Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Rains ರಾಜ್ಯದಲ್ಲಿ 3 ದಿನ ಭಾರೀ ಮಳೆ ಎಚ್ಚರಿಕೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಕರ್ನಾಟಕಪ್ರಮುಖ

Karnataka Rains ರಾಜ್ಯದಲ್ಲಿ 3 ದಿನ ಭಾರೀ ಮಳೆ ಎಚ್ಚರಿಕೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Share
1 Min Read
SHARE

newsics.com

ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದಿದೆ. ಜೊತೆಗೆ ಬಂಗಾಲಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಮೂರು ದಿನ ರಣಮಳೆ ಸುರಿಯುವ ಸಾಧ್ಯತೆಯಿದೆ ಅಂತಲೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ ಹಲವು ಭಾಗಗಳಲ್ಲಿ ಅಂಗನವಾಡಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗಸ್ಟ್‌ 21ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್‌ 18ರಿಂದ 19ರಂದು ಉತ್ತರ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಿಸಿದ್ದು, ಆಗಸ್ಟ್ 20ರವರೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರೆಂಜ್‌ ಮತ್ತು ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

Vice Presidential Election ಉಪ ರಾಷ್ಟ್ರಪತಿ ಚುನಾವಣೆ: ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಎನ್‌ಡಿಎ ಅಭ್ಯರ್ಥಿ

TAGGED:Karnataka Rains Heavy rain warning for 3 days in the state: Holiday declared for schools and colleges
Share This Article
Facebook Twitter Copy Link Print
Previous Article GOOD MORNING | Today’s prediction ಇಂದಿನ ರಾಶಿ ಭವಿಷ್ಯ, 18-08-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ವಿಮಾನದ ಎಂಜಿನ್ ಸ್ಪೋಟ : ತಪ್ಪಿದ ಭಾರೀ ದುರಂತ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?