Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೀದರ್‌ನಲ್ಲೂ ಮೇಘಸ್ಫೋಟ: ಎಲ್ಲೆಲ್ಲೂ ಪ್ರವಾಹ, ಸಂತ್ರಸ್ತರ ಪರದಾಟ, ಭಾನುವಾರ ರಾತ್ರಿ 309 ಮಿಮೀ ಮಳೆ!
ಕರ್ನಾಟಕಪ್ರಮುಖ

ಬೀದರ್‌ನಲ್ಲೂ ಮೇಘಸ್ಫೋಟ: ಎಲ್ಲೆಲ್ಲೂ ಪ್ರವಾಹ, ಸಂತ್ರಸ್ತರ ಪರದಾಟ, ಭಾನುವಾರ ರಾತ್ರಿ 309 ಮಿಮೀ ಮಳೆ!

Share
1 Min Read
SHARE

newsics.com

ಬೀದರ್: ಔರಾದ ವಿಧಾನಸಭಾ ಕ್ಷೇತ್ರದ ದಾಬಕಾ ಹಾಗೂ ಭಂಡಾರ ಕುಮಟಾ ಭಾಗದಲ್ಲಿ ಮೇಘ ಸ್ಪೋಟ ಸಂಭವಿಸಿದ್ದು, ನಿನ್ನೆ ಒಂದೇ ರಾತ್ರಿಯಲ್ಲಿ 309 ಮೀ.ಮೀ ಕುಂಭದ್ರೊಣ ಮಳೆ ದಾಖಲಾಗಿದೆ. ಆಗಸ್ಟ ಹಾಗೂ ಸಪ್ಟೆಂಬರ್ ಎರಡು ತಿಂಗಳಲ್ಲಿ ಬಿಳಬೆಕಿದ್ದ ಮಳೆ ಕೇವಲ ಒಂದೇ ರಾತ್ರಿಯಲ್ಲಿ ಸುರಿದಿದ್ದರಿಂದ ತಾಲೂಕಿನ ಬೊಂತಿ ಸೇರಿದಂತೆ ಅನೇಕ ಕೆರೆ ಕೊಡಿಗಳು ಒಡೆದಿದ್ದು ರೈತರ ಸಾವಿರಾರು ಎಕರೆ ಜಮೀನು ಜಲಾವ್ರತವಾಗಿ ಬೆಳೆಹಾನಿಯಾಗಿದೆ.

ಕಮಲನಗರ ತಾಲುಕಿನ ನಂದಿಬೀಜಲಗಾಂವ ಗ್ರಾಮದ ನೂರಾರು ಜಾನುವಾರುಗಳು ಮಳೆನೀರನಲ್ಲಿ ಕೊಚ್ಚಿಕೊಂಡು ಹೊಗಿ ಪ್ರಾಣಕಳೆದುಕೊಂಡಿವೆ. ರಸ್ತೆ ಹಾಗೂ ಸೇತುವೆಗಳು ನೀರಿನ ರಭಸಕ್ಕೆ ಕೊಚ್ಚಿಕೊಂಡ ಹೊಗಿವೆ ಹಾಗೂ ಬಡವರ ಮನೆಗಳು ನೆಲಸಮವಾಗಿವೆ

ಕಷ್ಟದಲ್ಲಿರುವ ಈ ಭಾಗದ ರೈತರು ಹಾಗೂ ಸಾರ್ವಜನಿಕರ ಸಹಾಯಕ್ಕೆ ಜಿಲ್ಲಾಢಳಿತ ಹಾಗೂ ಸರ್ಕಾರ ಮತ್ತು ಜಿಲ್ಲೆಯ ಉಸ್ತುವಾರಿ ಸಚಿವರು ಸೇರಿದಂತೆ ಇಬ್ಬರು ಸಚಿವರು ಅಲ್ಲಿಯೆ ಠಿಕಾಣೆಹೂಡಿ ಸಂತ್ರಸ್ತರಿಗೆ ಪರಿಹಾರ ಒದಗಿಸಕೂಡಬೇಕೆಂದು ಒತ್ತಾಯಿಸಿದ್ದಾರೆ. ರೈತರಿಗೆ ಪರಿಹಾರ ದೊರೆಕಿಸಿ ಕೊಡಲು ಜಿಲ್ಲಾಡಳಿತ ಹಾಗೂ ಉಸ್ತುವಾರಿ ಸಚಿವರು ಶ್ರಮಿಸಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಅವರು ಪತ್ರಿಕಾ ಪ್ರಕಟಣೆಯ ಮುಖಾಂತರ ಒತ್ತಾಯಿಸಿದ್ದಾರೆ.

TAGGED:#Cloudburst #Dabaka #victims #urged #bidar #former
Share This Article
Facebook Twitter Copy Link Print
Previous Article ದರ್ಶನ್​ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಕೆ – ಆ.23 ಕ್ಕೆ ವಿಚಾರಣೆ ಮುಂದೂಡಿಕೆ
Next Article ಗಂಡನ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ – ಮಗನ ಬಗ್ಗೆಯೇ ಚಿಂತೆಯಲ್ಲಿದ್ದಾರಾ ಡೆವಿಲ್?

Popular Posts

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read
ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?