Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಕೇಸ್: FSL ವರದಿ ಬರುವವರೆಗೆ ಶೋಧ ಕಾರ್ಯಾಚರಣೆ ಸ್ಥಗಿತ- ಸದನದಲ್ಲಿ ಪರಮೇಶ್ವರ್ ಹೇಳಿಕೆ
ಕರ್ನಾಟಕದೇಶಪ್ರಮುಖ

ಧರ್ಮಸ್ಥಳ ಕೇಸ್: FSL ವರದಿ ಬರುವವರೆಗೆ ಶೋಧ ಕಾರ್ಯಾಚರಣೆ ಸ್ಥಗಿತ- ಸದನದಲ್ಲಿ ಪರಮೇಶ್ವರ್ ಹೇಳಿಕೆ

Share
1 Min Read
SHARE

newsics.com

ಬೆಂಗಳೂರು: ಧರ್ಮಸ್ಥಳ ಪ್ರಕರಣ ಸಂಬಂಧ ಎಸ್​ಐಟಿ ನೀಡಿರುವ ತನಿಖಾ ಮಾಹಿತಿಯನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸದನಕ್ಕೆ ಮಾಹಿತಿ ನೀಡುತ್ತಿದ್ದಾರೆ. ಅನಾಲಿಸಿಸ್ ಬಂದ ಮೇಲೆ ತನಿಖೆ ಶುರು ಮಾಡಲಾಗುತ್ತದೆ. ನಿಯಮದಂತೆ ಅಪರಿಚಿತ ವ್ಯಕ್ತಿಗೆ ಪೊಲೀಸರು ರಕ್ಷಣೆ ನೀಡಲಾಗಿದೆ. ಸಾಕ್ಷಿದಾರನಿಗೆ ಕೇಂದ್ರ ಸರ್ಕಾರ ರೂಪಿಸಿರುವ ನಿಯಮದಂತೆ ರಕ್ಷಣೆ ನೀಡಲಾಗಿದೆ. ಅಪರಿಚಿತ ಧರ್ಮಸ್ಥಳದ ಎಲ್ಲಾ ಕಡೆ ತೋರಿಸಿದರೇ ಅಗೆಯುವುದಿಲ್ಲ. ಉತ್ಖನನ ಸ್ಥಗಿತಗೊಳಿಸುವ ಬಗ್ಗೆ ಎಸ್ಐಟಿಯವರೇ ನಿರ್ಧರಿಸಿದ್ದಾರೆ.

ಕೆಮಿಕಲ್, ಡಿಎನ್​ಎ ಅನಾಲಿಸಿಸ್ ಮಾಡಬೇಕು. ಎಫ್​ಎಸ್​ಎಲ್ ಇಂದ ವರದಿ ಬರವರೆಗೂ ತಾತ್ಕಾಲಿಕವಾಗಿ ಎಸ್​ಐಟಿಯಿಂದಲೇ ತನಿಖೆ ಸ್ಥಗಿತ ನಿರ್ಧಾರ. ಎಫ್​ಎಸ್​ಎಲ್ ಇಂದ ವರದಿ ಬಳಿಕ ತನಿಖೆ ಮುಂದುವರೆಯುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ಧರ್ಮಸ್ಥಳ ಪ್ರಕರಣದ ಬಗ್ಗೆ ಇಂದು ಇಡೀ ದೇಶ ಗಮನಿಸುತ್ತಿದೆ. ಧರ್ಮಸ್ಥಳ ಠಾಣೆಗೆ ಹೋಗಿ ಓರ್ವ ದೂರು ಕೊಟ್ಟಿದ್ದನು. ನನಗೆ ನಿರಂತರ ಜೀವ ಬೆದರಿಕೆವೊಡ್ಡಿ ಶವ ಹೂತಿದ್ದ ಬಗ್ಗೆ ದೂರು ನೀಡಲಾಗಿತ್ತು.

 

ಈ ಹಿನ್ನಲೆಯಲ್ಲಿ ಪೊಲೀಸರು ನ್ಯಾಯಾಧೀಶರ ಮುಂದೆ ಆತನನ್ನು ಹಾಜರುಪಡಿಸಿ 164ರಡಿ ಹೇಳಿಕೆ ದಾಖಲಿಸಿದ್ದರು. ಬಳಿಕ ನ್ಯಾಯಾಧೀಶರು ತನಿಖೆಗೆ ಸೂಚಿಸಿದ್ದರು. ನ್ಯಾಯಾಧೀಶರ ಸೂಚನೆಯಂತೆ ಪೊಲೀಸರು ತನಿಖೆ ಕೈಗೊಂಡಿದ್ದರು. ಆ ನಂತ್ರ ಎಸ್ಐಟಿ ರಚಿಸುವಂತೆ ಮಹಿಳಾ ಆಯೋಗ ಪತ್ರ ಬರೆದಿತ್ತು. ಎಸ್ಐಟಿ ಏಕೆ ರಚಿಸಬೇಕೆಂದೂ ಮಹಿಳಾ ಆಯೋಗ ಪತ್ರದಲ್ಲಿ ಉಲ್ಲೇಖಿಸಿತ್ತು ಎಂದರು.

 

ಸದನದಲ್ಲಿ ವಿಪಕ್ಷಗಳಿಗೆ ಉತ್ತರಿಸಿದ ಗೃಹ ಸಚಿವ ಜಿ ಪರಮೇಶ್ವರ್, ನಾವು ಪ್ರಣವ್ ಮೋಹಾಂತಿ ನೇತೃತ್ವದ ಎಸ್‌ಐಟಿ ರಚನೆ ಮಾಡಿದ್ದೆವು. ಸದ್ಯ ಅವರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಹಲವು ಸ್ಥಳಗಳನ್ನು ಅನಾಮಿಕ ವ್ಯಕ್ತಿ ಗುರುತಿಸಿದ್ದನು. ಅವುಗಳನ್ನು ಅಗೆದು ಕಳೇಬರ ಉತ್ಖನನ ನಡೆಸಿದ್ದಾರೆ. ಆದ್ರೆ, ಅವುಗಳಲ್ಲಿ ಅನಾಮಿಕ ತೋರಿಸಿದ 2 ಸ್ಥಳಗಳಲ್ಲಿ ಮಾತ್ರ ಕೆಲವು ಕಳೇಬರದ ಕುರುಹು ಪತ್ತೆಯಾಗಿವೆ ಎಂದರು.

https://www.newsics.com/2025/08/18/new-twist-in-the-dharmasthala-case/

 

TAGGED:#Dharmasthalacase #FSL #results #sit #HomeMinister #DrGParameshwar
Share This Article
Facebook Twitter Copy Link Print
Previous Article ಧರ್ಮಸ್ಥಳ ಕೇಸ್ ಗೆ ಹೊಸ ತಿರುವು – ಎಸ್ ಐ ಟಿ ವಿಚಾರಣೆ ವೇಳೆ ಅಸಲಿ ಸತ್ಯ ಬಿಚ್ಚಿಟ್ಟ ದೂರುದಾರ
Next Article School holiday ಮುಂದುವರಿದ ಮಳೆ – ನಾಳೆ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?