ವಾಹನ ಸಂಚಾರವೂ ಅಸ್ತವ್ಯಸ್ತ

Share
1 Min Read
SHARE

newsics.com

ಹಾಸನ: ಜಿಲ್ಲೆಯ ಪಶ್ಚಿಮಘಟ್ಟದ ಭಾಗದಲ್ಲಿ ಭಾರೀ ಮಳೆಯಿಂದಾಗಿ ರೈಲು ಸಂಚಾರಕ್ಕೆ ತೊಂದರೆ ಉಂಟಾಗಿದೆ.

ಸಕಲೇಶಪುರ ತಾಲೂಕಿನ ಎಡಕುಮಾರಿ ಬಳಿ ಹಳಿ ಮೇಲೆ ಮಣ್ಣು ಹಾಗೂ ಗಿಡಗಳು ಬಿದ್ದ ಪರಿಣಾಮ, ಬೆಂಗಳೂರು–ಮಂಗಳೂರು ರೈಲು ಮಾರ್ಗದಲ್ಲಿ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ಮಂಗಳೂರು–ಬೆಂಗಳೂರು ರೈಲ್ವೆ ಮಾರ್ಗದ 63/00ರಿಂದ 70/600ರ ನಡುವೆ ಸುಮಾರು ಏಳು ಕಿಲೋಮೀಟರ್ ವ್ಯಾಪ್ತಿಯಲ್ಲಿ 15 ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಹಳಿ ಮೇಲೆ ದೊಡ್ಡ ಪ್ರಮಾಣದ ನೀರು ಹರಿಯುತ್ತಿರುವುದರಿಂದ ಸಮಸ್ಯೆ ಉಂಟಾಗಿದೆ.

ಘಟನೆ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಎಲ್ಲಾ ಪ್ರಯಾಣಿಕ ಮತ್ತು ಸರಕು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಸ್ಥಳಕ್ಕೆ ರೈಲ್ವೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ, ಹಳಿ ಮೇಲೆ ಬಿದ್ದ ಮಣ್ಣು, ಮರ ಗಿಡ ತೆರವುಗೊಳಿಸಿ ಸಂಚಾರ ಪುನಃ ಪ್ರಾರಂಭಿಸಲು ಶ್ರಮಿಸುತ್ತಿದ್ದಾರೆ.

ಸಕಲೇಶಪುರ ತಾಲೂಕಿನ ಮಾರನಹಳ್ಳಿಯಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತವಾದ್ದರಿಂದ ಮರ, ಗಿಡಗಳ ಸಮೇತ ಮಣ್ಣು ರಸ್ತೆಗೆ ಕುಸಿಯುತ್ತಿದೆ. ಇದರಿಂದಾಗಿ ಶಿರಾಡಿಘಾಟ್ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಟ್ರಾಫಿಕ್‌ ಜಾಮ್ ನಿವಾರಿಸಲು ಪೊಲೀಸರು ಹರಸಾಹಸಪಡುತ್ತಿದ್ದು, ಸಕಲೇಶಪುರ-ಮಂಗಳೂರು ಮಾರ್ಗದ ವಾಹನಗಳನ್ನು ಚಾರ್ಮಾಡಿ ಮಾರ್ಗವಾಗಿ ಸಂಚರಿಸಲು ಸೂಚಿಸಲಾಗಿದೆ.

Cloudburst in Kashmir ಕಾಶ್ಮೀರದಲ್ಲಿ ಮೇಘ ಸ್ಫೋಟ: 7 ಮಂದಿ ಸಾವು, ಸಂಪರ್ಕ ಕಡಿದುಕೊಂಡ ಜೋಡ್ ಗ್ರಾಮ

TAGGED:Landslides in 15 places: Bengaluru-Mangalore train service suspendedvehicular traffic also disrupted
Share This Article
Facebook Twitter Copy Link Print
Previous Article ಮತಗಳವು ಆರೋಪ ಸಾಬೀತಿಗೆ ರಾಹುಲ್‌ಗೆ 7 ದಿನದ ಗಡುವು ನೀಡಿದ ಚುನಾವಣಾ ಆಯೋಗ
Next Article ಆ.18 ರಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ; ಶಾಲೆಗಳಿಗೆ ರಜೆ

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?