Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಕೇಸ್ ಗೆ ಹೊಸ ತಿರುವು – ಎಸ್ ಐ ಟಿ ವಿಚಾರಣೆ ವೇಳೆ ಅಸಲಿ ಸತ್ಯ ಬಿಚ್ಚಿಟ್ಟ ದೂರುದಾರ
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ಗೆ ಹೊಸ ತಿರುವು – ಎಸ್ ಐ ಟಿ ವಿಚಾರಣೆ ವೇಳೆ ಅಸಲಿ ಸತ್ಯ ಬಿಚ್ಚಿಟ್ಟ ದೂರುದಾರ

Share
1 Min Read
SHARE

newsics.com

ಬೆಂಗಳೂರು :  ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು,ಎಸ್ ಐ ಟಿ ವಿಚಾರಣೆ ವೇಳೆ ಅನಾಮಿಕ ದೂರುದಾರ ಸ್ಪೋಟಕ ಹೇಳಿಕೆ ನೀಡಿದ್ದಾನೆ.

ಎಸ್ ಐ ಟಿ ಅಧಿಕಾರಿಗಳ ವಿಚಾರಣೆ ವೇಳೆ ಆತ ಸತ್ಯ ಬಾಯಿಬಿಟ್ಟಿದ್ದಾನೆ. ನಾನು ತುಂಬಾ ಒತ್ತಡಕ್ಕೆ ಒಳಗಾಗಿ ಈ ರೀತಿ ಮಾಡಿರುವುದಾಗಿ ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ನನಗೆ ಮೂರು ಜನರು ಪೊಲೀಸರ ಮುಂದೆ ಏನು ಹೇಳಬೇಕು ಎಂದು ಹೇಳಿಕೊಟ್ಟಿದ್ದರು. ಅವರು ಒತ್ತಡ ಹಾಕಿದ್ದರಿಂದ ಆ ರೀತಿ ಹೇಳಿದೆ ಎಂದು ಆತ ಬಾಯಿ ಬಿಟ್ಟಿದ್ದಾನೆ ಎನ್ನಲಾಗಿದೆ.

2014 ರಿಂದ ಧರ್ಮಸ್ಥಳದಿಂದ ಹೋಗಿ ತಮಿಳುನಾಡಿನಲ್ಲಿ ವಾಸವಿದ್ದೆ. 2023 ರ ಡಿಸೆಂಬರ್ ನಲ್ಲಿ ನನ್ನನ್ನು ಒಂದು ಗುಂಪು ಸಂಪರ್ಕಿಸಿತ್ತು. ತಮಿಳುನಾಡಿನಿಂದ ನನ್ನನ್ನು ಒಂದು ಗುಂಪು ಕರೆತಂದಿತ್ತು. ಅವರು ಧರ್ಮಸ್ಥಳದಲ್ಲಿ ಶವ ಹೂತ ಬಗ್ಗೆ ನನ್ನನ್ನು ಕೇಳಿದ್ದರು. ನಾನು ಲೀಗಲ್ ಆಗಿ ಶವಗಳನ್ನು ಹೂತಿದ್ದೇನೆ ಎಂದು ಹೇಳಿದ್ದೆ, ತಪ್ಪು ಹೇಳಿಕೆ ನೀಡುವಂತೆ ನನಗೆ ಹೇಳಿದ್ದರು. ಬುರುಡೆ ಕೊಟ್ಟು ಪೊಲೀಸರಿಗೆ ಶರಣಾಗುವಂತೆ ಹೇಳಿದ್ದರು. ಸುಜಾತಾ ಭಟ್ ದೂರು ಕೊಡುವ ತನಕ ನನಗೆ ಭಯವಿತ್ತು. ಆಮೇಲೆ ಧೈರ್ಯ ಬಂತು ಎಂದು ಆತ ಹೇಳಿದ್ದಾನೆ. ಆ ಗುಂಪು ಬುರುಡೆ ಕೊಟ್ಟು ಪೊಲೀಸರಿಗೆ ಶರಣಾಗುವಂತೆ ಹೇಳಿತ್ತು, ಅವರು ಹೇಳಿದ ಹಾಗೆ ಮಾಡಿದೆ ಎಂದಿದ್ದಾನೆ. ಕಳೆದ 2 ದಿನಗಳಿಂದ ಎಸ್ ಐ ಟಿ ಮಾಸ್ಕ್ ಮ್ಯಾನ್ ವಿಚಾರಣೆ ನಡೆಸುತ್ತಿದ್ದು, ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ.

TAGGED:#Stategovernment #policestation #authority #SIT #dharmastalacase
Share This Article
Facebook Twitter Copy Link Print
Previous Article Viral ಯೋಧನನ್ನು ಕಂಬಕ್ಕೆ ಕಟ್ಟಿ  ಹಲ್ಲೆ ಮಾಡಿದ ಟೋಲ್ ಪ್ಲಾಜಾದ ಸಿಬ್ಬಂದಿಗಳು – ವೈರಲ್ ವಿಡಿಯೋ ನೋಡಿ
Next Article ಧರ್ಮಸ್ಥಳ ಕೇಸ್: FSL ವರದಿ ಬರುವವರೆಗೆ ಶೋಧ ಕಾರ್ಯಾಚರಣೆ ಸ್ಥಗಿತ- ಸದನದಲ್ಲಿ ಪರಮೇಶ್ವರ್ ಹೇಳಿಕೆ

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?