Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೀಸಲಾತಿ ಬಳಿಕ ಕೆಲಸದ ಅವಧಿ ವಿಸ್ತರಣೆ ವಿವಾದ… ಸರ್ಕಾರದ ವಿರುದ್ಧ ಐಟಿ ಉದ್ಯೋಗಿಗಳು ಅಸಮಾಧಾನ!
ಕರ್ನಾಟಕ

ಮೀಸಲಾತಿ ಬಳಿಕ ಕೆಲಸದ ಅವಧಿ ವಿಸ್ತರಣೆ ವಿವಾದ… ಸರ್ಕಾರದ ವಿರುದ್ಧ ಐಟಿ ಉದ್ಯೋಗಿಗಳು ಅಸಮಾಧಾನ!

Share
1 Min Read
SHARE

newsics.com

ಬೆಂಗಳೂರು: ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಚಾರ ಇನ್ನೂ ತಣ್ಣಗಾಗುವಷ್ಟರಲ್ಲೇ ಉದ್ಯೋಗ ಅವಧಿ ವಿಸ್ತರಣೆ ವಿವಾದ ಶುರುವಾಗಿದೆ.

ಪ್ರಸ್ತುತ 10 ಗಂಟೆ + 2 ಗಂಟೆ ಹೆಚ್ಚುವರಿ ಕೆಲಸ ಸೇರಿ ಒಟ್ಟು 12 ಗಂಟೆಗಳ ಕಾಲ ಐಟಿ ಉದ್ಯೋಗಿಗಳು ಕೆಲಸ ನಿರ್ವಹಣೆ ಮಾಡಲು ಕಾನೂನಿನಲ್ಲಿ ಅವಕಾಶವಿದೆ. ಆದರೆ ಕೆಲವು ಐಟಿ ಉದ್ಯೋಗಿಗಳು ಇದಕ್ಕಿಂತ ಹೆಚ್ಚಿನ ಹೊತ್ತು ಕೆಲಸ ಮಾಡುತ್ತಾರೆ. ಈಗ ಐಟಿ ಕಂಪನಿಗಳು 12 ಗಂಟೆ ಕೆಲಸ + 2 ಗಂಟೆ ಹೆಚ್ಚುವರಿ ಕೆಲಸ ಸೇರಿ 14 ಗಂಟೆ ಕೆಲಸ ಮಾಡಲು ಕಾನೂನು ರೂಪಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕದ ಐಟಿ ಸಂಸ್ಥೆಗಳು ಪ್ರಸ್ತಾವನೆ ಸಲ್ಲಿಸಿವೆ ಎಂದು ತಿಳಿದುಬಂದಿದೆ. ಈ ಕ್ರಮಕ್ಕೆ ಉದ್ಯೋಗಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಈ ಕುರಿತು ಸರ್ಕಾರ ಪ್ರಾಥಮಿಕ ಸಭೆ ನಡೆಸಿದ್ದು, ಮುಂದಿನ ನಿರ್ಧಾರಗಳನ್ನು ಶೀಘ್ರದಲ್ಲೇ ತೆಗೆದುಕೊಳ್ಳಲಿದೆ ಎನ್ನಲಾಗಿದೆ. ಪ್ರಸ್ತಾವನೆಯನ್ನು ಸಚಿವ ಸಂಪುಟದಲ್ಲಿ ಚರ್ಚಿಸುವ ಸಾಧ್ಯತೆ ಇದೆ.

Share This Article
Facebook Twitter Copy Link Print
Previous Article ಚಾಲೆಂಜ್ ಸ್ವೀಕರಿಸಿ ಲೈವ್‌ನಲ್ಲೇ ಪ್ರಾಣ ಬಿಟ್ಟ ಇನ್ಫ್ಲ್ಯೂಯೆನ್ಸರ್‌!
Next Article ಕಾರ್ ಡ್ರೈವಿಂಗ್ ಕಲಿಯಲು ಬಂದ ಹುಡುಗಿಯೆದುರೇ ಹಸ್ತಮೈಥುನ!!

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?