Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > missing female students found in Mumbai ಕಾಣೆಯಾಗಿದ್ದ ಶಿರಸಿಯ ಇಬ್ಬರು ವಿದ್ಯಾರ್ಥಿನಿಯರು ಮುಂಬೈನಲ್ಲಿ ಪತ್ತೆ
ಕರ್ನಾಟಕದೇಶಪ್ರಮುಖ

missing female students found in Mumbai ಕಾಣೆಯಾಗಿದ್ದ ಶಿರಸಿಯ ಇಬ್ಬರು ವಿದ್ಯಾರ್ಥಿನಿಯರು ಮುಂಬೈನಲ್ಲಿ ಪತ್ತೆ

Share
1 Min Read
SHARE

newsics.com

ಶಿರಸಿ: ಉತ್ತರ ಕನ್ನಡ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಶಿರಸಿ ಕಸ್ತೂರಬಾ ನಗರದ ಇಬ್ಬರು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ.

ಪೊಲೀಸರ ತೀವ್ರ ಹುಡುಕಾಟದ ಪರಿಣಾಮ ವಿದ್ಯಾರ್ಥಿನಿಯರು ಮುಂಬೈ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದ್ದು, ಹೆಚ್ಚಿನ ವಿವರ ಇನ್ನಷ್ಟೇ ಸಿಗಬೇಕಿದೆ.

ಆದರೆ ಪೊಲೀಸರು ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. 8 ಮತ್ತು 6ನೇ ತರಗತಿಯಲ್ಲಿ ಓದುತ್ತಿದ್ದ ಇಬ್ಬರು ಬಾಲಕಿಯರು ಚಿತ್ರಕಲೆ ತರಗತಿಗೆ ಹೋಗಿ ಬರುವುದಾಗಿ ಹೇಳಿ ಶನಿವಾರ ಮಧ್ಯಾಹ್ನ ಮನೆಯಿಂದ ಹೊರಟವರು ನಾಪತ್ತೆಯಾದ ವಿಚಾರ ಭಾರೀ ಆತಂಕ ಸೃಷ್ಟಿಸಿತ್ತು.

ಕಾಣೆಯಾದ ವಿದ್ಯಾರ್ಥಿಗಳ ಪೋಷಕರು ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೀಗಾಗಿ ಪೊಲೀಸರು ತೀವ್ರ ಶೋಧ ಆರಂಭಿಸಿದ್ದರು. ಸಿಸಿಟಿವಿ ದೃಶ್ಯಗಳೂ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಹುಡುಕಾಟ ನಡೆಸಿದ್ದರು.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶಿರಸಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿಯರು ಓಡಾಡಿರುವ ದೃಶ್ಯ ದಾಖಲಾಗಿತ್ತು.

Vice Presidential Election ಉಪ ರಾಷ್ಟ್ರಪತಿ ಚುನಾವಣೆ: ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಎನ್‌ಡಿಎ ಅಭ್ಯರ್ಥಿ

TAGGED:Two missing female students from Sirsi found in Mumbai
Share This Article
Facebook Twitter Copy Link Print
Previous Article Little Ganesha ready to take off! ವಿಮಾನವೇರಲು ಸಿದ್ಧನಾದ ಪುಟ್ಟ ಗಣಪ! ಮಂಗಳೂರಲ್ಲಿ ತಯಾರಿ, ಕ್ಯಾಲಿಫೋರ್ನಿಯಾದಲ್ಲಿ ಪೂಜೆ!
Next Article GOOD MORNING | Today’s prediction ಇಂದಿನ ರಾಶಿ ಭವಿಷ್ಯ, 18-08-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?