Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > GIRLS MISSING ಶಿರಸಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಕಾಣೆ
ಕರ್ನಾಟಕಪ್ರಮುಖ

GIRLS MISSING ಶಿರಸಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಕಾಣೆ

Share
1 Min Read
SHARE

newsics.com

ಶಿರಸಿ: ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಕಸ್ತೂರ್ಬಾ ನಗರದಲ್ಲಿ ನಡೆದಿದೆ.
8ನೇ ತರಗತಿ ಹಾಗೂ 6ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯರು, ಚಿತ್ರಕಲೆ ತರಗತಿಗೆ ಹೋಗಿ ಬರುವುದಾಗಿ ಹೇಳಿ ಶನಿವಾರ ಮಧ್ಯಾಹ್ನ ಮನೆಯಿಂದ ಹೊರಟಿದ್ದು, ಇದುವರೆಗೂ ವಾಪಸಾಗಿಲ್ಲ. ಹೀಗಾಗಿ ಸಿಸಿಟಿವಿ ದೃಶ್ಯಗಳೂ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಹುಡುಕಾಟ ನಡೆಸಲಾಗುತ್ತಿದೆ.

ಕಾಣೆಯಾದ ವಿದ್ಯಾರ್ಥಿಗಳ ಪೋಷಕರು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ. ಡಿವೈಎಸ್ಪಿ ಗೀತಾ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಸಿಪಿಐ ಶಶಿಕಾಂತ್ ವರ್ಮಾ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ವಿದ್ಯಾರ್ಥಿನಿಯರ ಪತ್ತೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶಿರಸಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿಯರು ಓಡಾಡಿರುವ ದೃಶ್ಯ ದಾಖಲಾಗಿದೆ.

Shiradi ghat 15 ಕಡೆ ಭೂಕುಸಿತ: ಬೆಂಗಳೂರು- ಮಂಗಳೂರು ರೈಲು ಸಂಚಾರ ಸ್ಥಗಿತ, ವಾಹನ ಸಂಚಾರವೂ ಅಸ್ತವ್ಯಸ್ತ

TAGGED:GIRLS MISSING Two female students missing in Sirsi
Share This Article
Facebook Twitter Copy Link Print
Previous Article ಆ.18 ರಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ; ಶಾಲೆಗಳಿಗೆ ರಜೆ
Next Article Vice Presidential Election ಉಪ ರಾಷ್ಟ್ರಪತಿ ಚುನಾವಣೆ: ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಎನ್‌ಡಿಎ ಅಭ್ಯರ್ಥಿ

Popular Posts

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?